ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು ಪತ್ತೆಯಾಗಿವೆ. ಸ್ಕಾರ್ಪಿಯೋ ಕಾರಿನಲ್ಲಿ ಕರುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಕಾರಿನ ಚಾಲಕ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಾರು …










