ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ 2022ರ ಕ್ರೀಡಾಕೂಟದಲ್ಲಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತವು ಮೂರನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ. 73 ಕೆಜಿ ವಿಭಾಗದಲ್ಲಿ ಅಂಚಿತ ಶೆಯುಲಿ ಅವರು ವಿಜೇತರಾಗಿದ್ದು ಭಾನುವಾರ ರಾತ್ರಿ ನಡೆದ ಫೈನಲ್ ಸ್ಪರ್ಧೆಯಲ್ಲಿ 313 ಕೆಜಿ ಭಾರ ಎತ್ತುವ ಮೂಲಕ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ದಾಖಲೆ ಬರೆದಿದ್ದಾರೆ. ಪಶ್ಚಿಮ ಬಂಗಾಳದ 20 ವರ್ಷದ ಅಂಚಿತ ಶೆಯುಲಿ ಸ್ನ್ಯಾಚ್ ವಿಭಾಗದಲ್ಲಿ ಮೊದಲ ಸಲ 143 ಕೆಜಿ ಎತ್ತಿ ಬಳಿಕ ಕ್ಲೀನ್ ಅಂಡ್ ಜರ್ಕ್ ವಿಭಾಗದಲ್ಲಿ 170 ಕೆಜಿ ಭಾರ ಎತ್ತುವುದರ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ
Blog Page 2
- more articles
ಮುಂಬೈ : ಅಶ್ವನಿ ಕುಮಾರ್ ಮಾರಕ ದಾಳಿ ಹಾಗೂ ರಿಕಲ್ಟನ್ ಅವರ ಅರ್ಧಶತಕದ ಆಟದ ನೆರವಿನಿಂದ ಕೆಕೆಆರ್ ತಂಡ ಮಣಿಸಿದ ಮಂಬೈ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಮಂಬೈ ಇಂಡಿಯನ್ ಹಾಗೂ ಕಲ್ಕತ್ತಾ ನೈಟ್ ರೈಡರ್ಸ್ ನಡುವಿನ …
ಮೆಲ್ಬರ್ನ್: ಈ ವರ್ಷದ ಆಕ್ಟೋಬರ್ ತಿಂಗಳಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡವು ಏಕದಿನ ಹಾಗೂ ಟಿ20 ಸರಣಿಯಲ್ಲಿ ಆಡಲಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಭಾನುವಾರ ತಿಳಿಸಿದೆ. ಬಾರ್ಡರ್-ಗವಸ್ಕಾರ್ ಟ್ರೋಫಿಯ ಬಳಿಕ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಮೊದಲ …
ಅಹಮದಾಬಾದ್ : ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರ ಕರಾರುವಕ್ಕಾದ ಬೌಲಿಂಗ್ ದಾಳಿಗೆ ನಲುಗಿದ ಮುಂಬೈ ಪಡೆ ಗುಜರಾತ್ ವಿರುದ್ಧ 36 ರನ್ಗಳ ಅಂತರದಿಂದ ಹೀನಾಯ ಸೋಲು ಕಂಡಿತು. ಆ ಮೂಲಕ ಮುಂಬೈ ಟೂರ್ನಿಯಲ್ಲಿ ತಾವಾಡಿದ ಮೊದಲೆರೆಡು ಪಂದ್ಯಗಳಲ್ಲಿಯೂ ಸೋಲು ಕಂಡಿತು. ಇನ್ನು ಮುಂಬೈ …
ಚೆನ್ನೈ: ಆರ್ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಚೆನ್ನೈ ವಿರುದ್ಧ ಅತಿ ಹೆಚ್ಚು ರನ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ 31 ರನ್ ಬಾರಿಸುವ ಮೂಲಕ ಧವನ್ ಹೆಸರಿನಲ್ಲಿದ್ದ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದ್ದಾರೆ. ಅಂದಹಾಗೆ, ಚೆನ್ನೈ …
ಚೆನ್ನೈ: ಐಪಿಎಲ್ನ 18ನೇ ಆವೃತ್ತಿಯ ಚೆನ್ನೈ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 50 ರನ್ಗಳ ಭರ್ಜರಿ ಜಯ ದಾಖಲಿಸಿದೆ. ಆ ಮೂಲಕ ಚೆಪಾಕ್ ಮೈದಾನದಲ್ಲಿ 17 ವರ್ಷಗಳ ನಂತರ ಮೊದಲ ಗೆಲುವು ದಾಖಲಿಸಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಇಂದು …