Mysore
22
overcast clouds
Light
Dark

Blog Page 2

HomeBlog Page 2

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ 2022ರ ಕ್ರೀಡಾಕೂಟದಲ್ಲಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತವು ಮೂರನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ. 73 ಕೆಜಿ ವಿಭಾಗದಲ್ಲಿ ಅಂಚಿತ ಶೆಯುಲಿ ಅವರು ವಿಜೇತರಾಗಿದ್ದು ಭಾನುವಾರ ರಾತ್ರಿ ನಡೆದ ಫೈನಲ್ ಸ್ಪರ್ಧೆಯಲ್ಲಿ 313 ಕೆಜಿ ಭಾರ ಎತ್ತುವ ಮೂಲಕ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ದಾಖಲೆ ಬರೆದಿದ್ದಾರೆ. ಪಶ್ಚಿಮ ಬಂಗಾಳದ 20 ವರ್ಷದ ಅಂಚಿತ ಶೆಯುಲಿ ಸ್ನ್ಯಾಚ್ ವಿಭಾಗದಲ್ಲಿ ಮೊದಲ ಸಲ 143 ಕೆಜಿ ಎತ್ತಿ ಬಳಿಕ ಕ್ಲೀನ್ ಅಂಡ್ ಜರ್ಕ್ ವಿಭಾಗದಲ್ಲಿ 170 ಕೆಜಿ ಭಾರ ಎತ್ತುವುದರ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ

  • more articles

ಪ್ರಯಣನಗರಿ ಪ್ಯಾರಿನ್‌ನಲ್ಲೀಗ ಒಲಿಂಪಿಕ್ಸ್‌ ಕ್ರೀಡಾಕೂಟದ ಸಂಭ್ರಮ ಮನೆ ಮಾಡಿದೆ. ಅದ್ದೂರಿ ಕ್ರೀಡೋತ್ಸವ ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. ಬಹು ನಿರೀಕ್ಷಿತ ಈ ಕ್ರೀಡಾ ಹಬ್ಬವನ್ನು ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ನೀಡಿದೆ. ಒಲಿಂಪಿಕ್ಸ್‌ ಉದ್ಘಾಟನಾ ಸಮಾರಂಭವು ಕ್ರೀಡಾಂಗಣದಲ್ಲಿ ನಡೆಯುವುದು …

ಬೆಂಗಳೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024ರ ಪಂದ್ಯಾವಳಿಯಲ್ಲಿ ಆಡಲಿರುವ ಆಟಗಾರರ ಪಟ್ಟಿಯನ್ನು ಮೈಸೂರು ವಾರಿಯರ್ಸ್ ತಂಡ ಪ್ರಕಟಿಸಿದೆ. ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ನನ ಮಾಲೀಕರಾಗಿರುವ ಎನ್‌ಆರ್ ಗ್ರೂಪ್, ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2024ರಲ್ಲಿ ಮೈಸೂರು …

ಪ್ಯಾರೀಸ್‌: ಬಹುನಿರೀಕ್ಷಿತ ಪ್ಯಾರೀಸ್‌ ಒಲಂಪಿಕ್ಸ್‌ 2024ರ ಉದ್ಘಾಟನೆಗಾಗಿ ಇಡೀ ಪ್ರಂಪಚವೇ ಕಾಯುತ್ತಿದೆ. ಈ ಕ್ರೀಡಾ ಹಬ್ಬಕ್ಕೆ ಇದೇ ಜುಲೈ. 26 ರಂದು ಚಾಲನೆ ಸಿಗಲಿದ್ದು, ಭಾರತೀಯರು ಪಂದ್ಯದ ಬಗೆಗಿನ ಮಾಹಿತಿ ಪಡೆಯಲು ಅಂತರಾಷ್ಟ್ರೀಯ ಒಲಂಪಿಕ್‌ ಸಮಿತಿ (ಐಒಸಿ) ಒಲಂಪಿಕ್‌ ಖೇಲ್‌ ವಾಟ್ಸಾಪ್‌ …

ನವದೆಹಲಿ: ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆದ ಟಿ20 ವಿಶ್ವಕಪ್‌ನ್ನು ರೋಹಿತ್‌ ನಾಯಕತ್ವದ ಟೀ ಇಂಡಿಯಾ ಜಯಿಸಿತು. ಇದಾದ ಬಳಿಕ ರೋಹಿತ್‌ ಟಿ20ಗೆ ವಿದಾಯ ಘೋಷಿಸಿದ್ದರು. ಇನ್ನು ಈ ವಿಶ್ವಕಪ್‌ನಲ್ಲಿ ಉಪನಾಯಕರಾಗಿದ್ದ ಹಾರ್ದಿಕ್‌ ಪಾಂಡ್ಯ ಅವರೇ ಮುಂದಿನ ಟಿ20 ತಂಡದ …

ಡಂಬುಲ್ಲಾ: ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್‌ ಹಾಗೂ ರಿಚಾ ಘೋಷ್‌ ಅವರ ಭರ್ಜರಿ ಬ್ಯಾಟಿಂಗ್‌ ಸಹಾಯದಿಂದ ಏಷ್ಯಾಕಪ್‌ 2024ರ ಐದನೇ ಲೀಗ್‌ ಪಂದ್ಯದಲ್ಲಿ ಯುಎಇ (ಯುನೈಟೆಡ್‌ ಅರಬ್‌ ಎಮಿರೇಟ್ಸ್‌) ವಿರುದ್ಧ ಟೀಂ ಇಂಡಿಯಾ 78 ರನ್‌ಗಳ ಅಂತರದಿಂದ ಗೆದ್ದು ಬೀಗಿದೆ. …