ಬೆಂಗಳೂರು: ಸಚಿವ ಎಚ್.ಸಿ.ಮಹದೇವಪ್ಪ ಅವರು ತಮ್ಮ ಮನೆಗೆ ವೈಯಕ್ತಿಕ ಕೆಲಸಕ್ಕೆ ಬಂದಿದ್ದರು. ಅದರಲ್ಲಿ ವಿಶೇಷವೇನಿಲ್ಲ, ಸಚಿವರುಗಳು ಒಟ್ಟಿಗೆ ತಿಂಡಿಗೂ ಮತ್ತು ಊಟಕ್ಕೂ ಹೋಗಬಾರದಾ? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ …