ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸದ ಯದುವೀರ್…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ ಬಹುಮತದಿಂದ ಸೋಲು ಕಂಡಿದೆ. ಇಂದು ಲೋಕಸಭೆಯಲ್ಲಿ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ. ಲೆಬನಾನ್‌ನಲ್ಲಿ ಇಸ್ರೇಲ್-ಹೆಜ್ಬೊಲ್ಲಾ ನಡುವಿನ 10 ದಿನಗಳ…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ರಾಜ್ಯ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ ಕಾಯ್ದೆ-2023 ಜಾರಿಗೆ ಬಂದಿದೆ. ಈ ಕುರಿತು…
ಮೈಸೂರು : ನಗರದ ಹೃದಯ ಭಾಗವಾದ ಸಿದ್ದಾರ್ಥ ನಗರದ ಸುರೇಶ್ ಎಂಬುವವರ ಮನೆಗೆ ಏಕಾಏಕಿ ನುಗ್ಗಿದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಿಂದ…
ಮೈಸೂರು : ಡಿಲಿಮಿಟೇಶನ್ ಕಾಯ್ದೆ (ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆ)ಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದ ಜೆಎಲ್‌ಬಿ ರಸ್ತೆಯಲ್ಲಿರುವ…
ವಾಷಿಂಗ್ಟನ್ : ಇರಾನ್ ತನ್ನ ಬಳಿಯಿರುವ ಸಮೃದ್ಧೀಕರಿಸಿದ ಯುರೇನಿಯಂ ಸಂಗ್ರಹವನ್ನು ಅಮೆರಿಕಕ್ಕೆ ಹಸ್ತಾಂತರಿಸಲು ಒಪ್ಪಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇರಾನ್…