ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಾರ್ಚ್.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ ಸಾರ್ವಜನಿಕರು…
ಕೊಡಗು: ಆಟೋದಲ್ಲಿ ಮಲಗಿರುವಾಗಲೇ ಚಾಲಕರೋರ್ವರು ಪ್ರಾಣಬಿಟ್ಟ ಘಟನೆಯೊಂದು ಶನಿವಾರಸಂತೆಯಲ್ಲಿ ನಡೆದಿದೆ. ಆಟೋ ಚಾಲಕ ಮಂಜುನಾಥ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಸಿದ್ಧಲಿಂಗಪುರದ ನಿವಾಸಿಯಾಗಿದ್ದ ಮಂಜುನಾಥ್, ಶನಿವಾರಸಂತೆಯ ಗುಂಡೂರಾವ್ ಬಡಾವಣೆಯಲ್ಲಿ…
ವಿರಾಜಪೇಟೆ: ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಅಕ್ಕಿ ಲಾರಿಗೆ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಕ್ಕಿ ಮೂಟೆ ಸಮೇತ ಲಾರಿ ಸುಟ್ಟು ಕರಕಲಾಗಿರುವ ಘಟನೆ ವಿರಾಜಪೇಟೆಯ ವಾಟೆಕೊಲ್ಲಿ ಬಳಿ…
ಮಾ.೧ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ; ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಅಗತ್ಯ ಸಿದ್ಧತೆ ನವೀನ್ ಡಿಸೋಜ * ಪರೀಕ್ಷೆಗೆ ನೋಂದಣಿಯಾಗಿರುವ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ: ೫,೨೪೦ *…
ಕೆ.ಶಿವಣ್ಣ ಟಿಬೆಟಿಯನ್ ಕ್ಯಾಂಪ್‌ಗಳಿಂದ ಸಂಗ್ರಹಿಸಿದ ತ್ಯಾಜ್ಯಕ್ಕೆ ಬೆಂಕಿ; ದುರ್ವಾಸನೆಯಿಂದ ರೋಗ ಹರಡುವ ಭೀತಿ ಬೈಲಕುಪ್ಪೆ: ಪ್ಲಾಸ್ಟಿಕ್ ತ್ಯಾಜ್ಯವನ್ನು ಸುಟ್ಟ ಪರಿಣಾಮ ದುರ್ವಾಸನೆ ಹರಡುತ್ತಿರುವುದರಿಂದ ಬೈಲಕುಪ್ಪೆ ಸುತ್ತಮುತ್ತಲಿನ ಸಾರ್ವಜನಿಕರಿಗೆ…
ದಾ.ರಾ.ಮಹೇಶ್ ಫೆ.೨೭ರಿಂದ ಮಾ.೨ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ ವೀರನಹೊಸಹಳ್ಳಿ: ರಾಮೇನಹಳ್ಳಿ ಬೆಟ್ಟದಲ್ಲಿ ಓಂಕಾರೇಶ್ವರ ಜಾತ್ರಾ ಮಹೋತ್ಸವ ಫೆ.೨೭ರಿಂದ ಮಾ.೨ರವರೆಗೆ ನಡೆಯಲಿದ್ದು, ಸಕಲ ಸಿದ್ಧತೆ ನಡೆಯುತ್ತಿದೆ. ಶತಮಾನಗಳ…
ಕೀರ್ತಿ ಊರ ಹಬ್ಬಕ್ಕೆಂದು ಗೆಳತಿಯರೆಲ್ಲ ಒಟ್ಟು ಸೇರಿದ್ದರು. ಪರಸ್ಪರ ನಡೆಯುತ್ತಿದ್ದ ಮಾತುಕತೆಗಳು ಜೋರಾಗಿಯೇ ಇದ್ದವು. ಒಬ್ಬಳು ಮಾತಿನ ಮಧ್ಯೆ ಈಜು ಕಲಿಯುತ್ತಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಂಡಳು. ತಕ್ಷಣವೇ…
ಪ್ರಶಾಂತ್ ಎಸ್. ‘ಆಂದೋಲನ’ದೊಂದಿಗೆ ಸಿನಿಮಾಪಯಣದ ಅನುಭವ ಹಂಚಿಕೊಂಡ ಪ್ರಿಯಾ ‘ಸಲಗ’ ಚಿತ್ರದ ಯಶಸ್ಸಿನ ಬಳಿಕ ವಿಭಿನ್ನ ಕಥೆಯೊಂದನ್ನು ಆಯ್ಕೆ ಮಾಡಿಕೊಂಡು, ನಟ ದುನಿಯಾ ವಿಜಯ್ ನಿರ್ದೇಶನ ಮಾಡಿದ…
ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಸ್ಯಾಮ್ ಪಿಟ್ರೋಡಾ ಈಗ ಚೀನಾ ದೇಶವು ಭಾರತದ ವೈರಿ ದೇಶವಲ್ಲ ಎನ್ನುವ ಮೂಲಕ ಮತ್ತೊಂದು ಹೇಳಿಕೆ ಯಿಂದ ಟೀಕೆಗೆ ಗುರಿಯಾಗಿದ್ದಾರೆ.…
ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳು ಹಸಿದು ಪಾಠ ಕೇಳಬಾರದು ಎಂದು ಸರ್ಕಾರ ಮಧ್ಯಾಹ್ನದ ವೇಳೆ ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ಬಿಸಿಯೂಟ ನೀಡುತ್ತಿದೆ. ಶಾಲೆಗಳಲ್ಲಿ…