ಫೆ.20ಕ್ಕೆ ದೆಹಲಿಯ ನೂತನ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ

11 months ago

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಪಾಳಯದಲ್ಲಿ ಸಿಎಂ ಯಾರು ಆಗುತ್ತಾರೆಂಬ ಚರ್ಚೆಯಾಗಿದ್ದು, ಅದಕ್ಕೆಲ್ಲಾ ಫೆ.20ರಂದು ತೆರೆ ಬೀಳಲಿದೆ. ಹೌದು, ವಿಧಾನಸಭೆ ಚುನಾವಣೆಯಲ್ಲಿ…

ಈಗಷ್ಟೇ ಅಲ್ಲ, ಪೂರ್ಣಾವಧಿಯವರೆಗೂ ಸಿದ್ದರಾಮಯ್ಯ ಅವರೇ ಸಿಎಂ: ಶಿವಾನಂದ ಪಾಟೀಲ

11 months ago

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವಉ ಈಗಷ್ಟೇ ಅಲ್ಲ, ಪೂರ್ಣಾವಧಯವರೆಗೂ ಅವರೇ ಮುಖ್ಯಮಂತ್ರಿಯಾಗಿರಲಿದ್ದು, ಅದರಲ್ಲಿ ತಪ್ಪೇನಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಶ್ನಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಫೆಬ್ರವರಿ.17) ಸಿಎಂ ಪೂರ್ಣಾವಧಿಯವರೆಗೆ…

ಪ್ರಧಾನಿ ಬದಲಾಗ್ತಾರೆ ಎಂಬ ವದಂತಿ ಇದೆ: ಸಚಿವ ಸಂತೋಷ್‌ ಲಾಡ್‌

11 months ago

ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಆಗ್ತಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ, ದೇಶದಲ್ಲಿ ಪ್ರಧಾನಿ ಬದಲಾಗುವ ಸಂಭವವಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿರುಗೇಟು ನೀಡಿದ್ದಾರೆ.…

ಡಿಕೆಶಿ ವಿರುದ್ಧ ಸಚಿವ ಕೆ.ಎನ್‌.ರಾಜಣ್ಣ ನೇರ ವಾಗ್ದಾಳಿ

11 months ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳೋದು ಬೇಡ ಎಂಬುದು ಹೇಳಿಲೆ ಅಷ್ಟೇ ಎಚ್ಚರಿಕೆ ಅಲ್ಲ. ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯಲ್ಲ, ಎಚ್ಚರಿಕೆನಾ ಯಾರು ಕೇಳುತ್ತಾರೆ…

ಕೊಡಗಿನಲ್ಲಿ ಶುಂಠಿ ಬೆಳೆಯಲ್ಲಿ ಹೊಸ ರೋಗ ಪತ್ತೆ

11 months ago

ಪೈರಿಕ್ಯುಲೇರಿಯಾ ಎಂಬ ಶಿಲೀಂಧ್ರದಿಂದ ಹರಡುವ ರೋಗ; ಕೋಯಿಕೋಡ್‌ನ ವಿಜ್ಞಾನಿಗಳ ಸಂಶೋಧನೆಯಿಂದ ದೃಢ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಂಠಿ ಬೆಳೆಯನ್ನು ಇನ್ನಿಲ್ಲದಂತೆ ಬಾಽಸಿದ್ದ ಹೊಸ ಶಿಲೀಂಧ್ರ…

ಮದುವೆ ಆಗಿಲ್ಲವೆಂಬ ಕಾರಣಕ್ಕೆ ಮನವೊಂದು ಓರ್ವ ವ್ಯಕ್ತಿ ಆತ್ಮಹತ್ಯೆ

11 months ago

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೋಯಿಕೇರಿ ಗ್ರಾಮದಲ್ಲಿ ಓರ್ವ ವ್ಯಕ್ತಿ ಮದುವೆ ಆಗಲಿಲ್ಲವೆಂಬ ಕಾರಣಕ್ಕೆ ಮನನೊಂದು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ದಿಲೀಪ್‌…

ಪ್ರವಾಸೋದ್ಯಮಕ್ಕೆ ಬೂಸ್ಟರ್‌ ಡೋಸ್‌ ಕೊಟ್ಟ ಕುಂಭಮೇಳ

11 months ago

ತಿ.ನರಸೀಪುರ ಸುತ್ತಮುತ್ತಲ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳಕೆ ತ್ರಿವೇಣಿ ಸಂಗಮದ ಸುತ್ತಮುತ್ತಲ ಪ್ರವಾಸಿ ತಾಣಗಳಿಗೂ ಪ್ರವಾಸಿಗರ ಭೇಟಿ ಕೋಟ್ಯಂತರ ರೂಪಾಯಿ ವಹಿವಾಟಿನಿಂದ ಸ್ಥಳೀಯ ವ್ಯಾಪಾರಿಗಳಲ್ಲಿ…

ಜೇನು ಹುಳುಗಳು ಇಲ್ಲದಿದ್ದರೆ ಏನೂ ಇರುವುದಿಲ್ಲ

11 months ago

ಜಗತ್ತಿನ ಜೀವರಾಶಿಯ ಹುಟ್ಟು ಮತ್ತು ಬೆಳವಣಿಗೆ ನಿಂತಿರುವುದು ಜೀವ ಸರಪಳಿಯಿಂದ. ಒಂದು ಜೀವಿ ಇನ್ನೊಂದು ಜೀವಿಯ ಬೆಳವಣಿಗೆಯನ್ನು ಅವಲಂಬಿಸಿರುತ್ತದೆ. ಈ ಜೀವ ಸರಪಳಿಯ ಒಂದು ಕೊಂಡಿ ಕಳಚಿದರೂ…

ಮೈಸೂರು: ಒಂದೇ ಕುಟುಂಬದ ನಾಲ್ವರು ಸಾವು

11 months ago

ಮೈಸೂರು: ಇಲ್ಲಿನ ವಿಶ್ವೇಶ್ವರಯ್ಯನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಡೆತ್‌ ನೋಟ್‌ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರು ಚೇತನ್‌(45), ರೂಪಾಲಿ(43), ಪ್ರಿಯಂಂವದ(65)…

ರಾಮೇನಹಳ್ಳಿ ಮಹೇಶ್‌ ಮೀನು ಸಾಕಿದ ಕಥೆ

11 months ago

ಅನಿಲ್ ಅಂತರಸಂತೆ ಕೃಷಿ, ಹೈನುಗಾರಿಕೆ, ಮೀನು ಸಾಕಾಣಿಕೆಗಳಿಂದ ನಷ್ಟವೇ ಹೆಚ್ಚು, ಇವುಗಳಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದು ಯುವ ಸಮುದಾಯ ನಗರ ಭಾಗಗಳಲ್ಲಿ ಉದ್ಯೋಗವನ್ನು ಅರಸುತ್ತಾ ತಮ್ಮ…