ಟಿ.ನರಸೀಪುರ| ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಸವಾರ ಸಾವು

11 months ago

ಮೈಸೂರು: ಜಿಲ್ಲೆಯ ಟಿ.ನರಸೀಪುರದ ಇಂಡವಾಳು ಗ್ರಾಮದ ಬಳಿ ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 21 ವರ್ಷದ ಯುವಕ…

ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ: ಸಿಎಂ ಸಿದ್ದರಾಮಯ್ಯ

11 months ago

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಸಚಿವ ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ನಡುವೆ…

ಚಾಮರಾಜನಗರ: ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿ

11 months ago

ಚಾಮರಾಜನಗರ: ಜಿಲ್ಲೆಯಲ್ಲಿ ಚಿರತೆ ದಾಳಿಯು ಸ್ಥಳೀಯರಲ್ಲಿ ಭಾರೀ ಭೀತಿ ಹುಟ್ಟಿಸಿದ್ದು, ಎರಡು ದಿನಗಳ ಅಂತರದಲ್ಲೇ ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿಯಾಗಿವೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಗ್ರಾಮದಲ್ಲಿ…

ಒಳ ಮೀಸಲಾತಿ ಜಾರಿ ಮಾಡದಿದ್ದಲ್ಲಿ ವಿಧಾನಸೌಧ ಮುತ್ತಿಗೆ: ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಎಚ್ಚರಿಕೆ

11 months ago

ಮೈಸೂರು: ಒಳಮೀಸಲಾತಿ ಜಾರಿ ಮಾಡದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬಜೆಟ್‌ ಅಧಿವೇಶನಕ್ಕೆ ಅಡ್ಡಿ ಮಾಡುತ್ತೇವೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಎಚ್ಚರಿಕೆ ನೀಡಿದೆ. ಈ…

ಮೈಸೂರು| ಒಂದೇ ಕುಟುಂಬದ ಮೂವರು ಆತ್ಮಹತ್ಯೆ

11 months ago

ಮೈಸೂರು: ಇಲ್ಲಿನ ವಿಜಯನಗರ ಠಾಣೆಯಲ್ಲಿ ಕೌಟುಂಬಿಕ ಸಮಸ್ಯೆ ಕಾರಣದಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಜೆಸ್ಸಿ ಆಂಟೋನಿ, ಅವರ ಸಹೋದರ ಜೋಬಿ ಆಂಟೋನಿ…

ವಿವಿಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ: ಎಂಎಲ್‌ಸಿ ಎಚ್.ವಿಶ್ವನಾಥ್‌

11 months ago

ಮೈಸೂರು: ರಾಜ್ಯದ ಹಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ನಿರ್ಧಾರ ಮಾಡಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸರ್ಕಾರದ ಪರ ಬ್ಯಾಟ್‌ ಬೀಸಿದ್ದಾರೆ. ಈ…

ಹೈಕಮಾಂಡ್‌ ತೀರ್ಮಾನಕ್ಕೆ ಎಲ್ಲರು ಬದ್ಧರಾಗಿರಬೇಕು: ಸಿದ್ದರಾಮಯ್ಯ

11 months ago

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಈ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ ನಿರ್ಧಾರ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಆರೋಪ: ಹೋಟೆಲ್‌ಗಳಿಗೆ ದಿಢೀರ್ ಭೇಟಿ ನೀಡಿದ ಆಹಾರ ಸುರಕ್ಷತಾ ಅಧಿಕಾರಿ

11 months ago

ಎಚ್.ಡಿ.ಕೋಟೆ: ಇಡ್ಲಿ ತಯಾರಿಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಹೋಟೆಲ್‌ಗಳಿಗೆ ಮತ್ತು ಬೀದಿ ಬದಿ ಇರುವ ವ್ಯಾಪಾರಿಗಳ ಮಳಿಗೆಗಳಿಗೆ ತಾಲ್ಲೂಕು ಆಹಾರ…

ಪೊನ್ನಂಪೇಟೆ: ಬೃಹತ್ ಗಾತ್ರದ ಕಾಳಿಂಗ ಸರ್ಪ ಸೆರೆ

11 months ago

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಐಸುಡ್ಲೂರು ಗ್ರಾಮದ ಮೇಲತಂಡ ಸಜನ್ ಪೂವಯ್ಯ ಅವರ ಮನೆಯಲ್ಲಿ ಪ್ರತ್ಯಕ್ಷವಾಗಿದ್ದ ಬೃಹತ್‌ ಗಾತ್ರದ ಕಾಳಿಂಗ ಸರ್ಪವನ್ನು ಪೊನ್ನಂಪೇಟೆಯ ಉರಗ ರಕ್ಷಕ ನವೀನ್ ರಾಕಿ…

ಕೊಡಗು ವಿವಿ ಮುಚ್ಚಲು ವಿರೋಧ: ಮಡಿಕೇರಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

11 months ago

ಮಡಿಕೇರಿ: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪನೆಗೊಂಡಿದ್ದ ನೂತನ 10 ವಿಶ್ವವಿದ್ಯಾನಿಲಯಗಳ ಪೈಕಿ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ರಾಜ್ಯ ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದ್ದು, ಮುಚ್ಚುವ ಭೀತಿಯಲ್ಲಿ…