ಬೆಂಗಳೂರು: ಕಳೆದ ಮೂರು ವರ್ಷಗಳಿಂದ ನಡೆಯದ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಮೇ ತಿಂಗಳ ಬಳಿಕ ನಡೆಯುವ ಸಾಧ್ಯತೆಯಿದೆ. ಮೂರು ವರ್ಷಗಳಾದರೂ ಜಿಲ್ಲಾ ಪಂಚಾಯಿತಿ…
ಉಡುಪಿ: ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಗಳ ಹಣ ಒಟ್ಟಿಗೆ ಬರುತ್ತದೆ. ಯಾವುದೇ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕಳೆದ ಎರಡು…
ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ…
ವಿರಾಜಪೇಟೆ: ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಕೆ.ಬೋಯಿಕೇರಿ ನಿವಾಸಿ ಪಿ.ಬಿ.ಅನಿಲ್ ಕುಮಾರ್ ಎಂಬುವವರೇ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ…
ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ಎಂಬುವವರ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತು ತಪ್ಪಲ್ಲ ಎಂದು ಹೇಳುವ ಮೂಲಕ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂಬ ವಿಪಕ್ಷಗಳ ಟೀಕೆಗೆ…
ಮೈಸೂರು: ಶಾಸಕ ಟಿ.ಎಸ್. ಶ್ರೀವತ್ಸ ತಮ್ಮ ಕ್ಷೇತ್ರದ ವಿದ್ಯಾರಣ್ಯಪುರಂ ಭಾಗದಲ್ಲಿ ರೌಂಡ್ಸ್ ಹಾಕಿ ಸ್ಥಳೀಯರ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಬೆಳಿಗ್ಗೆ ವಾರ್ಡ್ ನಂ…
ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ಮಾಡೋದು ರಾಜ್ಯ ಸರ್ಕಾರವಲ್ಲ, ಕೇಂದ್ರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಮೆಟ್ರೋ ಸ್ವಾಯತ್ತ…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಾರ್ಚ್.7 ರಂದು ಮಂಡನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಫೆಬ್ರವರಿ.17) ಬಜೆಟ್…
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಒಳ ಜಗಳಗಳು ಆಗುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ರಾಜಕೀಯದಲ್ಲಿ ಇರುವವರೆಗೆ ನೀವು ಸಿಎಂ ಆಗಲು ಸಾಧ್ಯವೇ? ಎಂದು ಪ್ರಶ್ನಿಸಿ ಬಿಜೆಪಿ…