ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಪಿ.ಎಂ.ನರೇಂದ್ರ ಸ್ವಾಮಿ ನೇಮಕ

11 months ago

ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ.ಎಂ ನರೇಂದ್ರ ಸ್ವಾಮಿ ಅವರನ್ನು ರಾಜ್ಯ ಸರ್ಕಾರಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.…

ಬ್ಯಾಂಕ್‌ಗಳ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ ವಿಜಯ್ ಮಲ್ಯ

11 months ago

ಬೆಂಗಳೂರು: ಪಾವತಿಸಬೇಕಿರುವುದಕ್ಕಿಂತ ಹೆಚ್ಚು ಸಾಲ ವಸೂಲಿ ಪ್ರಶ್ನಿಸಿ ಬ್ಯಾಂಕ್‌ಗಳ ವಿರುದ್ಧವೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್‌ ಮಲ್ಯ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ…

ಶೀಘ್ರದಲ್ಲೇ ದರ್ಶನ್‌ರನ್ನು ಭೇಟಿ ಮಾಡಿ ಮದುವೆಗೆ ಆಮಂತ್ರಣ ಪತ್ರಿಕೆ ನೀಡುತ್ತೇನೆ: ನಟ ಡಾಲಿ ಧನಂಜಯ್‌

11 months ago

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ಮದುವೆಗೆ ಯಾಕೆ ಕರೆದಿಲ್ಲ ಎಂಬ ಪ್ರಶ್ನೆಗೆ ಇದೀಗ ನಟ ಡಾಲಿ ಧನಂಜಯ್‌ ಉತ್ತರ ನೀಡಿದ್ದಾರೆ. ಇದೇ ಫೆಬ್ರವರಿ.16ರಂದು ಡಾಲಿ ಧನಂಜರ್‌ ಅವರು…

ಬರಿಗೈಲಿ ದೆಹಲಿಯಿಂದ ವಾಪಸ್‌ ಆದ ಯತ್ನಾಳ್‌ ಅಂಡ್‌ ಟೀಂ

11 months ago

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದು ಕಳೆದ ಎರಡು ದಿನಗಳಿಂದ ವರಿಷ್ಠರ ಭೇಟಿಗೆ ತೆರಳಿದ್ದ ಭಿನ್ನಮತೀಯರು ಬಂದ ದಾರಿಗೆ ಸುಂಕ ಇಲ್ಲ ಎನ್ನುವಂತೆ…

ರಾಜ್ಯದಲ್ಲಿ 30 ಡಿಗ್ರಿ ಸೆಲ್ಸಿಯಸ್‌ ದಾಟಿದ ತಾಪಮಾನ

11 months ago

ಬೆಂಗಳೂರು: ರಾಜ್ಯದಲ್ಲಿ ತಾಪಮಾನವು 30 ಡಿಗ್ರಿ ಸೆಲ್ಸಿಯಸ್‌ ದಾಟಿದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ವಾತಾವರಣದಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ ಹೆಚ್ಚಿದ್ದು, ಮುಂದಿನ…

ಔಷಧಿಯ ಸಸ್ಯಕಾಶಿ ಕಪ್ಪತ್ತಗುಡ್ಡ ಬೆಂಕಿಗಾಹುತಿ: ಪ್ರಾಣಿ-ಪಕ್ಷಿಗಳು ಸುಟ್ಟು ಕರಕಲು

11 months ago

ಗದಗ: ಉತ್ತರ ಕರ್ನಾಟಕದ ಸೈಹಾದ್ರಿ, ಆಯುರ್ವೇದ ಔಷಧಿಯ ಸಸ್ಯಕಾಶಿ, ದೇಶದಲ್ಲಿಯೇ ಶುದ್ಧ ಗಾಳಿಗೆ ಹೆಸರಾದ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೇಸಿಗೆ ಆರಂಭಕ್ಕೂ ಮುನ್ನ ಕಪ್ಪತ್ತಗುಡ್ಡ ಬೆಂಕಿಗಾಹುತಿಯಾಗಿದ್ದು,…

ರಾಯಚೂರಿಗೆ ಏಮ್ಸ್‌ ಮಂಜೂರು ಮಾಡಬೇಕು: ಸಚಿವ ಭೋಸರಾಜು ಆಗ್ರಹ

11 months ago

ಬೆಂಗಳೂರು: ರಾಯಚೂರಿಗೆ ಏಮ್ಸ್‌ಗಾಗಿ 1000 ದಿನಗಳ ಹೋರಾಟ ಮಾಡಲಾಗುವುದು ಎಂದು ಸಚಿವ ಭೋಸರಾಜು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ…

ಎನ್‌ಸಿಸಿಯಲ್ಲಿ ಅತ್ಯುತ್ತಮ ಸಂಸ್ಥೆ ಪ್ರಶಸ್ತಿಯನ್ನು ಪಡೆದುಕೊಂಡ ಡಿಪಿಎಸ್ ಮೈಸೂರು

11 months ago

ಮೈಸೂರು: ಎನ್‌ಸಿಸಿ ಚಟುವಟಿಕೆಗಳಿಗೆ ತನ್ನ ಕಾರ್ಯಕ್ಷಮತೆ, ಶಿಸ್ತು ಮತ್ತು ಕೊಡುಗೆಗಾಗಿ ಮೈಸೂರಿನ ದೆಹಲಿ ಪಬ್ಲಿಕ್ ಸ್ಕೂಲ್ ಎನ್‌ಸಿಸಿನಲ್ಲಿ ಪ್ರತಿಷ್ಠಿತ 'ಅತ್ಯುತ್ತಮ ಸಂಸ್ಥೆ' ಪ್ರಶಸ್ತಿಯನ್ನು ಪಡೆದಿದೆ. ಫೆಬ್ರವರಿ 4…

ದೆಹಲಿ ಚುನಾವಣೋತ್ತರ ಸಮೀಕ್ಷೆ ಬಹಿರಂಗ: ಕೇಜ್ರಿವಾಲ್‌ ಕನಸಿಗೆ ಬ್ರೇಕ್‌

11 months ago

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಮುಕ್ತಾಯಗೊಳ್ಳುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿವೆ. ಅಚ್ಚರಿಯೆಂದರೆ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. MATRIZE…