ಮಂಡ್ಯ : ಮಾಜಿ ಸಚಿವ ಪುಟ್ಟರಾಜು ವಿರುದ್ದ ಗಂಗಾಧರ್‌ ಕಿಡಿ

11 months ago

ಮಂಡ್ಯ: ಸರ್ಕಾರಿ ಅಧಿಕಾರಿಯನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಗುಮಾಸ್ತ ಎಂದಿರುವ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪುಡಿರೌಡಿಗಳ ರೀತಿ ಹೇಳಿಕೆ ನೀಡಿದ್ದಾರೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್…

ವಿವಿಧ ವಿಧೇಯಕಗಳ ಅನುಮೋದನೆಗೆ ರಾಜ್ಯಪಾಲರ ಅನುಮತಿ| ರಾಜ್ಯ ಸರ್ಕಾರಕ್ಕೆ ಅನುಮೋದನೆ ನೀಡದೆ ವಿಧೇಯಕ ಹಿಂತಿರುಗಿಸಿದ ರಾಜ್ಯಪಾಲರು

11 months ago

ಬೆಂಗಳೂರು: ರಾಜ್ಯಪಾಲ ಹಾಗೂ ರಾಜ್ಯ ಸರ್ಕಾರದ ನಡುವೆ ಶೀತಲ ಸಮರ ಮುಂದುವರೆದಿದ್ದು, ರಾಜ್ಯಪಾಲರಿಂದ ಅನುಮೋದನೆ ದೊರೆಯಬೇಕಿದ್ದ ರಾಜ್ಯ ಸರ್ಕಾರದ ವಿವಿಧ ವಿಧೇಯಕಗಳಿಗೆ ಅನುಮತಿ ನೀಡದೆ ರಾಜ್ಯಪಾಲ ಥಾವರ್‌…

ವೀರಶೈವ, ಲಿಂಗಾಯತ ಮಹಾಸಭಾದ ಹಿರಿಯ ಉಪಾಧ್ಯಕ್ಷರಾಗಿ ಸಚಿವ ಈಶ್ವರ ಬಿ ಖಂಡ್ರೆ ನೇಮಕ

11 months ago

ಬೆಂಗಳೂರು:ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ಹಿರಿಯ ಉಪಾಧ್ಯಕ್ಷರನ್ನಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಬಿ ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ ಎಂದು ಸಭಾದ…

ಮಡಿಕೇರಿ : ಇಂದಿನಿಂದ ನಾಲ್ಕು ದಿನ ಫಲಪುಷ್ಪ ಪ್ರದರ್ಶನ

11 months ago

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ, 24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ…

‘ಟಾಕ್ಸಿಕ್’ ಬರಬೇಕಿದ್ದ ದಿನದಂದು ‘ವಿದ್ಯಾಪತಿ’ ಆಗಮನಕ್ಕೆ ಮುಹೂರ್ತ ಸಿಕ್ಕಾಯ್ತು

11 months ago

ನಾಗಭೂಷಣ್‍ ಅಭಿನಯದ ‘ವಿದ್ಯಾಪತಿ’ ಚಿತ್ರವು ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆ ಆಗುತ್ತದೆ ಎಂಬ ಸುದ್ದಿ ಇತ್ತಾದರೂ, ಚಿತ್ರತಂಡದವರು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿರಲಿಲ್ಲ. ಇದೀಗ ಚಿತ್ರದ ಬಿಡುಗಡೆಯ…

ಮಂಡ್ಯ : ಫಲಪುಷ್ಪ ಪ್ರದರ್ಶನದಲ್ಲಿ ಅರಳಿದ ಕ್ಷಯ ರೋಗ ನಿರ್ಮೂಲನ ಲೋಗೋ

11 months ago

ಮಂಡ್ಯ: ಜಿಲ್ಲೆಯ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾಗಿರುವ  ಫಲಪುಷ್ಪ ಪ್ರದರ್ಶನದಲ್ಲಿ ಆರೋಗ್ಯ ಅಭಿಯಾನಕ್ಕೆ ಆದ್ಯತೆ ನೀಡಿದ್ದು,  ಕ್ಷಯ ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಆರೋಗ್ಯ ಇಲಾಖೆಯು…

ಶ್ರೇಯಾ ಘೋಶಾಲ್‍ ಕನ್ನಡ ಚಿತ್ರಗಳಿಂದ ದೂರಾಗುತ್ತಿದ್ದಾರೆಯೇ?

11 months ago

ಜನಪ್ರಿಯ ಗಾಯಕಿ ಶ್ರೇಯಾ ಘೋಶಾಲ್‍ ಯಾಕೆ ಕನ್ನಡ ಹಾಡುಗಳನ್ನು ಹಾಡುತ್ತಿಲ್ಲ? ಇಂಥದ್ದೊಂದು ಪ್ರಶ್ನೆ ಕನ್ನಡ ಚಿತ್ರರಂಗದ ವಲಯದಲ್ಲಿ ಕೇಳಿಬರುತ್ತಿದೆ. ಅದಕ್ಕೆ ಸರಿಯಾಗಿ, ಶ್ರೇಯಾ ಘೋಷಾಲ್‍ ಅವರು ಕನ್ನಡದಲ್ಲಿ…

ಆರ್‌.ಜಿ.ಕರ್‌ ಪ್ರಕರಣ: ಸಂಜಯ್‌ ರಾಯ್‌ಗೆ ಗಲ್ಲು ಶಿಕ್ಷೆ ಕೋರಿ ಹೈಕೋರ್ಟ್‌ಗೆ ಸಲ್ಲಿಕೆ: ಸಿಬಿಐ

11 months ago

ಕೋಲ್ಕತ್ತ: ಇಲ್ಲಿನ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಆತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಂಜಯ್‌ ರಾಯ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕೋರಿ…

ಫೈನಾನ್ಸ್‌ ಕಿರುಕುಳ | ಕಠಿಣ ಕಾನೂನು ಕ್ರಮ ಜಾರಿಗೆ ಚಿಂತನೆ; ಸಚಿವ ಚಲುವರಾಯಸ್ವಾಮಿ

11 months ago

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ಹೆಚ್ಚುತ್ತಿರುವ ಹಿನ್ನಲೆ, ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದ್ದಾರೆ.…

ರೇಣುಕಾಸ್ವಾಮಿ ಕೊಲೆ ಪ್ರಕರಣ| ದರ್ಶನ್‌ ಸೇರಿದಂತೆ ಏಳು ಆರೋಪಿಗಳಿಗೆ ನೋಟಿಸ್‌ ಜಾರಿ: ಸುಪ್ರೀಂ ಕೋರ್ಟ್‌

11 months ago

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಸೇರಿದಂತೆ ಏಳು ಆರೋಪಿಗಳಿಗೆ ನೋಟಿಸ್‌ ಜಾರಿಗೊಳಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ…