ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ

9 hours ago

ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್‌ ದತ್‌ ಅವರು, ಉಪಚುನಾವಣಾ…

ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ

9 hours ago

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ ಹಳ್ಳಿ ಹಾಕಿದ್ದಾರೆ. ಯಾವುದೇ…

ವಿದ್ಯಾವಂತರೇ ಹೆಚ್ಚಾಗಿ ಕರ್ಮ‌ ಸಿದ್ಧಾಂತ ಪಾಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ

10 hours ago

ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು…

ಶ್ರವಣದೋಷ ಮೆಟ್ಟಿನಿಂತು ಸಾಧನೆ ಮಾಡಿದ ಮಹದೇವ ಪ್ರಸಾದ್ ಕೆ

10 hours ago

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ ಪ್ರಸಾದ್ ಕೆ. ದ್ವಿತೀಯ ಪಿಯುಸಿ ವಿಜ್ಞಾನ…

ಗುಂಡ್ಲುಪೇಟೆಯಲ್ಲಿ ಮುಳ್ಳುಹಂದಿ ದಾಳಿಗೆ ಚಿರತೆ ಸಾವು

10 hours ago

ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಆಹಾರಕ್ಕಾಗಿ ಮುಳ್ಳುಹಂದಿಯ ಮೇಲೆರಗಿದ ಚಿರತೆಯ ಎದೆಭಾಗಕ್ಕೆ…

ಏಪ್ರಿಲ್.16ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ

11 hours ago

ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್.‌16ರಂದು ಕರೆಯಲಾಗಿದೆ. ಏಪ್ರಿಲ್.‌16ರ ಸಂಜೆ 4.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ…

ಕಾಂಗ್ರೆಸ್‌ ಆಡಳಿತದಲ್ಲಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಸಿದು ಹೋಗಿವೆ: ನಿಖಿಲ್‌ ಕುಮಾರಸ್ವಾಮಿ

11 hours ago

ಬೆಂಗಳೂರು: ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಆಯೋಜಿಸಿದ್ದ…

10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌-2 ಗಗನಯಾತ್ರಿಗಳು

11 hours ago

ವಾಷಿಂಗ್ಟನ್ : ನಾಸಾದ ಐತಿಹಾಸಿಕ ಆರ್ಟೆಮಿಸ್‌-2 ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರನನ್ನು ಸುತ್ತುವಳಿ ಮಾಡಿ ಭೂಮಿಗೆ ವಾಪಸಾಗುವ ಮೊದಲ ಕ್ರೂಡ್ ಮಿಷನ್‌ನ ನಾಲ್ವರು ಗಗನಯಾತ್ರಿಗಳು ಪೆಸಿಫಿಕ್ ಮಹಾಸಾಗರದಲ್ಲಿ…

ಅಮೆರಿಕ-ಇರಾನ್‌ ಕದನ ವಿರಾಮ | ಶಾಂತಿ ಮಾತುಕತೆಗೆ ಪಾಕ್‌ಗೆ ಬಂದಿಳಿದ ಇರಾನ್‌ ನಿಯೋಗ

12 hours ago

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್ ನಿಯೋಗ ಶುಕ್ರವಾರ ರಾತ್ರಿ ಬಂದಿಳಿದಿದೆ. ಅಮೆರಿಕದ…

ಬೆಳಗಾವಿಯ ನಗರಾಭಿವೃದ್ಧಿ ಕೋಶದ ಎಇಇ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

13 hours ago

– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ ಕೋಶದ ಎಇಇ ಅಜಯಸಿಂಗ್ ರಜಪೂತ್ ಮನೆ…