ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

2 weeks ago

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ ಅದರಲ್ಲೂ ಜನನಿಬಿಡದ ಪ್ರದೇಶದಲ್ಲಿಯೇ ಚಿರತೆ ಕಾಣಿಸಿಕೊಂಡಿರುವ…

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

2 weeks ago

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸಂಪುಟ¸ದಲ್ಲಿ ಸಚಿವ ಸ್ಥಾನ…

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

2 weeks ago

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ , ಮನ್ಸೂರ್…

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

2 weeks ago

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿನ ರಾಷ್ಟ್ರಪತಿ ಭವನ ಸಾಂಸ್ಕೃತಿಕ ಕೇಂದ್ರದಲ್ಲಿಂದು…

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

2 weeks ago

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ ಹೈಕಮಾಂಡ್‌ ಬಳಿ ಬೇಡಿಕೆ ಇಡಲು ದೆಹಲಿಗೆ…

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

2 weeks ago

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ ವೈರಸ್‌ ಸೋಂಕು ಹರಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ…

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

2 weeks ago

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ. ಜೂನ್‌ ತಿಂಗಳು ಅರ್ಧ ಕಳೆಯುತ್ತಿದ್ದರೂ ಸರಿಯಾಗಿ…

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

2 weeks ago

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ ಬಂದ್‌ ಮಾಡಿದೆ. ಹಾರ್ಮುಜ್‌ ಜಲಸಂಧಿಯನ್ನು ಸಂಪೂರ್ಣವಾಗಿ…

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

2 weeks ago

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ ಇಲಾಖೆಯು ರೈತರು ಮತ್ತು ಸಣ್ಣ ವ್ಯಾಪಾರಿಗಳಿಂದ…

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

2 weeks ago

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ…