ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

2 weeks ago

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೊಗರಹಳ್ಳಿ ಬಳಿಯಿರುವ ದಿ ಆಕ್ಸ್‌ಫರ್ಡ್…

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

2 weeks ago

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ ಬೆಳೆಯಲಾಗಿದ್ದ ಮುಸುಕಿನ ಜೋಳದ ಬೆಳೆಗೆ ರೋಗ…

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

3 weeks ago

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ ಸಂಜೆ ನಡೆದಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ…

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

3 weeks ago

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್ ನಡೆಸಿದ ದಾಳಿಯಲ್ಲಿ ಇತರ 14 ಜನರು…

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

3 weeks ago

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ ಖ್ಯಾತ ನಟರಾದ ರಜನಿಕಾಂತ್, ಕಮಲ್ ಹಾಸನ್,…

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

3 weeks ago

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ ನಾಯಕರು ಆಗ್ರಹಿಸಿದರು. ವರುಣ ವಿಧಾನಸಭಾ ಕ್ಷೇತ್ರ…

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

3 weeks ago

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ ಮಾಡುವುದು ಅಗತ್ಯವಿದೆ. ಹಿಂದಿನ ಸಿಎಂ ಸಿದ್ದರಾಮಯ್ಯ…

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

3 weeks ago

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ ಹಾಳಾಗುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ…

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

3 weeks ago

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತಿರಾಜ ಅವರು…