ಮುಖ್ಯಮಂತ್ರಿ ಶರ್ಮರನ್ನ ನನ್ನ ಮನೆಗೆ ಊಟಕ್ಕೆ ಆಹ್ವಾನಿಸುವೆ : ಕೇಜ್ರಿವಾಲ್

3 years ago

ಗುವಾಹಟಿ: ‘ಚಹಾಕೂಟ, ಊಟಕ್ಕಾಗಿ ಹಿಮಂತ ಬಿಸ್ವ ಶರ್ಮ ಅವರನ್ನು ನವದೆಹಲಿಯ ನನ್ನ ಮನೆಗೆ ಆಹ್ವಾನಿಸುತ್ತೇನೆ. ಆದರೆ, ಬೆದರಿಕೆ ಒಡ್ಡುವುದು ಮುಖ್ಯಮಂತ್ರಿ ಸ್ಥಾನದಲ್ಲಿರುವ ಶರ್ಮ ಅವರಿಗೆ ಶೋಭೆ ತರುವುದಿಲ್ಲ’…

ಮೋದಿಯವರೇ, ಜನರ ಜೇಬುಗಳ್ಳತನ ಮಾಡಲು ಸುಪಾರಿ ತೆಗೆದುಕೊಂಡಿದ್ದೀರಾ: ಖರ್ಗೆ ಪ್ರಶ್ನೆ

3 years ago

ನವದೆಹಲಿ: ಅಗತ್ಯ ಔಷದಿಗಳ ಬೆಲೆ ಏರಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜನರ ಜೇಬುಗಳ್ಳತನ ಮಾಡಲು ಸುಪಾರಿ ತೆಗೆದುಕೊಂಡಿದ್ದೀರಾ…

ವರುಣಾ ವಿಧಾನಸಭೆ ಚುನಾವಣೆಯಲ್ಲಿ ಎದುರಾಳಿಯ ಬಗ್ಗೆ ಯೋಚಿಸುವುದಿಲ್ಲ: ಸಿದ್ದರಾಮಯ್ಯ

3 years ago

ಮೈಸೂರು: ‘ಚುನಾವಣೆಯಲ್ಲಿ ನನ್ನ ಎದುರಾಳಿ ಯಾರು ಎಂಬ ಬಗ್ಗೆ ಯೋಚಿಸುವುದಿಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು,…

ಮೈಸೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

3 years ago

ಮೈಸೂರು: ‘ಬಿಜೆಪಿಯು ಮೀಸಲಾತಿಯನ್ನು ಚುನಾವಣೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಭಾನುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ‘ಸಂವಿಧಾನ ಬಚಾವೋ–ದೇಶ ಬಚಾವೋ’ ಎಂಬ ಘೋಷಣೆಯಡಿ ಕಾಂಗ್ರೆಸ್…

ಬಿಜೆಪಿ ಸರ್ಕಾರ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆ ಹತ್ಯೆಗೆ ಕಾರಣ:ಎಚ್‌ಡಿಕೆ

3 years ago

ಬೆಂಗಳೂರು: ಕನಕಪುರ ತಾಲ್ಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಬಿಜೆಪಿ ಸರ್ಕಾರ…

IPL 2023: ಬಟ್ಲರ್, ಯಶಸ್ವಿ, ಸಂಜು ಮಿಂಚು: ರಾಜಸ್ಥಾನ ಶುಭಾರಂಭ

3 years ago

ಹೈದರಾಬಾದ್: ಆರಂಭಿಕರಾದ ಜೋಸ್ ಬಟ್ಲರ್ (54), ಯಶಸ್ವಿ ಜೈಸ್ವಾಲ್ (54) ಹಾಗೂ ನಾಯಕ ಸಂಜು ಸ್ಯಾಮ್ಸನ್ (55) ಬಿರುಸಿನ ಅರ್ಧಶತಕಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು ಇಲ್ಲಿ…

ಬಿಜೆಪಿಯಿಂದ ‘ಕಾಂಗ್ರೆಸ್ ಫೈಲ್ಸ್’ ಪ್ರಕಟ: 48,20,69,00,00,000 ರೂ. ಭ್ರಷ್ಟಾಚಾರ ಆರೋಪ!

3 years ago

ನವದದೆಹಲಿ: ಭಾರತೀಯ ಜನತಾ ಪಕ್ಷ ಭಾನುವಾರದ ಬ್ರೇಕಿಂಗ್ ನ್ಯೂಸ್ ಪ್ರಕಟಿಸಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಆಗಿದೆ ಎನ್ನಲಾದ ಭ್ರಷ್ಟಾಚಾರಗಳ ಪಟ್ಟಿ ಕೊಟ್ಟಿದೆ. ಇದು ಕೇವಲ ‘ಮುಖ್ಯಾಂಶ’ ಅಷ್ಟೇ ಎಂದಿರುವ…

IPL: ಟೂರ್ನಿಯಿಂದ ಹೊರಬಿದ್ದ ಗುಜರಾತ್‌ ಟೈಟನ್ಸ್‌ ಬ್ಯಾಟರ್‌ ಕೇನ್‌ ವಿಲಿಯಮ್ಸನ್‌

3 years ago

ನವದೆಹಲಿ: ಗುಜರಾತ್ ಟೈಟನ್ಸ್ (ಜಿಟಿ) ಬ್ಯಾಟರ್ ಕೇನ್ ವಿಲಿಯಮ್ಸನ್ 2023ರ ಐಪಿಎಲ್ ಆವೃತ್ತಿಯಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಗುಜರಾತ್‌ ತಂಡ, ‘ನಾವು ಈ ವಿಷಯ…

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಎಸ್‌ಆರ್‌ಎಚ್‌

3 years ago

ಹೈದರಾಬಾದ್‌ : ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ಎದುರು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ ಕಾರಣ ಎಸ್‌ಆರ್‌ಎಚ್‌ ತಂಡದ ನಾಯಕ ಏಡೆನ್‌…

ಭಾರತದ ಮಾಜಿ ಕ್ರಿಕೆಟರ್‌ ಸಲೀಂ ದುರಾನಿ ನಿಧನ

3 years ago

ನವದೆಹಲಿ: ಕ್ಯಾನ್ಸರ್‌ನೊಂದಿಗೆ ದೀರ್ಘಕಾಲದ ಹೋರಾಟ ನಡೆಸಿದ್ದ ಭಾರತದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ (88) ಅವರು ಭಾನುವಾರ ಗುಜರಾತ್‌ನ ಜಾಮನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಲೀಂಭಾಯಿ ಎಂದೇ…