ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಸಿಎಂ ಸಿದ್ದರಾಮಯ್ಯ

3 years ago

ಬೆಳಗಾವಿ : ಕಳೆದ ಬಿಜೆಪಿ ಸರ್ಕಾರದ ಅವಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಕುರಿತು ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ…

ಕಾಂಗ್ರೆಸ್‌ ಸರ್ಕಾರ ಕಮಿಷನ್‌ ಹಿಂದೆ ಬಿದ್ದಿಲ್ಲ, ಕಮಿಷನ್‌ ಹಗರಣದ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದೆ: ಸಿಎಂ ಸಿದ್ದರಾಮಯ್ಯ

3 years ago

ಬೆಂಗಳೂರು :ಕಾಂಗ್ರೆಸ್ ನೇತೃತ್ವದ ಸರ್ಕಾರ ಕಮಿಷನ್ ಹಿಂದೆ ಬಿದ್ದಿಲ್ಲ, ಕಮಿಷನ್ ಹಗರಣದ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ. ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ…

ಉತ್ತರಪ್ರದೇಶ: ಮನೆಯ ಹೊರಗೆ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

3 years ago

ಮೊರಾದಾಬಾದ್ : ಉತ್ತರ ಪ್ರದೇಶದ ಸಂಭಾಲ್ ನ ಬಿಜೆಪಿ ನಾಯಕ ಅನುಜ್ ಚೌಧರಿ ಯನ್ನು ಮೊರಾದಾಬಾದ್ ನಲ್ಲಿರುವ ಅವರ ನಿವಾಸದ ಹೊರಗೆ ಗುರುವಾರ ಸಂಜೆ ಗುಂಡಿಕ್ಕಿ ಹತ್ಯೆ…

ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಜಾ : ದೇವರಾಜ ಮಾರುಕಟ್ಟೆ ತೆರವಿಗೆ ಹೈಕೋರ್ಟ್ ಆದೇಶ

3 years ago

ಮೈಸೂರು : ನಗರದ ಹೃದಯ ಭಾಗದಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಹೈಕೋರ್ಟ್ ನ ವಿಭಾಗೀಯ ಪೀಠ ವಜಾ ಮಾಡಿದೆ. ಈ…

ಪಂಜಾಬ್‌ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಒಳನುಸುಳುಕೋರನ ಹತ್ಯೆ ಮಾಡಿದ ಬಿಎಸ್‌ಎಫ್

3 years ago

ಪಂಜಾಬ್ : ಪಂಜಾಬ್‌ನ ತರ್ನ್ ತರನ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ನಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ತರ್ನ್…

ಚಂದ್ರನಯಾನ -3 : ಲ್ಯಾಂಡರ್ ಸೆರೆಹಿಡಿದ ಫೋಟೋ ಹಂಚಿಕೊಂಡ ಇಸ್ರೋ

3 years ago

ನವದೆಹಲಿ : ಚಂದ್ರನ ಅಂಗಳಕ್ಕೆ ಕಳುಹಿಸಿರುವ ಚಂದ್ರಯಾನ-3 ಲ್ಯಾಂಡರ್ ಸೆರೆಹಿಡಿದ ಚಿತ್ರಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದೆ. ಚಿತ್ರಗಳಲ್ಲಿ ಚಂದ್ರನ ಮೇಲ್ಮೈನ ಕುಳಿಗಳಾದ ಅರಿಸ್ಟಾರ್ಕಸ್,…

ತಮಿಳು ಚಿತ್ರ, ರಜನಿಕಾಂತ್ ಅಭಿನಯದ ‘ಜೈಲರ್’ಚಿತ್ರವೂ ಕನ್ನಡ ಚಿತ್ರರಂಗವೂ

3 years ago

ನಿನ್ನೆ ರಜನಿಕಾಂತ್ ಅಭಿನಯದ ಚಿತ್ರ ವಿಶ್ವದಾದ್ಯಂತ ತೆರೆಕಂಡಿದೆ. ಬಹುಶಃ ಗಳಿಕೆಯಲ್ಲಿ ಹೊಸ ದಾಖಲೆಯನ್ನು ಬರೆದಿದೆ, ಬರೆಯಲಿದೆ. ಕಿರುತೆರೆ ಕ್ಷೇತ್ರದಲ್ಲಿ ತನ್ನದೇ ಆದ ಸ್ಥಾನ ಪಡೆದುಕೊಂಡಿರುವ ಸನ್ ಜಾಲದ…

76ನೇ ಸ್ವಾತಂತ್ರ್ಯ ದಿನಾಚರಣೆ: ವಿಶೇಷ ಆಹ್ವಾನಿತರಾಗಿ ಮಂಡ್ಯ ರೈತನಿಗೆ ಪಿಎಂಒ ಆಹ್ವಾನ

3 years ago

ಮಂಡ್ಯ : ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ 76ನೇ ಸ್ವಾತಂತ್ರ್ಯ ದಿನಾಚರಣೆ ವಿಶೇಷ ಆಹ್ವಾನಿತರನ್ನಾಗಿ ಮಂಡ್ಯ ರೈತ ಎನ್.ಹೆಚ್.ವಿರೂಪಾಕ್ಷಪ್ಪ ಅವರನ್ನು ಪ್ರಧಾನಮಂತ್ರಿಗಳ ಕಾರ್ಯಾಲಯವು ಆಹ್ವಾನಿಸಿದೆ. ವಿರೂಪಾಕ್ಷಪ್ಪ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್…

ಲೋಕಸಭೆಯಲ್ಲಿ ‘ಗಾಂಧಿ ಪರಿವಾರ’ದ ವಿರುದ್ಧ ಪ್ರಧಾನಿ ಮೋದಿ ಸಿಡಿ ಗುಂಡು!

3 years ago

ನವದೆಹಲಿ : ಮಣಿಪುರ ವಿಚಾರವಾಗಿ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಮಂಡನೆ ಮಾಡಿರುವ ಅವಿಶ್ವಾಸ ನಿರ್ಣಯದ ವಿಚಾರವಾಗಿ ಉತ್ತರ ನೀಡಿದ ಪ್ರಧಾನಿ ಮೋದಿ, ವಿಪಕ್ಷಗಳ ಇಂಡಿಯಾ ಮೈತ್ರಿ ಕೂಟದ ವಿರುದ್ಧ…

ಲೋಕಸಭೆಯಲ್ಲಿ ಸುಳ್ಳು ಮಾಹಿತಿ ಆರೋಪ: ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಕಾಂಗ್ರೆಸ್

3 years ago

ನವದೆಹಲಿ : 2008ರಲ್ಲಿನ ಮಹಾರಾಷ್ಟ್ರದ ರೈತ ವಿಧವೆ ಕಲಾವತಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವಿನ ಭೇಟಿಯ ಕುರಿತು ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು…