ಶ್ರೀಲಂಕಾ: ಎಮರ್ಜಿಂಗ್ ತಂಡಗಳ ನಡುವಣ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಎ…
ಪೋರ್ಟ್ ಆಫ್ ಸ್ಪೇನ್: ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಕೊನೆಗೂ ತಮ್ಮ ವಿದೇಶದಲ್ಲಿ ಟೆಸ್ಟ್ ಶತಕದ ಬರ ನೀಗಿಸಿಕೊಂಡಿದ್ದು, ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ…
ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ…
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ಯೋಜನೆಗೆ ತಮ್ಮ ಶಾಸಕ ಸ್ಥಾನದ ವೇತನವನ್ನು ಮಾಜಿ ಸಚಿವ ಹಾಗೂ ಯಲಬುರ್ಗಾ ಶಾಸಕ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕದಲ್ಲಿ ಅಪರಾಧ ಪ್ರಮಾಣ ಶೇ.35ರಷ್ಟು ಹೆಚ್ಚಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಬಾಲ…
ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದಿಂದ…
ಬೆಂಗಳೂರು : ಪ್ಯಾರೀಸ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದಡಿ ಓರ್ವ ಯುವಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ…
ಒಮ್ಮೆ ಮಳೆಗಾಲ ಶುರುವಾಯಿತೆಂದರೆ ಮಹಾರಾಷ್ಟ್ರದ ನಂದೂರ್ ಬಾರ್ ಜಿಲ್ಲೆಯ ದೇಬ್ರಮಲ್ ಗ್ರಾಮದ ಜನ ದೊಡ್ಡದೊಂದು ಸಮಾಧಾನದ ನಿಟ್ಟುಸಿರು ಬಿಡುತ್ತಾರೆ. ಸಾತ್ಪುರ ಪರ್ವತ ಶ್ರೇಣಿಯ ನೆತ್ತಿಯ ಮೇಲಿರುವ ದೇಬ್ರಮಲ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಮಾಡಿವೆ ಎಂದು ಮಾಜಿ…
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ…