ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ದುರ್ಮರಣ

3 years ago

ಹನೂರು : ತಾಲೂಕಿನ ಹೊಗೆನಕಲ್ ಫಾಲ್ಸ್ ನಲ್ಲಿ ತಮಿಳುನಾಡಿನ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ‌ ಸಾವನ್ನಪ್ಪಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಶಬರಿ (24)ಅಜಿತ್(26) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.…

ಉಕ್ರೇನ್ ಯುದ್ಧ ನಿಲ್ಲಿಸಬಲ್ಲವರು ಮಣಿಪುರದ ಮುಂದೇಕೆ ಅಸಹಾಯಕರು?

3 years ago

ಹಿಂಸೆ , ದ್ವೇಷದ ದಳ್ಳುರಿಯಲ್ಲಿ ಬೂದಿಯಾಗುತ್ತಿರುವ ಮಣಿಪುರದಿಂದ ಮತ್ತೊಂದು ಪೈಶಾಚಿಕ ಕೃತ್ಯ ಮೇಲೆ ತೇಲಿದೆ. ಕುಕಿ ಬುಡಕಟ್ಟಿನ ಹೆಣ್ಣುಮಕ್ಕಳನ್ನು ಮೇತೀ ಸಮುದಾಯದ ಪುರುಷಪಶುಗಳ ಗುಂಪು ಬೆತ್ತಲೆ ಮೆರವಣಿಗೆ…

ಮಾಜಿ ಸೇನಾಧಿಕಾರಿಗೆ 2 ಕೋಟಿ ರೂ. ಪರಿಹಾರ ನೀಡಿ: ಹೈಕೋರ್ಟ್ ಆದೇಶ

3 years ago

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಜನರಲ್ ಎಂಎಸ್ ಅಹ್ಲುವಾಲಿಯಾ ಅವರಿಗೆ 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಪತ್ರಕರ್ತರಾದ ತರುಣ್ ತೇಜ್‌ಪಾಲ್, ಅನಿರುದ್ಧ್…

ಕ್ಯಾಮೆರಾ ಇಲ್ಲ ಎಂದು ಮತಾಡ್ಬಿಟ್ಟೆ, ಆದರೂ ನನ್ನ ಮಾತಿಗೆ ಬದ್ಧ: ಬಿಕೆ ಹರಿಪ್ರಸಾದ್

3 years ago

ಬೆಂಗಳೂರು : ಬಿಲ್ಲವ, ಈಡಿಗ ಸಮಾವೇಶದಲ್ಲಿ ನಾನು ಹೇಳಿದ ಮಾತಿಗೆ ಬದ್ಧನಾಗಿದ್ದೇನೆ. ಕಾದು ನೋಡಿ‌ ರಾಜಕಾರಣ ಏನೇನು ಆಗುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದರು.…

ಪಿಎಸ್ಐ ನೇಮಕಾತಿ ಹಗರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

3 years ago

ಬೆಂಗಳೂರು : ಈ ಹಿಂದೆ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಭಾರೀ ಸದ್ದು ಮಾಡಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣವನ್ನು…

ವಿಶ್ವೇಶ್ವರ್‌ ಭಟ್‌ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಗೈರು: ಧನ್ಯವಾದ ಎಂದ ಅಭಿಮಾನಿಗಳು

3 years ago

ಬೆಂಗಳೂರು: ಪತ್ರಕರ್ತ ವಿಶ್ವೇಶ್ವರ್‌ ಭಟ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಗೈರಾಗಿದ್ದು, ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಬಗ್ಗೆ ಕೀಳು ಅಭಿರುಚಿಯ…

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಶ್ರೀಲಂಕಾ ಆಟಗಾರ ಲಹಿರು ತಿರಿಮನ್ನೆ

3 years ago

ಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ…

ಕೊರಿಯಾ ಓಪನ್ ಬ್ಯಾಡ್ಮಿಂಟನ್​: ಫೈನಲ್​ಗೆ ಲಗ್ಗೆಯಿಟ್ಟ ಸಾತ್ವಿಕ್-ಚಿರಾಗ್

3 years ago

ಭಾರತದ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಶನಿವಾರ ಯೆಯೊಸುನಲ್ಲಿ ನಡೆದ ವಿಶ್ವದ ಎರಡನೇ…

ಉಗ್ರ ಯಾಸಿನ್ ಮಲಿಕ್​​ ಹಾಜರಿ: ತಿಹಾರ್ ಜೈಲಿನ ನಾಲ್ವರು ಸಿಬ್ಬಂದಿ ಅಮಾನತು

3 years ago

ದೆಹಲಿ : ಜೈಲಿನಲ್ಲಿರುವ ಹುರಿಯತ್ ನಾಯಕ ಯಾಸಿನ್‌ ಮಲ್ಲಿಕ್‌ನ್ನು ಸುಪ್ರೀಂಕೋರ್ಟ್‌ನಲ್ಲಿ ಖುದ್ದಾಗಿ ಹಾಜರುಪಡಿಸಿದ ಒಂದು ದಿನದ ನಂತರ ತಿಹಾರ್ ಕೇಂದ್ರ ಕಾರಾಗೃಹದ ಜೈಲು ಸಂಖ್ಯೆ 7 ರ ಒಬ್ಬ…

ಮಣಿಪುರ ಕುರಿತು ಪ್ರಧಾನಿ ಹೇಳಿಕೆಗೆ ಒತ್ತಾಯ: ಸೋಮವಾರ ಸಂಸತ್ತಿನ ಆವರಣದಲ್ಲಿ ವಿಪಕ್ಷ ನಾಯಕರಿಂದ ಪ್ರತಿಭಟನೆ

3 years ago

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರದ ಕುರಿತು ಚರ್ಚೆ ನಡೆಸಲು ಸಂಸತ್ತಿನಲ್ಲಿ ಉಂಟಾಗಿರುವ ಸಂಘರ್ಷದ ನಡುವೆಯೇ ಉಭಯ ಸದನಗಳಲ್ಲಿ ಪ್ರಧಾನಿ ಮೋದಿ ಈ ಕುರಿತು ಹೇಳಿಕೆ ನೀಡುವಂತೆ ಒತ್ತಾಯಿಸಿ ವಿವಿಧ ವಿರೋಧ…