50 ಕೋಟಿ ದಾಟಿದ ‘ಜನಧನ’ ಬ್ಯಾಂಕ್ ಖಾತೆಗಳ ಸಂಖ್ಯೆ: ಪ್ರಧಾನಿ ಹರ್ಷ

3 years ago

ನವದೆಹಲಿ : ‘ಜನಧನ’ ಯೋಜನೆ ಅಡಿಯಲ್ಲಿ ತೆರೆಯಲಾದ ಬ್ಯಾಂಕ್ ಖಾತೆಗಳ ಸಂಖ್ಯೆ 50 ಕೋಟಿ ದಾಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಹರ್ಷ ವ್ಯಕ್ತಪಡಿಸಿದ್ದಾರೆ. ಇವುಗಳಲ್ಲಿ ಅರ್ಧಕ್ಕೂ…

ಕೇರಳದ ಆಫ್ರಿಕನ್‌ ಹಂದಿ ಜ್ವರ ಪತ್ತೆ: ಹಂದಿಗಳ ಹತ್ಯೆಗೆ ಜಿಲ್ಲಾಧಿಕಾರಿ ಆದೇಶ

3 years ago

ತಿರುವನಂತಪುರಂ : ಕೇರಳದ ಕಣ್ಣೂರು ಜಿಲ್ಲೆಯ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ವರದಿಯಾಗಿದ್ದು, ಇಲ್ಲಿನ ಎರಡು ಫಾರ್ಮ್‌ಗಳಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮಲೆಯಂಪಾಡಿಯಲ್ಲಿನ ಫಾರ್ಮ್‌ ಒಂದರಲ್ಲಿ…

ವಿಧಾನ ಪರಿಷತ್‌ಗೆ ನಾಮನಿರ್ದೇಶನ: ಸರಕಾರದ ಶಿಫಾರಸ್ಸಿಗೆ ರಾಜ್ಯಪಾಲರ ಅನುಮೋದನೆ

3 years ago

ಬೆಂಗಳೂರು : ವಿಧಾನ ಪರಿಷತ್‌ ಗೆ ಮೂವರು ಸದಸ್ಯರ ನಾಮ ನಿರ್ದೇಶನ ಮಾಡುವಂತೆ ರಾಜ್ಯ ಸರಕಾರ ಸಲ್ಲಿಸಿದ್ದ ಪ್ರಸ್ತಾವಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅನುಮೋದನೆ…

ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಗೆದ್ದ ಮೈಸೂರು ವಾರಿಯರ್ಸ್

3 years ago

ಬೆಂಗಳೂರು :  ಮಹಾರಾಜ ಟ್ರೋಫಿ ಟಿ20 ಲೀಗ್‌ ನಲ್ಲಿ ಮೈಸೂರು ವಾರಿಯರ್ಸ್ ಮತ್ತೊಂದು ಗೆಲುವು ಸಾಧಿಸಿದೆ. ಪ್ರತಿಕೂಲ ಹವಾಮಾನದಿಂದಾಗಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಮೈಸೂರು ವಾರಿಯರ್ಸ್‌ ತಂಡವು…

ಉಡಾನ್ ಯೋಜನೆಯು ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

3 years ago

ನವದೆಹಲಿ : ಕೇಂದ್ರದ ಪ್ರಮುಖ ಉಡಾನ್ ಯೋಜನೆಯು ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿಯೇ ಎತ್ತಿ ತೋರಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ…

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಿಎಂಗೆ ಇಡಿ ಸಮನ್ಸ್ ಜಾರಿ

3 years ago

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ತನಿಖಾ ಸಂಸ್ಥೆಯ ಮೂಲಗಳು…

ಮಹಾರಾಷ್ಟ್ರ: ಉದ್ಯಮಿ ರತನ್ ಟಾಟಾಗೆ ‘ಉದ್ಯೋಗ ರತ್ನ’ ಪ್ರಶಸ್ತಿ ಪ್ರದಾನ

3 years ago

ಮುಂಬೈ: ಹಿರಿಯ ಉದ್ಯಮಿ ರತನ್ ಟಾಟಾ ಅವರಿಗೆ ಮಹಾರಾಷ್ಟ್ರ ಸರ್ಕಾರ ಸ್ಥಾಪಿಸಿದ ಮೊದಲ 'ಉದ್ಯೋಗ ರತ್ನ' ಪ್ರಶಸ್ತಿಯನ್ನು ಶನಿವಾರ ಪ್ರದಾನ ಮಾಡಲಾಯಿತು. ದಕ್ಷಿಣ ಮುಂಬೈನ ಕೊಲಾಬಾದಲ್ಲಿರುವ ರತನ್ ಟಾಟಾ…

ಸಿಎಂ ಯೋಗಿ ಆದಿತ್ಯನಾಥ ಜೊತೆ ಜೈಲರ್‌ ವೀಕ್ಷಿಸಿದ ಸೂಪರ್‌ ಸ್ಟಾರ್‌

3 years ago

ಲಕ್ನೋ : ಸೂಪರ್ ಸ್ಟಾರ್ ರಜನಿಕಾಂತ್ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್’ ಚಿತ್ರ ವೀಕ್ಷಿಸಲಿದ್ದಾರೆ. ಸೂಪರ್ ಸ್ಟಾರ್' ರಜನಿಕಾಂತ್ ಅಭಿನಯದ 'ಜೈಲರ್'…

9 ವರ್ಷಗಳಲ್ಲಿ ಭಾರತದಲ್ಲಿ ಅಭೂತಪೂರ್ವ ಡಿಜಿಟಲ್ ರೂಪಾಂತರ ಹೊಂದಿದೆ: ಪ್ರಧಾನಿ ಮೋದಿ

3 years ago

ನವದೆಹಲಿ : ಭಾರತ ದೇಶದಲ್ಲಿ ಯಶಸ್ವಿಯಾಗುವ ಪರಿಹಾರಗಳು ಜಗತ್ತಿನ ಯಾವ ಕಡೆಗಳಲ್ಲಿಯೂ ಸಹ ಅನ್ವಯ ಮಾಡಬಹುದು, ಭಾರತ ದೇಶದ ಡಿಜಿಟಲ್ ಸಾರ್ವಜನಿಕ ಮೂಲಭೂತ ಸೌಕರ್ಯಗಳು ಉತ್ತಮವಾಗಿವೆ ಎಂದು ಪ್ರಧಾನ…

ಮೊದಲ ಟಿ20: ಡಕ್‌ವರ್ತ್-ಲೂಯಿಸ್ ನಿಯಮದಂತೆ ಭಾರತಕ್ಕೆ 2 ರನ್ ಜಯ

3 years ago

ಡಬ್ಲಿನ್ : ಐರ್‌ಲ್ಯಾಂಡ್ ವಿರುದ್ಧದ ಟ್ವೆಂಟಿ20 ಸರಣಿಯ ಮೊದಲ ಪಂದ್ಯವನ್ನು ಭಾರತ ಶುಕ್ರವಾರ ಡಕ್‌ವರ್ತ್-ಲೂಯಿಸ್ ನಿಯಮದಂತೆ 2 ರನ್‌ಗಳಿಂದ ಗೆದ್ದಿದೆ. ಗೆಲ್ಲಲು ಪ್ರವಾಸಿ ಭಾರತಕ್ಕೆ ಆತಿಥೇಯ ಐರ್‌ಲ್ಯಾಂಡ್…