ಏಕರೂಪ ನಾಗರಿಕ ಸಂಹಿತೆಗೆ ನಮ್ಮ ವಿರೋಧವಿದೆ : ಸಿಎಂ ಸಿದ್ದರಾಮಯ್ಯ

3 years ago

ಮೈಸೂರು : ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಏಕರೂಪ ನಾಗರಿಕ ಸಂಹಿತೆಗೆ ನಮ್ಮ ಸರ್ಕಾರವು ವಿರೋಧ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜ್ಯ ವಕೀಲರ ಪರಿಷತ್…

ಟೆಂಪೋ ಚಕ್ರದಡಿಗೆ ಸಿಲುಕಿ ಬಾಲಕ ಸಾವು

3 years ago

ಮೈಸೂರು : ಸೈಕಲ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ಬಾಲಕ ಸೈಕಲ್ ನಿಯಂತ್ರಣವನ್ನು ಕಳೆದುಕೊಂಡು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ ಅಭಿಷೇಕ್ ವೃತ್ತದಲ್ಲಿ ನಡೆದಿದೆ. ಬಾಲಾಜಿ (10)…

ಪಾಕಿಸ್ತಾನದಲ್ಲಿ ಚುನಾವಣೆಗೆ ರಂಗ ಸಜ್ಜು

3 years ago

ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯನ್ನು (ಸಂಸತ್ತು) ಇದೇ ಬುಧವಾರ ಅಧ್ಯಕ್ಷ ಅರೀ- ಅಲ್ವಿ ವಿಸರ್ಜಿಸಿದ್ದಾರೆ. ಹೊರಹೋಗಲಿರುವ ಷಹಬಾಜ್ ಷರೀ- ನಾಯಕತ್ವದ ಸರ್ಕಾರ ಅಧಿಕಾರದ ಅವ ಮುಗಿಯುವ ಮೂರುದಿನಗಳ ಮೊದಲೇ…

ನಟ ಸುದೀಪ್ ಮಾನನಷ್ಟ ಮೊಕದ್ದಮೆ ಪ್ರಕರಣ: ಇಬ್ಬರು ನಿರ್ಮಾಪಕರಿಗೆ ಸಮನ್ಸ್ ಜಾರಿ

3 years ago

ಬೆಂಗಳೂರು: ನಟ ಕಿಚ್ಚಾ ಸುದೀಪ್ ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೋರ್ಟ್ ಇಬ್ಬರು ನಿರ್ಮಾಪಕರಿಗೆ ಸಮನ್ಸ್ ಜಾರಿ ಮಾಡಿದೆ. ನಟ ಸುದೀಪ್ ರ ಮಾನಹಾನಿ ಪ್ರಕರಣದಲ್ಲಿ…

ಮಣಿಪುರ ಹಿಂಸಾಚಾರ ತನಿಖೆ ಆಮೆಗತಿಯಲ್ಲಿ ನಡೆಯುತ್ತಿದೆ: ಸುಪ್ರೀಂಕೋರ್ಟ್ ಅಸಮಾಧಾನ

3 years ago

ನವದೆಹಲಿ : ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿರುವ ಮಣಿಪುರದಲ್ಲಿನ ಹಿಂಸಾಚಾರ ಘಟನೆಗಳ ಕುರಿತ ತನಿಖೆಯು ಆಮೆಗತಿಯಲ್ಲಿ ನಡೆಯುತ್ತಿದೆ ಎಂದು ಸುಪ್ರೀಂಕೋರ್ಟ್ ತನ್ನ ಅಸಮಾಧಾನ ವ್ಯಕ್ತಪಡಿಸಿದೆ ಎಂದು scroll.in ವರದಿ…

ಕುಸ್ತಿಪಟುಗಳ ಕಿರುಕುಳದ ಬಗ್ಗೆ ಮಾತನಾಡದವರು ಫ್ಲೈಯಿಂಗ್‌ ಕಿಸ್‌ ಬಗ್ಗೆ ಅಬ್ಬರಿಸುತ್ತಾರೆ: ಮೊಯಿತ್ರಾ ಪ್ರಶ್ನೆ

3 years ago

ನವದೆಹಲಿ : ಫ್ಲೈಯಿಂಗ್ ಕಿಸ್ ಕುರಿತಂತೆ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಗುರುವಾರ ಕೇಂದ್ರ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು…

ದೇವಸ್ಥಾನಕ್ಕೆ ಹೋದ್ರೆ ನ್ಯಾಯ ಸಿಗುತ್ತಾ? ಕೋರ್ಟ್ ಇದೆ ಸಾಕ್ಷಿ ಸಮೇತ ಬನ್ನಿ: ಪ್ರಿಯಾಂಕ್ ಖರ್ಗೆ

3 years ago

ಕಲಬುರಗಿ: ``ದೇವಸ್ಥಾನಕ್ಕೆ ಯಾಕೆ ಹೋಗ್ತೀರಾ? ದೇವಸ್ಥಾನಕ್ಕೆ ಹೋದ್ರೆ ನ್ಯಾಯ ಸಿಗುತ್ತಾ? ದೇವಸ್ಥಾನಕ್ಕೆ ಹೋದ್ರೆ ಜನರಿಗೆ ನೆಮ್ಮದಿ ಸಿಗುತ್ತಾ? ಸಂವಿಧಾನ ಇದೆ, ಕೋರ್ಟ್ ಇದೆ, ಸಾಕ್ಷಿ ಸಮೇತ ಬನ್ನಿ'' -ಇದು…

ಬಿಬಿಎಂಪಿ ಕಚೇರಿಯ ದಾಖಲೆ ಇದ್ದ ಕೊಠಡಿಗೆ ಬೆಂಕಿ ಆಕಸ್ಮಿಕವಲ್ಲ, ಷಡ್ಯಂತ್ರ: ಕಾಂಗ್ರೆಸ್

3 years ago

ಬೆಂಗಳೂರು : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕೇಂದ್ರ ಕಚೇರಿಯ ಆವರಣದಲ್ಲಿರುವ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡಕ್ಕೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ. ಇದು…

ರಾಜ್ಯಾದ್ಯಂತ ‘ಪೆಹಲಾ ಓಟ್’ ಅಭಿಯಾನಕ್ಕೆ ಸಚಿವ ಕೃಷ್ಣ ಭೈರೇಗೌಡ ಚಾಲನೆ

3 years ago

ಬೆಂಗಳೂರು : ‘2024ನೆ ಸಾಲಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ರಾಜ್ಯಾದ್ಯಂತ ‘ಪೆಹಲಾ ಓಟ್’(ಮೊದಲ ಮತ) ಅಭಿಯಾನಕ್ಕೆ ಕಂದಾಯ…

ಗಾಂಜಾ ಮತ್ತಿನಲ್ಲಿ ತೇಲುತ್ತಿರುವ ಯುವತಿಯರ ವೀಡಿಯೊ ಎಚ್.ಡಿ ಕೋಟೆಯದ್ದಲ್ಲ : ಎಸ್ಪಿ ಸೀಮಾ ಲಾಟ್ಕರ್ ಸ್ಪಷ್ಟನೆ

3 years ago

ಮೈಸೂರು : ಗಾಂಜಾ ಸೇವಿಸಿ ಮತ್ತಿನಲ್ಲಿ ತೇಲಾಡುತ್ತಿರುವ ಯುವತಿಯರ ಚಿತ್ರ ಹಾಗೂ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಬಳಿ ನಡೆದಿರುವ ಘಟನೆ…