ಮಣಿಪುರ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ

3 years ago

ಇಂಫಾಲ: ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ…

ಚಿತ್ರಮಂದಿರಗಳಿಗೆ ವರವಾಯಿತೇ ‘ಆದಿಪುರುಷ’ನ ಆಗಮನ?

3 years ago

 ತೆಲುಗು ಚಿತ್ರ ‘ಬಾಹುಬಲಿ’ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಿತು. ದಕ್ಷಿಣ ಭಾರತೀಯ ಭಾಷೆಗಳ ಚಿತ್ರಗಳ ಬಗ್ಗೆ ಅಸಡ್ಡೆ ತೋರುತ್ತಿದ್ದವರ ಕಣ್ಣು ತೆರೆಸಿದ ಚಿತ್ರವೂ ಆಯಿತು. ಭಾರತೀಯ ಚಿತ್ರರಂಗ ಎಂದರೆ, ಬಾಲಿವುಡ್…

ಬಿಜೆಪಿ ದ್ವೇಷದ ರಾಜಕಾರಣ ಮಣಿಪುರವನ್ನು ಸುಟ್ಟು ಹಾಕಿದೆ: ರಾಹುಲ್ ಗಾಂಧಿ

3 years ago

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಮತೀಯ ಹಿಂಸಾಚಾರದ ಬಗ್ಗೆ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದ್ವೇಷದ ರಾಜಕಾರಣವು ಈಶಾನ್ಯ ರಾಜ್ಯವನ್ನು ಸುಟ್ಟುಹಾಕಿದೆ ಮತ್ತು…

ಈತ 3 ಸ್ವರೂಪಗಳಲ್ಲಿ ಆಡಬೇಕು: ಯುವ ಆಟಗಾರನ ಬಗ್ಗೆ ಗೌತಮ್ ಗಂಭೀರ್ ಮೆಚ್ಚುಗೆ!

3 years ago

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ಲಂಡನ್ ನ ದಿ ಓವಲ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡ ಬೆನ್ನಲ್ಲೇ…

ಅಮರನಾಥ್‌ ಯಾತ್ರೆಯಲ್ಲಿ 40 ಕ್ಕೂ ಹೆಚ್ಚು ಆಹಾರ ಪದಾರ್ಥಗಳಿಗೆ ನಿಷೇಧ

3 years ago

ನವದೆಹಲಿ: ಮುಂಬರುವ ಅಮರನಾಥ ಯಾತ್ರೆಯಲ್ಲಿ 40 ಕ್ಕೂ ಹೆಚ್ಚು ಆಹಾರ ಪದಾರ್ಥಗಳನ್ನು ನಿಷೇಧಿಸಲಾಗಿದ್ದು, ಯಾತ್ರಾರ್ಥಿಗಳು ದಿನಕ್ಕೆ ಕನಿಷ್ಠ 5 ಕಿಲೋಮೀಟರ್ ನಡೆದುಕೊಂಡು ದೈಹಿಕ ಕ್ಷಮತೆ ಸಾಧಿಸುವಂತೆ ಸೂಚಿಸಲಾಗಿದೆ…

ಪಠ್ಯ ಪುಸ್ತಕಗಳಿಂದ ನಮ್ಮ ಹೆಸರು ಕೈಬಿಡಿ: ಎನ್‌ಸಿಇಆರ್‌ಟಿಗೆ 33 ಶೀಕ್ಷಣ ತಜ್ಞರ ಪತ್ರ

3 years ago

ನವದೆಹಲಿ: ಸಮಷ್ಟಿಯಾಗಿ ಸೃಜನಶೀಲತೆಯಿಂದ ರೂಪಿಸಿದ್ದ ಪಠ್ಯಪುಸ್ತಕಗಳ ಸ್ವರೂಪವೇ ಬದಲಾಗಿದೆ. ಹೀಗಾಗಿ ನಮ್ಮ ಹೆಸರುಗಳನ್ನು ಪಠ್ಯಪುಸ್ತಕಗಳಿಂದ ಕೈಬಿಡಬೇಕು ಎಂದು 33 ಮಂದಿ ಶಿಕ್ಷಣ ತಜ್ಞರು ಗುರುವಾರ ಎನ್‌ಸಿಇಆರ್‌ಟಿಗೆ ಪತ್ರ…

ಅಕ್ಕಿ ಪಾಲಿಟಿಕ್ಸ್ : ಕೇಂದ್ರದ ವಿರುದ್ಧ ಒಗ್ಗಟ್ಟಾದ ದಕ್ಷಿಣ ರಾಜ್ಯಗಳು

3 years ago

ಬೆಂಗಳೂರು : ಅನ್ನಭಾಗ್ಯ ಯೋಜನೆಯ ಅಕ್ಕಿ ರಾಜಕೀಯ ಹಾದಿರಂಪ-ಬೀದಿರಂಪವಾಗಿದ್ದು, ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಈ ನಡುವೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರಕ್ಕೆ ಬೆಂಬಲ…

ಏಷ್ಯಾಕಪ್‌ಗೆ ಪಾಕಿಸ್ತಾನ, ಶ್ರೀಲಂಕಾ ಆತಿಥ್ಯ: ಆ.31ರಿಂದ ಸೆಪ್ಟೆಂಬರ್‌ 17ರವರೆಗೆ ಟೂರ್ನಿ

3 years ago

ಬಹುನಿರೀಕ್ಷಿತ 2023ರ ಏಷ್ಯಾಕಪ್ ಪಂದ್ಯಾವಳಿಗೆ ಸ್ಥಳ ಹಾಗೂ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆಯಲಿದೆ. ಚಾಂಪಿಯನ್‌ಶಿಪ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ…

ಆಧಾರ್ ಉಚಿತ ‘ಅಪ್ಡೇಟ್’ ಸೇವೆ 3 ತಿಂಗಳು ವಿಸ್ತರಣೆ : ‘UIDAI’ ಮಹತ್ವದ ಆದೇಶ

3 years ago

ನವದೆಹಲಿ : ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (UIDAI) ದಾಖಲೆಗಳ ಉಚಿತ ಆಧಾರ್ ನವೀಕರಣವನ್ನು ಜೂನ್ 14 ರಿಂದ ಸೆಪ್ಟೆಂಬರ್ 14, 2023 ರವರೆಗೆ 3 ತಿಂಗಳು…

ರಾಖಿ ಸಾವಂತ್‌ಗೆ ಬಲವಂತದ ಚುಂಬನ: ಗಾಯಕ ಮಿಕಾ ಸಿಂಗ್ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

3 years ago

ಮುಂಬೈ: ನಟಿ ರಾಖಿ ಸಾವಂತ್ ಅವರಿಗೆ ಬಲವಂತವಾಗಿ ಚುಂಬಿಸಿದ ಆರೋಪದ ಮೇಲೆ ಗಾಯಕ ಮಿಕಾ ಸಿಂಗ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ…