ಮೈಸೂರು : ನಗರದ ಸಿದ್ದಪ್ಪ ವೃತ್ತದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ಗಾಯಗೊಂಡ ಗಾಯಾಳುಗಳನ್ನು ಬಿಜೆಪಿ ಶಾಸಕ ಟಿಎಸ್ ಶ್ರೀವತ್ಸ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.…
ಬಾಲಿವುಡ್ನ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಅವರು ಬುಧವಾರ (ಆಗಸ್ಟ್ 2) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿರುವ ತಮ್ಮ ಒಡೆತನದ ಎನ್ಡಿ ಸ್ಟುಡಿಯೋಸ್ನಲ್ಲಿ ಅವರು ನೇಣು…
ಪುದುಚರಿ: ಸೋಲಿಲ್ಲದ ಸರದಾರನಂತೆ ಮೆರೆದಿರುವ ದಕ್ಷಿಣ ವಲಯ ತಂಡ 2023ರ ಸಾಲಿನ ಪ್ರತಿಷ್ಠಿತ ದೇವಧರ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಫೈನಲ್‌ಗೆ ದಾಪುಗಾಲಿಟ್ಟಿದೆ. ಆಗಸ್ಟ್ 1 (ಮಂಗಳವಾರ)ರಂದು…
ಟ್ರಿನಿಡಾಡ್: ವೆಸ್ಟ್‌ಇಂಡೀಸ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 200 ರನ್ ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ…
ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರಕ್ಕೆ ಆ.1ರಿಂದ ನಿರ್ಬಂಧ ವಿಧಿಸಲಾಗಿದ್ದು, ಎರಡನೇ ದಿನವಾದ ಬುಧವಾರವೂ ಸಹ ಪೊಲೀಸರ ಕಾರ್ಯಾಚರಣೆ ಮುಂದುವರೆದಿತ್ತು.…
ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ನಟನೆಯ ಓ ಮೈ ಗಾಡ್ ಸಿನಿಮಾಗೆ ದಿನಕ್ಕೊಂದು ಸಂಕಷ್ಟ ಎದುರಾಗುತ್ತಿದೆ. ಈವರೆಗೂ ಸೆನ್ಸಾರ್ ಮಂಡಳಿಯಿಂದ ನಾನಾ ರೀತಿಯ ತೊಂದರೆಗಳನ್ನು…
ಮೈಸೂರು : ಮೆದುಳು ನಿಷ್ಕ್ರಿಯಗೊಂಡಿದ್ದ ಗುಂಡ್ಲುಪೇಟೆಯ ಎಚ್.ಆರ್.ರಾಕೇಶ್ ಎಂಬ ಯುವಕನ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು, ಈ ಮೂಲಕ ರಾಕೇಶ್ ಐದು ಜೀವಗಳಿಗೆ ನೆರವಾಗಿದ್ದಾರೆ. ತಲೆತಿರುಗುವಿಕೆಯಿಂದ ಮೈಸೂರಿನ…
ಬೆಂಗಳೂರು : ವಿರೋಧ ಪಕ್ಷಗಳ ಹಲವು ಆರೋಪಗ ನಡುವೆಯೂ ಕಾಂಗ್ರೆಸ್ ಸರ್ಕಾರದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಜೋರಾಗಿದೆ. ನೆನ್ನೆ ವರ್ಗಾವಣೆ ಮಾಡಿದ್ದ ಕೆಲ ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆಗೆ…
ಶ್ರೀರಂಗಪಟ್ಟಣ : ಜಿ20 ಶೃಂಗಸಭೆಯ ಪ್ರತಿನಿಧಿಗಳು ಶ್ರೀರಂಗಪಟ್ಟಣ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ದೇಶ-ವಿದೇಶದ ಪ್ರತಿನಿಧಿಗಳ ಸ್ವಾಗತಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರಿನಲ್ಲಿ ಜಿ20 ಶೃಂಗಸಭೆಯ ಪೂರ್ವಭಾವಿ…
ಬೆಂಗಳೂರು : ದೆಹಲಿಯಲ್ಲಿ ಹೈಕಮಾಂಡ್ ಜೊತೆ ನಡೆಯಲಿರುವ ಹೈವೋಲ್ಟೇಜ್ ಮೀಟಿಂಗ್‌ನಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದರು. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ…