ಕುಂತೂರು ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ

3 years ago

ಯಳಂದೂರು : ಕಳೆದ 4 ದಿನಗಳಿಂದ ತಾಲ್ಲೂಕಿನ ಕೆಸ್ತೂರು, ಮಲ್ಲಿಗೆಹಳ್ಳಿ, ಕಟ್ನವಾಡಿ ಗ್ರಾಮಗಳ ಬಳಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಮಧ್ಯಾಹ್ನ ಕುಂತೂರು ಬೆಟ್ಟದಲ್ಲಿ ಪ್ರತ್ಯಕ್ಷವಾಗಿದೆ.…

ರತನ್ ಟಾಟಾಗೆ ಮಹಾರಾಷ್ಟ್ರ ಸರ್ಕಾರದ ಮೊದಲ ‘ಉದ್ಯೋಗ ರತ್ನ’ ಪ್ರಶಸ್ತಿ

3 years ago

ಮುಂಬೈ:  ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್‌ನ  ಅಧ್ಯಕ್ಷ ರತನ್ ಟಾಟಾ ಅವರಿಗೆ ಮೊದಲ 'ಉದ್ಯೋಗ ರತ್ನ' ಪ್ರಶಸ್ತಿಯನ್ನು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ…

ನ್ಯಾಕ್ ನ ನೂತನ ನಿರ್ದೇಶಕರಾಗಿ ಶಿಕ್ಷಣ ತಜ್ಞ ಪ್ರೊ.ಗಣೇಶ್ ನೇಮಕ

3 years ago

ನವದೆಹಲಿ: ಶಿಕ್ಷಣ ತಜ್ಞ ಪ್ರೊ.ಗಣೇಶ್ ಕನ್ನಬೀರನ್ ಅವರನ್ನು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(ನ್ಯಾಕ್) ನೂತನ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಪ್ರೊ.ಕನ್ನಬೀರನ್ ಅವರು ಶುಕ್ರವಾರ ನ್ಯಾಕ್ ನೂತನ ನಿರ್ದೇಶಕರಾಗಿ ಅಧಿಕಾರ…

ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು

3 years ago

ಉಡುಪಿ: ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯ ಶುಕ್ರವಾರ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು…

ಆ.21ರಿಂದ ಸೆ.2 ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

3 years ago

ಬೆಂಗಳೂರು : ಎರಡನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಉಪನ್ಯಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ…

ಮಣಿಪುರ ಪರಿಸ್ಥಿತಿಯ ಚರ್ಚೆಗೆ ವಿಪಕ್ಷಗಳ ಪಟ್ಟು: ಕಲಾಪ ಸೋಮವಾರಕ್ಕೆ ಮುಂದೂಡಿಕೆ

3 years ago

ನವದೆಹಲಿ: ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಇಂದು ಸಹ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ, ಗದ್ದಲ ಮುಂದುವರೆಸಿದ್ದರಿಂದ ಉಭಯ ಸದನಗಳನ್ನು ಸೋಮವಾರಕ್ಕೆ ಮುಂದೂಡಲಾಯಿತು. ಲೋಕಸಭೆ ಕಲಾಪ…

ಇಂದು ಬಿಎಂಟಿಸಿ ತೆಕ್ಕೆಗೆ ನಾನ್ ಎಸಿ ಎಲೆಕ್ಟ್ರಿಕ್ ಬಸ್!

3 years ago

ಬೆಂಗಳೂರು: ಟಾಟಾ ಮೋಟಾರ್ಸ್‌ನ ಅಂಗಸಂಸ್ಥೆಯಾದ ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್‌ನಿಂದ ಮೊದಲ ನಾನ್-ಎಸಿ ಎಲೆಕ್ಟ್ರಿಕ್ ಬಸ್ ಶುಕ್ರವಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಕೈ…

ರೈತರಿಗೆ ಸಹಾಯವಾಗಲು ಹಾಲಿನ ದರ ಏರಿಕೆ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

3 years ago

ಬೆಂಗಳೂರು: ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು…

ಬೆಂ-ಮೈ ಹೆದ್ದಾರಿಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 398 ಅಪಘಾತಗಳು, 121 ಸಾವುಗಳು: ನಿತಿನ್ ಗಡ್ಕರಿ

3 years ago

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಈ ವರ್ಷದ ಜನವರಿಯಲ್ಲಿ ಚಾಲನೆ ಸಿಕ್ಕಾಗಿನಿಂದಲೂ ಇಲ್ಲಿಯವರೆಗೆ 398 ಅಪಘಾತಗಳು ಸಂಭವಿಸಿವೆ ಮತ್ತು 121 ಮಂದಿ ಸಾವಿಗೀಡಾಗಿದ್ದಾರೆ. ಈ ಸಂಬಂಧ ಗುರುವಾರ ಲೋಕಸಭೆಗೆ ನೀಡಿದ…

ಮಂಡ್ಯ: ವಿಸಿ ನಾಲೆಗೆ ಬಿದ್ದ ಕಾರಿನ ಚಾಲಕ ಶವವಾಗಿ ಪತ್ತೆ

3 years ago

ಮಂಡ್ಯ: ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ನಾಲೆಗೆ (ವಿ.ಸಿ) ಬಿದ್ದದ್ದ ಕಾರಿನ ಚಾಲಕನ ಶವ ಇಂದು (ಶುಕ್ರವಾರ) ಪತ್ತೆಯಾಗಿದೆ. ತೀವ್ರ ಹುಟುಕಾಟದ ನಂತರ ಘಟನಾ ಸ್ಥಳದ ಸಮೀಪದ ಸೇತುವೆ…