‘ಜವಾನ್​’ ಚಿತ್ರತಂಡದಿಂದ ಹೊಸ ಪೋಸ್ಟರ್​ ಬಿಡುಗಡೆ: ʼಸಾವಿನ ವ್ಯಾಪಾರಿʼಯಾಗಿ ವಿಜಯ್​ ಸೇತುಪತಿ

3 years ago

ಬಾಲಿವುಡ್​ನ ಜನಪ್ರಿಯ ನಟ ಶಾರುಖ್‌ ಖಾನ್‌ ಅಭಿನಯಿಸುತ್ತಿರುವ ಹೊಸ ಸಿನಿಮಾ ಜವಾನ್ ಬಗ್ಗೆ ಜನರಿಗೆ ಇರುವ ನಿರೀಕ್ಷೆ ದೊಡ್ಡದು. ದಿನದಿಂದ ದಿನಕ್ಕೆ ಈ ನಿರೀಕ್ಷೆಯ ಮಟ್ಟ ಹೆಚ್ಚಾಗುತ್ತಲೇ ಇದೆ. ಸಿನಿಮಾದ…

25 ಲಕ್ಷ ರೂ. ಶುಲ್ಕ ಪಡೆದು ಉಪನ್ಯಾಸಕಿ ನಾಪತ್ತೆ: ಪ್ರವೇಶ ಪತ್ರ ಸಿಗದೆ‌ ಮೈಸೂರಿನ ವಿದ್ಯಾರ್ಥಿಗಳು ಅತಂತ್ರ

3 years ago

ಮೈಸೂರು : ವಿದ್ಯಾರ್ಥಿಗಳಿಂದ ಶುಲ್ಕ ಪಡೆದು ಉಪನ್ಯಾಸಕಿ ನಾಪತ್ತೆ ಆರೋಪ ಕೇಳಿ ಬಂದಿದ್ದು, ಹಣವೂ ಇಲ್ಲದೇ, ನಾಳಿನ ಪರೀಕ್ಷೆಗೆ ಪ್ರವೇಶ ಪತ್ರವು ಸಿಗದೆ‌ ವಿದ್ಯಾರ್ಥಿಗಳು ಅತಂತ್ರರಾಗಿರುವಂತಹ ಘಟನೆ…

ಇಪಿಎಫ್‌ ಠೇವಣಿಗಳಿಗೆ 8.15% ಬಡ್ಡಿ ಘೋಷಿಸಿದ ಇಪಿಎಫ್‌ಒ

3 years ago

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) 2022-23ನೇ ಆರ್ಥಿಕ ವರ್ಷಕ್ಕೆ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಖಾತೆಗಳಿಗೆ ಸೋಮವಾರ ಬಡ್ಡಿ ದರವನ್ನು ಘೋಷಿಸಿದೆ. ಜುಲೈ 24,…

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ : ಕೆಆರ್‌ಎಸ್ ಡ್ಯಾಂನಲ್ಲಿ 95 ಅಡಿಗೆ ಏರಿಕೆಯಾದ ನೀರು

3 years ago

ಮಂಡ್ಯ : ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ…

ಬಾಜ್’ಬಾಲ್ ಗೆ ಭಾರತದ ಹೊಸ ಅಸ್ತ್ರ: ದಾಖಲೆ ಬರೆದ ಟೀಂ ಇಂಡಿಯಾ

3 years ago

ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸಿರುವ ಟೀಂ ಇಂಡಿಯಾ ಹೊಸ ಬ್ಯಾಟಿಂಗ್ ದಾಖಲೆ ಬರೆದಿದೆ. ಎರಡನೇ ಇನ್ನಿಂಗ್ಸ್…

ಟ್ವಿಟರ್ ಲೋಗೋ ಬದಲಾವಣೆ: ನೀಲಿ ಹಕ್ಕಿ ಬದಲಾಗಿ ‘ X’ ಲೋಗೊ!

3 years ago

ನವದೆಹಲಿ: ಸುಪ್ರಸಿದ್ಧ ಮೈಕ್ರೋ ಬ್ಲಾಗಿಂಗ್ ಪ್ಲಾಟ್ ಫಾರ್ಮ್ ಟ್ವಿಟರ್ ನ 'ನೀಲಿ ಹಕ್ಕಿಯ ಲೋಗೋ ಬದಲಾಗಿದ್ದು, X ಹೊಸ ಲೋಗೋ ಕಾಣಿಸಿಕೊಳ್ಳುತ್ತಿದೆ. ಈ ಸಂಬಂಧ ಭಾನುವಾರ ತಡರಾತ್ರಿಯೇ ಟ್ವೀಟ್…

ಮಣಿಪುರ ಹಿಂಸಾಚಾರ: ಪ್ರಧಾನಿ ಹೇಳಿಕೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ

3 years ago

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಸದಸ್ಯರು ಪಟ್ಟುಬಿಡದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಮಂಗಳವಾರಕ್ಕೆ…

ಪಾಕಿಸ್ತಾನ ಎ ಮುಡಿಗೆ ಉದಯೋನ್ಮುಖ ಏಷ್ಯಾ ಕಪ್ 2023 ಪ್ರಶಸ್ತಿ.! : ಭಾರತಕ್ಕೆ ನಿರಾಸೆ

3 years ago

ಕೊಲಂಬೋ: ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023ರ ಫೈನಲ್‌ನಲ್ಲಿ ಪಾಕಿಸ್ತಾನ ಎ ತಂಡವು ಭಾರತ ಎ ತಂಡವನ್ನು 128 ರನ್‌ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ಎ…

ರಾಜ್ಯ ಸರ್ಕಾರ ಪತನಗೊಳಿಸಲು ಸಿಂಗಾಪುರದಲ್ಲಿ ಪಿತೂರಿ: ಡಿಸಿಎಂ ಡಿಕೆಶಿ

3 years ago

ಬೆಂಗಳೂರು : ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಿಂಗಾಪುರದಲ್ಲಿ ಪಿತೂರಿ ನಡೆಸುತ್ತಿರುವ ಮಾಹಿತಿ ನಮಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಾಜಕಾರಣ…

ಒಂಟಿ ಸಲಗದ ಪುಂಡಾಟ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ದಾಳಿ

3 years ago

ಮಂಡ್ಯ : ರೈತನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಡಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ…