ಟೆಸ್ಟ್ನಲ್ಲೂ ಬಾಂಗ್ಲಾ ವಿರುದ್ಧ ತಿಣುಕಾಟ: 6 ವಿಕೆಟ್ ನಷ್ಟಕ್ಕೆ 278 ರನ್

3 years ago

ಚಿತ್ತಗಾಂಗ್(ಬಾಂಗ್ಲಾದೇಶ):ಭಾರತ ಮತ್ತು ಆತಿಥೇಯ ಬಾಂಗ್ಲಾದೇಶದ ನಡುವಣ ಮೊದಲ ಟೆಸ್ಟ್ ಪಂದ್ಯ ಜಹುರ್ ಅಹ್ಮದ್ ಚೌಧರಿ ಸ್ಟೇಡಿಯಂನಲ್ಲಿ ಬುಧವಾರ ಆರಂಭವಾಗಿದ್ದು ಭಾರತ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ…

ಸಂಘರ್ಷದ ವಿಡಿಯೋ ಇತ್ತೀಚಿನದ್ದಲ್ಲ: ಭಾರತೀಯ ಸೇನೆ ಸ್ಪಷ್ಟನೆ

3 years ago

ಮೈಸೂರು: ಭಾರತ-ಚೀನಾ ನಡುವಿನ ಗಡಿಯಲ್ಲಿ ಮತ್ತೊಮ್ಮೆ ಎರಡು ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿದೆ. ಅರುಣಾಚಲ ಪ್ರದೇಶದ ತವಾಂಗ್ ಗಡಿಯಲ್ಲಿ ಗಡಿ ದಾಟಲು ಯತ್ನಿಸಿದ ಚೀನಾದ ಸುಮಾರು…

ಸಿದ್ದರಾಮಯ್ಯ ಆಪ್ತ ಯರಂಬಾಡಿ ಹುಚ್ಚಯ್ಯ JDS ಗೆ ಸೇರ್ಪಡೆ

3 years ago

ಹನೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರ ಆಪ್ತ ಯರಂಬಾಡಿ ಹುಚ್ಚಯ್ಯ ಬುಧವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ನೇತೃತ್ವದಲ್ಲಿ ಜಾ.ದಳ ಸೇರ್ಪಡೆಯಾಗಿದ್ದಾರೆ.…

ಶ್ರೀರಂಗಪಟ್ಟಣ : ನಮ್ಮ ಕ್ಲೀನಿಕ್‌ ಉದ್ಘಾಟನೆ

3 years ago

ಶ್ರೀರಂಗಪಟ್ಟಣ: ಪಟ್ಟಣದ ರಂಗನಾಥನಗರದಲ್ಲಿ ಸಾರ್ವಜನಿಕರ ಸೇವೆಗಾಗಿ ಕರ್ನಾಟಕ ಸರ್ಕಾರದ ವತಿಯಿಂದ ತೆರೆಯಲಾಗಿರುವ ನಮ್ಮ ಕ್ಲಿನಿಕ್‌ಅನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟ್ಟಣ…

ಚಾ.ನಗರದಲ್ಲಿ ‘ನಮ್ಮ ಕ್ಲಿನಿಕ್’ ಉದ್ಘಾಟನೆ

3 years ago

ಮುಖ್ಯಮಂತ್ರಿಯಿಂದ ವರ್ಚುಯಲ್ ಮೂಲಕ ಚಾಲನೆ ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ೧೦ನೇ ವಾರ್ಡ್ಗೆ ಸೇರಿದ ಕರಿನಂಜನಪುರ…

ದಾದಿಯರಿಗಾಗಿ ಉಚಿತ ಹಿಮಾಲಯ ಚಾರಣ

3 years ago

ಮೈಸೂರು: ಈ ಬಾರಿಯ ಶುಶ್ರೂಷಕರ ದಿನಾಚರಣೆಯ ಪ್ರಯುಕ್ತ ಕೊರೊನಾ ಸಂದರ್ಭದಲ್ಲಿ ಶುಶ್ರೂಷಕಿಯರ ಸೇವೆಯ ಅಂಗವಾಗಿ ಟೈಗರ್ ಅಡ್ವೆಂಚರ್ ಫೌಂಡೇಷನ್ ವತಿಯಿಂದ ಮೇ ೫ರಿಂದ ೧೭ ರವರೆಗೆ ದಾಯದಿಯರಿಗಾಗಿಯೇ…

ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಗೆದ್ದರೆ ರಾಜಕೀಯ ಸನ್ಯಾಸ : ಮದನ್‌ರಾಜ್‌ ಸವಾಲು

3 years ago

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್‌ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರು ವರ್ಷಕ್ಕೊಮ್ಮೆ ಮಾತ್ರ ಜಾತ್ರೆಗಳ ಸಂದರ್ಭದಲ್ಲಿ ಆಗಮಿಸಿ ಜನರು ಸೇರುವ ಸ್ಥಳದಲ್ಲಿ ದೊಡ್ಡ ಸುದ್ದಿಯಾಗುವ ರೀತಿ…

ಕಬ್ಬು ಬೆಳೆಗಾರರ ಧರಣಿ ಕೈಬಿಡಲು ಸಿಎಂ ಬೊಮ್ಮಾಯಿ ಮನವಿ

3 years ago

ಬೆಂಗಳೂರು: ಕಬ್ಬಿನ ಉಪ ಉತ್ಪನ್ನಗಳ ಲಾಭ ಹೆಚ್ಚುವರಿ 50 ರೂ. ಮಾಡಿರುವುದನ್ನು ಸರ್ಕಾರ ಸದ್ಯದಲ್ಲೇ ಪುನರ್ ಪರಿಶೀಲನೆ ನಡೆಸಿ ಹೆಚ್ಚಳ ಮಾಡುವುದು, ಕಬ್ಬು ಕಟಾವು ಸಾಗಾಣಿಕೆ ವೆಚ್ಚ…

ವಿದ್ಯಾರ್ಥಿವೇತನ ರದ್ದು ಖಂಡಿಸಿ NSUI ನಿಂದ ಡಿ.17ರಂದು ಕಾಲೇಜು ಬಂದ್‌ಗೆ ಕರೆ

3 years ago

ಚಾಮರಾಜನಗರ: ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನನ ರದ್ದು ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಡಿ.. ೧೭ ರಂದು ಶನಿವಾರ ವಿಶ್ವವಿದ್ಯಾಲಯಗಳು ಮತ್ತು…

ದಾವಣಗೆರೆಯಲ್ಲಿ ನಡೆಯುವ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಗೀತಾ ಮನವಿ

3 years ago

ಚಾಮರಾಜನಗರ: ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ದಾವಣಗೆರೆ ಎಂ.ಬಿ.ಎ.ಕಾಲೇಜು ಮೈದಾನದಲ್ಲಿ ಡಿ. ೨೪, ೨೫ ಮತ್ತು ೨೬ ರಂದು ಮೂರು…