ವಿಪಕ್ಷಗಳ ಸಭೆ: ‘ಅಸಮಾಧಾನ’ ವರದಿ ತಿರಸ್ಕರಿಸಿದ ನಿತೀಶ್ ಕುಮಾರ್

3 years ago

ಪಾಟ್ನಾ: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ನಡೆದ ವಿಪಕ್ಷಗಳ ಸಭೆಯಲ್ಲಿ ತಮಗೆ ಅಸಮಾಧಾನವಿದೆ ಎಂಬ ಮಾಧ್ಯಮಗಳ ವರದಿಯನ್ನು ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ತಳ್ಳಿ ಹಾಕಿದ್ದಾರೆ.…

ನಕಲಿ ನೋಂದಣಿ ಮಾಡಿದ ಅಧಿಕಾರಿಗೆ ಮೂರು ವರ್ಷ ಜೈಲು: ಸಚಿವ ಕೃಷ್ಣಭೈರೇಗೌಡ

3 years ago

ಬೆಂಗಳೂರು : ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಥವಾ ಕಾನೂನಿನಡಿಯಲ್ಲಿ ನಿಷೇಧಿಸಲಾದ ಇತರ ದಾಖಲೆಗಳ ಆಧಾರದ ಮೇಲೆ ಆಸ್ತಿ ವಹಿವಾಟುಗಳನ್ನು ಅಧಿಕೃತಗೊಳಿಸುವ ಅಧಿಕಾರಿಗಳಿಗೆ ಶಿಕ್ಷೆ ವಿಧಿಸುವ ಮತ್ತು ಅಂತಹ…

ಸದನದಲ್ಲಿ ಕುಸಿದು ಬಿದ್ದ ಯತ್ನಾಳ್ : ಆಸ್ಪತ್ರೆಗೆ ರವಾನೆ

3 years ago

ಬೆಂಗಳೂರು : ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕರ್ನಾಟಕ ವಿಧಾನಸಭಾ…

ತೀವ್ರಗೊಂಡ ‘ಇಂಡಿಯಾ’-ಭಾರತ್ ಚರ್ಚೆ

3 years ago

ನವದೆಹಲಿ: ಯುಪಿಎ ಒಕ್ಕೂಟವನ್ನು 'ಇಂಡಿಯಾ' (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟಲ್ ಇನ್ಕ್ಲೂಸಿವ್ ಅಲಯನ್ಸ್) ಎಂದು ಮರು ನಾಮಕರಣ ಮಾಡಿದ ಬೆನ್ನಲ್ಲೇ, ಇಂಡಿಯಾ ಮತ್ತು ಭಾರತ್ ಪರಿಕಲ್ಪನೆಗಳ ನಡುವೆ ಸಂಘರ್ಷ…

ಈ ರಣಹೇಡಿ ದಬ್ಬಾಳಿಕೆಗೆ ನಾವು ಕುಗ್ಗುವುದಿಲ್ಲ : ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

3 years ago

ಬೆಂಗಳೂರು : ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವ ವರೆಗೂ ಅಮಾನತು ಮಾಡಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ…

2024ರ ಚುನಾವಣೆಯಲ್ಲಿ ಏಕಾಂಗಿ ಹೋರಾಟಕ್ಕೆ ಸಿದ್ಧತೆ: ಮಾಯಾವತಿ

3 years ago

ನವದೆಹಲಿ : ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಪಕ್ಷ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ, ಮುಂಬರುವ ಸಾರ್ವತ್ರಿಕ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗಳನ್ನು…

ದಸರಾ ಪ್ರಾಧಿಕಾರ ರಚನೆ ಮಾಡಲಿ: ಸಂಸದ ಪ್ರತಾಪ ಸಿಂಹ

3 years ago

ಮೈಸೂರು:  ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ಮಾಡಿದಂತೆ ದಸರಾ ಆಚರಣೆಗೂ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕಿತ್ತು. ಈಗಿನ ಸರ್ಕಾರವಾದರೂ ಮಾಡಲಿ ಎಂದು ಸಂಸದ ಪ್ರತಾಪಸಿಂಹ ಹೇಳಿದರು.…

ಎರಡು ಬ್ಯಾಲೆಸ್ಟಿಕ್ ಕ್ಷಿಪಣಿಗಳ ಪ್ರಯೋಗಿಸಿದ ಉತ್ತರ ಕೊರಿಯಾ

3 years ago

ವಾಷಿಂಗ್ಟನ್:  ಬರೊಬ್ಬರಿ ನಾಲ್ಕು ದಶಕಗಳ ಬಳಿಕ ದಕ್ಷಿಣ ಕೊರಿಯಾದ ಬಂದರಿಗೆ ಅಮೆರಿಕಾದ ಬ್ಯಾಲಿಸ್ಟಿಕ್ ಕ್ಷಿಪಣಿ ಜಲಾಂತರ್ಗಾಮಿ ನೌಕೆ ಆಗಮಿಸಿದ್ದಕ್ಕೆ ತಿರುಗೇಟು ಎಂಬಂತೆ ಬುಧವಾರ ಬೆಳಗ್ಗೆ ಉತ್ತರ ಕೊರಿಯಾವು…

ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

3 years ago

ನವದೆಹಲಿ:  2002ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಸಾಮಾಜಿಕ ಹೋರಾಟರಾರ್ತಿ ತೀಸ್ತಾ ಸೆಟಲ್ವಾಡ್‌ ಜಾಮೀನು ಮಂಜೂರು ಮಾಡಿದೆ.…

ಕರ್ನಾಟಕ ವಿಧಾನ ಸಭೆಯಿಂದ ಬಿಜೆಪಿಯ 10 ಶಾಸಕರು ಅಮಾನತು

3 years ago

ಬೆಂಗಳೂರು : ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಬಿಲ್‌ ಪ್ರತಿಯನ್ನು ಹರಿದು ಹಾಕಿದ ಬಿಜೆಪಿಯ ಒಟ್ಟು ಶಾಸಕರನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಧ್ಯಾಹ್ನದ…