ಲಾರಿ ಮತ್ತು ಟಿಪ್ಪರ್ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ

3 years ago

ಮೈಸೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅನುಮತಿ ಪಡೆಯದೇ ಮೈಸೂರಿನ 9 ಕಡೆ ಅಕ್ರಮವಾಗಿ ನಡೆಯುತ್ತಿರುವ ಎಂ ಸ್ಯಾಂಡ್, ಜಲ್ಲಿ ಮತ್ತಿತರ ಕಟ್ಟಡ ಸಾಮಗ್ರಿ ಮಾರಾಟ…

ಈಜಲು ಹೋದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

3 years ago

ಮೈಸೂರು: ಕಾಲುವೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೆಲವತ್ತ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಕಳಸ್ತವಾಡಿ ಗ್ರಾಮದ ನಿಶಾಲ್ (17) ಮೃತಪಟ್ಟ…

ಹಣ ಕೇಳಿದರೆ ದೂರು ನೀಡಿ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಅಧಿಕಾರಿ

3 years ago

ಹಾಸನ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಜಿಲ್ಲೆಯಲ್ಲಿ ವಿಫಲಗೊಂಡ ಪರಿವರ್ತಕಗಳನ್ನು 24ಗಂಟೆಯೊಳಗೆ ಪರಿವರ್ತಕಗಳನ್ನು ಬದಲಾಯಿಸಲು ಉಪ-ವಿಭಾಗವಾರು ಪರಿವರ್ತಕಗಳ ಬ್ಯಾಂಕ್‌ಗಳನ್ನು ಸ್ಥಾಪಿಸಲಾಗಿದೆ. ವ್ಯಾಪ್ತಿಯಲ್ಲಿ ಪರಿವರ್ತಕ ಬದಲಾವಣೆ ಕಾರ್ಯಕ್ಕೆ ನಿಗಮದ ಅಧಿಕಾರಿ,…

ತಿಹಾರ್​ ಜೈಲಿನಿಂದ ಕುಸ್ತಿಪಟು ಸುಶೀಲ್​ ಕುಮಾರ್ ಬಿಡುಗಡೆ

3 years ago

ನವದೆಹಲಿ: ರಾಷ್ಟ್ರೀಯ ಕುಸ್ತಿಪಟು ಸಾಗರ್ ಧನಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದ ಒಂದು ದಿನದ ನಂತರ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು…

ಹನೂರು : ಪಶು ವೈದ್ಯಾಧಿಕಾರಿಗಳಿಂದ ಚರ್ಮಗಂಟು ರೋಗದ ಹಸುಗಳಿಗೆ ಲಸಿಕೆ

3 years ago

ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಹಸುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದ ಹಿನ್ನೆಲೆ ಸಹಾಯಕ ನಿರ್ದೇಶಕ ಸಿದ್ದರಾಜು ನೇತತ್ವದ ತಂಡ ಭಾನುವಾರ…

ಮದ್ದೂರು: ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆ ಹಿಡಿಯಲು ಅರಣ್ಯ ಸಿಬ್ಬಂದಿ ಕಾವಲು

3 years ago

ಮದ್ದೂರು: ತಾಲೂಕಿನ ಕುಂದನ ಕುಪ್ಪೆಯಲ್ಲಿ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ. ಸುಮಾರು ಐದಾರು ಗಂಟೆಯಿಂದ ಕೊಟ್ಟಿಗೆಯಲ್ಲಿ ಅವಿತು ಕುಳಿತಿರುವ…

ವಾರೆ ನೋಟ : ಬೈಜೂ – ಮಸ್ಕ್ ಮಸ್ತ್ ಮಸ್ತ್ ಮಾತುಕತೆ!

3 years ago

ಸ್ಯಾನ್ ಪ್ರಾನ್ಸಿಸ್ಕೊದಲ್ಲಿರುವ ಟ್ವಿಟ್ಟರ್ ಹೆಡ್ ಆಫೀಸಿನಲ್ಲಿ ಕೂತು ಎಲಾನ್ ಮಸ್ಕ್ ಬ್ಲಾಕ್ ಕಾಫಿ ಹೀರುತ್ತಿದ್ದರು. ಅಷ್ಟು ದೊಡ್ಡ ಆಫೀಸಿನಲ್ಲಿ ಜನರೇ ಇಲ್ಲದೇ ಬಿಕೋ ಎನ್ನುತ್ತಿತ್ತು. ಅವರ ಚೆಂಬರಿಗೆ…

ದೆಹಲಿ ಧ್ಯಾನ : ತೂಗುಸೇತುವೆ ಹರಿದು ಮುಳುಗಿದ್ದು ಗುಜರಾತ್ ಅಭಿವೃದ್ಧಿ ಮಾದರಿಯಲ್ಲವೇ?

3 years ago

- ಡಿ. ಉಮಾಪತಿ ಮಚ್ಛುೂ ನದಿಯ ಮೇಲೆ ಬ್ರಿಟಿಷರು ನಿರ್ಮಿಸಿದ್ದ ಗುಜರಾತಿನ ಮೋರ್ಬಿ ತೂಗುಸೇತುವೆ145 ವರ್ಷಗಳಷ್ಟು ಹಳೆಯದು. ಭಾರೀ ಜನಪ್ರಿಯ ವಿಹಾರ ಕೇಂದ್ರ. ಬ್ರಿಟಿಷರ ಕಾಲದ ಎಂಜಿನಿಯರಿಂಗ್…

ಏಕ ಬಳಕೆ ಪ್ಲಾಸ್ಟಿಕ್‌ ನಿಯಂತ್ರಿಸಲು ಕಾರ್ಯಪಡೆ

3 years ago

ಮಂಡ್ಯ : ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ…

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ನೇಮಕ

3 years ago

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್​ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಸುನೀಲ್ ಪುರಾಣಿಕ್​ರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಕಶ್ಯಪ್…