ಮೀನು ಹಿಡಿಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

3 years ago

ಹನೂರು: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವ  ನೀರಿನಲ್ಲಿ ಮುಳುಗಿ  ಮೃತಪಟ್ಟಿರುವ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ನಿವಾಸಿ ಮದಲೈಮುತ್ತು  (38) ಮೃತಪಟ್ಟವರು.…

ಕುಕ್ಕರಹಳ್ಳಿ ಕೆರೆ ಏರಿಯಲ್ಲಿ ನೀರು ಸೋರಿಕೆ; ತಜ್ಞರ ತಂಡದಿಂದ ಮಣ್ಣು ಪರೀಕ್ಷೆ

3 years ago

ಮೈಸೂರು: ಕುಕ್ಕರಹಳ್ಳಿ ಕೆರೆಗೆ ಏರಿಯಲ್ಲಿ ಕಾಣಿಸಿಕೊಂಡಿರುವ ನೀರು ಸೋರಿಕೆಯಿಂದ ಕೆರೆಗೆ ಯಾವುದೇ ಅಪಾಯವಿಲ್ಲ ಎಂದು ಹೇಳಿರುವ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ (ಕೆಇಆರ್‌ಎಸ್) ತಂಡ ಇಲ್ಲಿನ ಮಣ್ಣಿನ…

ಸಫಾರಿ ವಾಹನದ ಮುಂದೆಯೇ ಕಾಡುಹಂದಿ ಬೇಟೆಯಾಡಿದ ಹುಲಿರಾಯ

3 years ago

ಮೈಸೂರು: ಮೈಸೂರು ಜಿಲ್ಲೆಯ ದಮ್ಮನಕಟ್ಟೆಯಲ್ಲಿ ಸಫಾರಿ ಮಾಡುವ ಪ್ರವಾಸಿಗರಿಗೆ ಹುಲಿಯೊಂದು ಕಾಡುಹಂದಿಯನ್ನುಬೇಟೆಯಾಡುವ ಅಪರೂಪದ ದೃಶ್ಯ ಸೆರೆ ಸಿಕ್ಕಿದೆ. ಈ ದೃಶ್ಯ ಸಫಾರಿಗೆ ಹೋದ ಪ್ರವಾಸಿಗರು 2 ನಿಮಿಷಗಳ…

ಬ್ರಿಟನ್ ಪ್ರಧಾನಿಯಾಗಿ ರಿಶಿ ಸುನಕ್: ಭಾರತದಲ್ಲಿ ಅನಗತ್ಯ ಭಾವೋದ್ವೇಗ, ಭಾರತೀಯ ವಲಸಿಗರು, ಇತರ ಅಲ್ಪಸಂಖ್ಯಾತರಿಗೆ ಇನ್ನು ಅಲ್ಲಿ ಉಳಿಗಾಲವಿಲ್ಲ

3 years ago

ತಮಗೆ ಯಾವ ಕಾರ್ಮಿಕರ ಜೊತೆಗಾಗಲೀ, ಮಧ್ಯಮ ವರ್ಗದವರ ಜೊತೆಗಾಗಲಿ ಒಡನಾಟವಿಲ್ಲ ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿರುವುದು ಅವರ ಬದುಕಿನ ಶೈಲಿಯ ಪ್ರತಿಬಿಂಬವಾಗಿದೆ. ಇನ್ನು ಬಡವರ, ನಿರಾಶ್ರಿತರ ಕಷ್ಟ…

ವಿಮಾನದಲ್ಲಿ ಪ್ರಯಾಣಿಸಿ ಸಂಭ್ರಮಿಸಿದ ಅಂಧ ಮಕ್ಕಳು

3 years ago

ಮೈಸೂರಿನಿಂದ ಬೆಂಗಳೂರು ವಿಮಾನ ನಿಲ್ದಾಣದ ತನಕ ಪ್ರಯಾಣ ಬೆಳೆಸಿದ ದಿವ್ಯ ಜ್ಯೋತಿ ಚಾರಿಟಬಲ್ ಟ್ರಸ್ಟ್‌ನ ಮಕ್ಕಳು ಮೈಸೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪಯಣ ಮೈಸೂರು: ಹಣವುಳ್ಳವರು…

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು

3 years ago

ರಾಮನಗರ ;  ಮೈಸೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚಿರತೆಯೊಂದು ವಾಹನ ಡಿಕ್ಕಿಯಾಗಿ ಮೃತಪಟ್ಟಿದೆ. ರಾಮನಗರ ಜಿಲ್ಲೆಯ ಬಿಳಿಗುಂಬ ಸಮೀಪ ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಡಿಕ್ಕಿಯಾದ ವಾಹನ…

ನಗರ ಡಿಸಿಯಾಗಿ ರಮೇಶ್ ಅಧಿಕಾರ ಸ್ವೀಕಾರ

3 years ago

ಚಾಮರಾಜನಗರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಿ.ಎಸ್.ರಮೇಶ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರ ವಹಿಸಿಕೊಟ್ಟರು.

ಸೀರೆ ನಡಿಗೆಯಲ್ಲಿ ಗಮನ ಸೆಳೆದ ಮಹಿಳೆಯರು

3 years ago

ಸ್ತನ ಕ್ಯಾನ್ಸರ್ ಜಾಗೃತಿ ಜಾಥಾಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ಮೈಸೂರು: ಮಹಿಳೆಯರನ್ನು ಕಾಡುತ್ತಿರುವ ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ರೋಟರಿ ಮೈಸೂರು ವೆಸ್ಟ್ ಹಾಗೂ…

ಆರಂಭವಾಗದ ಅಗ್ನಿ ಶಾಮಕ ಠಾಣೆ ಕಟ್ಟಡ ದುರಸ್ತಿ

3 years ago

ಈ ಪಾರಂಪರಿಕ ಕಟ್ಟಡದ ಸ್ವಾಗತ ಕಮಾನು ಕುಸಿದು ಮೂರು ವರ್ಷಗಳೇ ಕಳೆಯಿತು ಬಿ.ಎನ್.ಧನಂಜಯಗೌಡ ಮೈಸೂರು: ಯದುವಂಶದ ಒಡೆಯರು ತಮ್ಮ ಆಡಳಿತ ನಿರ್ವಹಣೆಗೆ ನಿರ್ಮಾಣ ಮಾಡಿದ ಅನೇಕ ಕಟ್ಟಡಗಳ…

ನಗರ ಸಭಾ ಉಪ ಚುನಾವಣೆಯಲ್ಲಿ ವಿ.ಸೋಮಣ್ಣ ನಾಯಕತ್ವಕ್ಕೆ ಜೈ ಹೋ ಎಂದ ಮತದಾರ

3 years ago

ಕೊಳ್ಳೇಗಾಲ : ನಗರಸಭೆ 7 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆ ಯಲ್ಲಿ ಮತದಾರರ ಬಿಜೆಪಿ ಪರ ಒಲವು ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ವಿಸೋಮಣ್ಣರವರ…