ಟಿಬೆಟ್ ಕ್ಯಾಂಪ್ ನಲ್ಲಿ ಅಪ್ಪು ಸ್ಮರಣೆ ಕಾರ್ಯಕ್ರಮ

3 years ago

ಹನೂರು: ತಾಲೂಕಿನ ಒಡೆಯರಪಾಳ್ಯ ಟಿಬಿಟಿಯನ್ ಕ್ಯಾಂಪ್ ಟಿಬೆಟಿಯನ್ ಪ್ರಜೆಗಳು ಈ ನಾಡು ಕಂಡ ಅಪರೂಪದ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಅವರ ಗೀತೆಗಳನ್ನು ಹಾಡುವ ಮೂಲಕ ಗಮನ…

ಜಾತಿ ವ್ಯವಸ್ಥೆ ಹೋದರಷ್ಟೆ ಪ್ರಬುದ್ಧ ಭಾರತ ನಿರ್ಮಾಣ : ಹ ರಾ ಮಹೇಶ್

3 years ago

ಹನೂರು: ಜಾತಿ, ಬಡತನ ವ್ಯವಸ್ಥೆ ಹೋಗಲಾರದೆ ಪ್ರಭುದ್ಧ ಭಾರತ ನಿರ್ಮಾಣವಾಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಬೌದ್ಧ ಸಮಾಜದ ಅಧ್ಯಕ್ಷರಾದ ಹ.ರಾ.ಮಹೇಶ್ ತಿಳಿಸಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ…

ನಟಿ ವಿನಯ ಪ್ರಸಾದ್ ಮನೆಯಲ್ಲಿ ಕಳ್ಳತನ, ಲಾಕರ್ ಮುರಿದು ನಗದು ಕಳವು

3 years ago

ಬೆಂಗಳೂರು: ಕನ್ನಡದ ಹಿರಿಯ ನಟಿ ವಿನಯ ಪ್ರಸಾದ್ ಅವರ ಬೆಂಗಳೂರು ಮನೆಯಲ್ಲಿ ಕಳ್ಳತನವಾಗಿದೆ. ವಿನಯಪ್ರಸಾದ್ ಅವರ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿರುವ ನಿವಾಸಕ್ಕೆ ಕಳೆದ ಅಕ್ಟೋಬರ್ 22ರಂದು ಮನೆ…

ಬೃಂದಾವನಕ್ಕೆ ಪ್ರವಾಸಿಗರಿಗೆ ಪ್ರವೇಶ

3 years ago

ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಕೆ.ಆರ್.ಎಸ್.ನ ಬೃಂದಾವನಕ್ಕೆ ಪ್ರವಾಸಿಗರಿಗೆ ಭಾನುವಾರದಿಂದ ಅವಕಾಶ ಕಲ್ಪಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶನಿವಾರ ಪ್ರವಾಸಿಗರ…

ಬೀಟೆ ಮರ ಕಡಿದು ನಾಟಾಗಳಾಗಿ ಪರಿವರ್ತನೆ: ಮೂವರ ಬಂಧನ

3 years ago

ಮಡಿಕೇರಿ: ಅಕ್ರಮವಾಗಿ ಬೀಟೆ ಮರವನ್ನು ಕಡಿದು ನಾಟಾಗಳಾಗಿ ಪರಿವರ್ತಿಸಿ ತೊಗಟೆ ತೆಗೆಯುತ್ತಿದ್ದ ಪ್ರಕರಣವನ್ನು ಭೇದಿಸಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಣಿಕೊಪ್ಪಲು ಕಾಳಪ್ಪ ಕಾಲೋನಿ…

ಪಶು ಆಹಾರ ಸೇವಿಸಿ 4 ಜಾನುವಾರು ಸಾವು

3 years ago

ಯಳಂದೂರು: ತಾಲೂಕಿನ ಕಂದಹಳ್ಳಿಯಲ್ಲಿ ಭಾನುವಾರ ಬೆಳಗ್ಗೆ ಪಶು ಆಹಾರ ಸೇವಿಸಿ 4 ಜಾನುವಾರು ಮೃತಪಟ್ಟಿವೆ. ಪಟ್ಟಣದ ಅಂಗಡಿ ಯೊಂದರಲ್ಲಿ ತಂದಿದ್ದ ವೀಟ್ ಬ್ರಾನ್ ಪ್ಲೇಕ್ಸ್ ಹೆಸರಿನ ಆಹಾರವನ್ನು…

ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಗ್ರಾಮಸ್ಥರಿಗೆ ಅನ್ನಸಂತರ್ಪಣೆ

3 years ago

ಹನೂರು : ತಾಲ್ಲೂಕಿನ ಕೆ ಗುಂಡಾಪುರ ಗ್ರಾಮದಲ್ಲಿ ಅಪ್ಪು ಅಭಿಮಾನಿ ಮುಜಾಮಿಲ್ ಪಾಷಾ ಪುನೀತ್ ರವರ ಮೊದಲ ಪುಣ್ಯಸ್ಮರಣೆ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಗ್ರಾಮಸ್ಥರಿಗೆ ಬಿರಿಯಾನಿ ಮಾಡಿಸಿ…

ಹನೂರು: ಮೀನು ಹಿಡಿಯಲು ಹೋಗಿ ಮೃತಪಟ್ಟ ಯುವಕ

3 years ago

ಹನೂರು: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ನಿವಾಸಿ ಮದಲೈಮುತ್ತು(35) ಮೃತಪಟ್ಟ ದುರ್ದೈವಿಯಾಗಿದ್ದಾನೆ.…

ಹಾಡುಪಾಡು : ವಾರದ ಮುಖ

3 years ago

ಇವರು ಮಂಡ್ಯ ಜಿಲ್ಲೆ ದುದ್ದ ಹೋಬಳಿ ಮಲ್ಲಾಯನಕಟ್ಟೆಯ ಹಾಡುಗಾರ್ತಿ ನಾಟಿ ಸಾಕಮ್ಮ. ನಾಟಿ ಸಾಕಮ್ಮ ಅಂತ ಇವರ ಹೆಸರು ಯಾಕೆ ಅಂದರೆ ಇವರ ಊರಿನಲ್ಲಿ ಬಹಳ ಮಂದಿ…

ಆಯ್ದ ಮಾಧ್ಯಮಗಳಿಗೆ ದೀಪಾವಳಿ ಉಡುಗೊರೆ ತನಿಖೆಯಾಗಲಿ: ಎಚ್.ವಿಶ್ವನಾಥ್

3 years ago

ಮೈಸೂರು: ದೀಪಾವಳಿ ಉಡುಗೊರೆ ಹೆಸರಿನಲ್ಲಿ ಆಯ್ದ ಮಾಧ್ಯಮಗಳಿಗೆ ಸ್ವೀಟ್ ಬಾಕ್ಸ್ ಜತೆಗೆ ಹಣ ನೀಡಿಕೆ ಪ್ರಕರಣಕ್ಕೆ ಸಂಬಂಧಿಸಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌನ ಮುರಿದು ಪ್ರಕರಣದ…