ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳಿಗೆ ವೇಗ ಮಿತಿ

3 years ago

ಬೆಂಗಳೂರು : ಕರ್ನಾಟಕದ ಮೊದಲ ಎಕ್ಸಪ್ರೆಸ್​​​ವೇ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು…

ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿದ ಸ್ಟೀವ್ ಸ್ಮಿತ್ : ದ್ರಾವಿಡ್ ದಾಖಲೆ ಉಡೀಸ್

3 years ago

ಲಂಡನ್ : ಸದ್ಯ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನಾಡುತ್ತಿರುವ ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿ, ವಿಶೇಷ ಸಾಧನೆ…

ಮುಂಗಡ ಪತ್ರ : ಚಾತಕಪಕ್ಷಿಯಂತೆ ಕಾದಿದೆ ಚಿತ್ರರಂಗ

3 years ago

ಕನ್ನಡ ಚಿತ್ರೋದ್ಯಮ, ಮುಂದಿನ ಗುರುವಾರ ಅರ್ಥ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನ ಮಂಡಲದಲ್ಲಿ ಮಂಡಿಸಲಿರುವ 2023-24ರ ಮುಂಗಡಪತ್ರಕ್ಕಾಗಿ ಚಾತಕಪಕ್ಷಿಯಂತೆ ಕಾದಿದೆ. ತನ್ನ ಬೇಡಿಕೆಗಳಿಗೆ ಪೂರಕವಾದ ಸ್ಪಂದನೆ…

ತ್ರಿಪುರಾದಲ್ಲಿ ರಥಯಾತ್ರೆ ವೇಳೆ ವಿದ್ಯುತ್‌ ಪ್ರವಹಿಸಿ 7 ಮಂದಿ ದುರ್ಮರಣ

3 years ago

ತ್ರಿಪುರಾ : ಜಗನ್ನಾಥ ರಥಯಾತ್ರೆ ವೇಳೆ ವಿದ್ಯುತ್‌ ಪ್ರವಹಿಸಿ ಇಬ್ಬರು ಮಕ್ಕಳು ಸೇರಿ ಏಳು ಜನ ಮೃತಪಟ್ಟಿರುವ ಘಟನೆ ತ್ರಿಪುರಾದ ಉನಕೋಟಿ ಜಿಲ್ಲೆಯ ಕುಮಾರಘಾಟ್‌ನಲ್ಲಿ ನಡೆದಿದೆ. ಘಟನೆಯಲ್ಲಿ…

ವನ್ಯಪ್ರಾಣಿಗಳ ದಾಳಿಗೆ ಮರಿ ಆನೆ ಬಲಿ

3 years ago

ಚಾಮರಾಜನಗರ : ವನ್ಯಪ್ರಾಣಿಗಳ ದಾಳಿಗೆ ಮರಿಯಾನೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಕುಂದುಕೆರೆ ವಲಯದಕಡಬೂರು ಗಸ್ತಿನ ಕೋಟೆಗೆರೆ…

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ : ಜುಲೈನಿಂದ ಬೈಕ್, ಆಟೋ ಸಂಚಾರಕ್ಕೆ ನಿಷೇಧ

3 years ago

ಬೆಂಗಳೂರು : ಜುಲೈ ತಿಂಗಳ ಮಧ್ಯದಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳು, ಹಾಗೂ ಟ್ರ್ಯಾಕ್ಟರ್‌ಗಳಂತಹ ಕೃಷಿ ವಾಹನಗಳು ಮತ್ತು ಸೈಕಲ್‌ಗಳನ್ನು ಪ್ರವೇಶಿಸಲು…

ಕರ್ನಾಟಕದಂತೆ ಮಧ್ಯಪ್ರದೇಶದಲ್ಲಿ ಪೇಸಿಎಂ ಮಾದರಿಯ ತಂತ್ರ ಪ್ರಯೋಗಿಸಲು ಹೋಗಿ ಪೇಚಿಗೆ ಸಿಲುಕಿದ ಕಾಂಗ್ರೆಸ್​

3 years ago

ಮಧ್ಯಪ್ರದೇಶ : ಕರ್ನಾಟಕದ ವಿಧಾನಸಭೆ ಚುನಾವಣೆ ಸಮಯದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್​ ಮಾಡಿದ್ದ ಪೇ ಸಿಎಂ ಅಭಿಯಾನದಂತೆ ಮಧ್ಯಪ್ರದೇಶದಲ್ಲೂ ಮಾಡಲು ಹೋಗಿ…

40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ

3 years ago

ಮಂಡ್ಯ : ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್​​ನ್ನು ಬಾಕಿ ಉಳಿಸಿಕೊಂಡಿದೆ. 2000ದ ಇಸವಿಯಿಂದಲೂ ಇಲ್ಲಿಯವೆರೆಗೆ…

ಹಾಲು ಕುಡಿದು ಆಸ್ಪತ್ರೆಗೆ ಸೇರಿದ ಮಕ್ಕಳು

3 years ago

ಮಾರನೇ ದಿನ ಬೆಳಿಗ್ಗೆ ನಡೆಸಿದ ಮಹಜರಿನಲ್ಲಿ ಅಮೆರಿಕದಿಂದ ಕಳುಹಿಸಿದ್ದ ಹಾಲಿನ ಡಬ್ಬಗಳನ್ನು ಪರಿಶೀಲಿಸಿದೆ. ಅನೇಕ ಡಬ್ಬಗಳ ಸೀಲ್ ಒಡೆದಿರಲಿಲ್ಲ. ಸೀಲ್ ಒಡೆದಿದ್ದ ಐದು ಕೆ.ಜಿ. ಡಬ್ಬಾದಿಂದ ಹಾಲಿನ…

ರಸ್ತೆ ಜಾಲದಲ್ಲಿ ಚೀನಾವನ್ನು ಹಿಂದಿಕ್ಕಿ ವಿಶ್ವದ 2ನೇ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ!

3 years ago

ವಿಶ್ವದಲ್ಲೇ ಅತಿ ದೊಡ್ಡ ರಸ್ತೆ ಜಾಲವನ್ನು ಹೊಂದಿರುವ ಎರಡನೇ ದೇಶ ಭಾರತವಾಗಿ ಹೊರಹೊಮ್ಮಿದೆ. ಎರಡನೇ ಸ್ಥಾನದಲ್ಲಿರುವ ಚೀನಾ ಮೂರನೇ ಸ್ಥಾನಕ್ಕೆ ಸರಿದಿದೆ. ಯಾವುದೇ ದೇಶಕ್ಕೆ ಮೂಲಸೌಕರ್ಯ ಬಹಳ…