14 ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಸಲ್ಲಿಕೆ

3 years ago

ಮಳವಳ್ಳಿ: ಪಟ್ಟಣದಲ್ಲಿ ಟ್ಯೂಷನ್ ಗೆ ತೆರಳಿದ್ದ 10 ವರ್ಷದ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಆರೋಪಿ ವಿರುದ್ದ ಮಳವಳ್ಳಿ ಪೊಲೀಸರು ನ್ಯಾಯಲಯಕ್ಕೆ ಮಂಗಳವಾರ ದೋಷಾರೋಪಣ ಪಟ್ಟಿ…

ಹಳೇ ದ್ವೇಷ: ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ

3 years ago

ಮದ್ದೂರು: ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ನಾಲ್ವರು ವ್ಯಕ್ತಿಗಳು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಬೂದಗುಪ್ಪೆ ಗ್ರಾಮದಲ್ಲಿ ಮಂಗಳವಾರ…

ಗಣೇಶ ಅಮೀನಗಡ ಕೃತಿಗೆ ತೋಂಟದ ಸಿದ್ಧಲಿಂಗ ಶ್ರೀ ಪ್ರಶಸ್ತಿ

3 years ago

ಮೈಸೂರು: ಲೇಖಕ, ಪ್ರಕಾಶಕ ಗಣೇಶ ಅಮೀನಗಡ ಅವರ ರಂಗಭೂಮಿ ಕುರಿತ ಲೇಖನಗಳ ಸಂಕಲನ 'ಮಾತು ಹಾಡಾಗಲಿ ಹಾಡು ಮಾತಾಗಲಿ' ಕೃತಿ ವಿಜಯಪುರದ ಕನ್ನಡ ಪುಸ್ತಕ ಪರಿಷತ್ತು ನೀಡುವ…

ದೀಪಾವಳಿ ಹಬ್ಬ ಇದ್ದರೂ ಚಾಮುಂಡೇಶ್ವರಿ ದೇವಾಲಯಕ್ಕೆ ಜನರ ಭೇಟಿ ಕ್ಷೀಣ?

3 years ago

ಮೈಸೂರು: ಸಾಮಾನ್ಯವಾಗಿ ಯಾವುದೇ ಹಬ್ಬ ಆಚರಣೆ ಇದ್ದರೂ, ಸ್ಥಳೀಯರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡುವುದು ಸಹಜ. ಪ್ರವಾಸಿಗರೂ ಕೂಡ ಇಂತಹ ಸಂದರ್ಭಗಳನ್ನು ಬಳಸಿಕೊಂಡು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಹಾಗೆಯೇ…

ದೀಪಾವಳಿ ಹಿನ್ನೆಲೆ ಮೈಸೂರಿನಲ್ಲಿ ಹಬ್ಬದ ಸಡಗರ

3 years ago

ಮೈಸೂರು ; ನಗರದ ಪ್ರಮುಖ ವಾಣಿಜ್ಯಕೇಂದ್ರವಾದ ಅಂಗಡಿ ಬೀದಿಯಲ್ಲಿ ಹಬ್ಬದ ಸಾಮಾಗ್ರಿಗಳನ್ನು ಖರೀದಿಸುತ್ತಿರುವುದು ಕಂಡು ಬಂದಿತು. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ ಕೂಡ ಜನರು ಆಗತ್ಯ…

ದೀಪಾವಳಿಯಂದೇ ಕತ್ತಲು ಕವಿದ ಪಟ್ಟಣದ ರಸ್ತೆಗಳು

3 years ago

ತಿ.ನರಸೀಪುರ: ‘ಕತ್ತಲಿಂದ ಬೆಳಕಿನೆಡೆಗೆ’ಎಂದು ದೀಪಾವಳಿ ಹಬ್ಬ ಸಂದೇಶ ಸಾರಿದರೆ, ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಬೀದಿ ದೀಪಗಳಿಲ್ಲದೇ ಪಟ್ಟಣದ ಹಲವೆಡೆ ಕತ್ತಲು ಆವರಿಸಿದೆ. ಪುರಸಭಾ ವ್ಯಾಪ್ತಿಗೆ ಒಳಪಡುವ ಪಟ್ಟಣದ…

ಸೂರ್ಯಗ್ರಹಣ: ಉಪಾಹಾರ ಸೇವನೆ ಮೌಢ್ಯ ಅಳಿಸಲು ಹಲವು ಪ್ರಗತಿಪರರ ಹೆಜ್ಜೆ

3 years ago

ಮೈಸೂರು: ಸೂರ್ಯಗ್ರಹಣ ಕಾರಣದಿಂದ ನಗರದ ಬಹುತೇಕ ಮಂದಿ ಮಂಗಳವಾರ ಮಧ್ಯಾಹ್ನದ ನಂತರ ಹೊರಗೆ ಬಾರದೆ ಮನೆಯಲ್ಲೇ ಇದ್ದರೆ, ಹಲವು ಪ್ರಗತಿಪರರು ಬೀದಿಗೇ ಬಂದು ಆರಾಮವಾಗಿ ಉಪಾಹಾರ ಸೇವಿಸಿದರು!…

ಪ್ರೀತಂ ಸಮ್ಮುಖದಲ್ಲೇ ಹಾಸನಾಂಬೆ ದರ್ಶನ ಪಡೆದ ನಾಗೇಂದ್ರ

3 years ago

ಮೈಸೂರು: ಹಾಸನಾಂಬೆ ದೇವಾಲಯ ಭೇಟಿ ವಿಚಾರದಲ್ಲಿ ಗೊಂದಲ ಉಂಟಾಗಿ ದೇವತಾಮೂರ್ತಿ ದರ್ಶನ ದೊರೆಯದೆ ತೀವ್ರ ಅಸಮಾಧಾನಗೊಂಡಿದ್ದ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಹಾಸನ ಶಾಸಕ ಪ್ರೀತಂಗೌಡ…

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ವಿರೋಧ

3 years ago

ನ.2ರಿಂದ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಮೈಸೂರು: ಉದ್ಯೋಗ ಸೃಷ್ಟಿ ನೆಪದಲ್ಲಿ ರಾಜ್ಯದ ಫಲವತ್ತಾದ ಕೃಷಿ ಭೂಮಿ, ನೀರು, ವಿದ್ಯುತ್ ಅನ್ನು ಖಾಸಗಿ ಕಂಪೆನಿಗಳಿಗೆ ನೀಡಲು ನಡೆಸುತ್ತಿರುವ ಜಾಗತಿಕ…

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : ನಾಲ್ವರಿಗೆ ಗಾಯ

3 years ago

ಹನೂರು: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕೆಂಚಯ್ಯನದೊಡ್ಡಿ ಗ್ರಾಮದ ಸಮೀಪ ಜರುಗಿದೆ. ಯಳಂದೂರು ತಾಲ್ಲೂಕಿನ ಯೋಗೇಶ್ ಮಹದೇವ್ ಹಾಗೂ ಬೆಂಗಳೂರು…