ಚಾಮರಾಜನಗರ: ಪ್ರತಿ ವರ್ಷ ಅಕ್ಟೋಬರ್ ೧ ರಿಂದ ೩೦ ರವರೆಗೆ ಸ್ವಚ್ಚ ಭಾರತ್ ಕಾರ್ಯಕ್ರಮವನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದು, ಈ ಬಾರಿಯೂ ಏಕ ಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸಿ…
ಚಾಮರಾಜನಗರ: ಕೇಂದ್ರ ಸರ್ಕಾರವು ಕ್ವಿಂಟಲ್ ತೆಂಗಿನ ಕಾಯಿಗೆ ಕನಿಷ್ಠ ಬೆಂಬಲ ಬೆಲೆ ೨೮೬೦ ರೂ. ಘೋಷಿಸಿರುವುದನ್ನು ಈಗಲಾದರೂ ಅನುಷ್ಠಾನಗೊಳಿಸಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್ ಒತ್ತಾಯಿಸಿದ್ದಾರೆ.…
ಚಾಮರಾಜನಗರ: ನಗರಸಭೆ ನೂತನ ಆಯುಕ್ತರಾಗಿ ಎಸ್.ವಿ.ರಾಮದಾಸ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ರಾಮದಾಸ್ ಅವರು ಮಡಿಕೇರಿ ನಗರಸಭೆಯಲ್ಲಿ ಎರಡು ವರ್ಷ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲಿಂದ ಬೆಂಗಳೂರಿನ ಲಾಲ್‌ಬಾಗ್‌ನ…
ಹನೂರು: ಒಂಟಿ ಸಲಗವೊಂದು ರೈತರ ಜಮೀನಿಗೆ ಲಗ್ಗೆಯಿಟ್ಟು ಬೆಳೆಯನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಅಜ್ಜಿಪುರ ಹೊರವಲಯದ ಜಮೀನಿನಲ್ಲಿ ನಡೆದಿದೆ. ಶಿವಶಂಕರ್ ಎಂಬುವರ ಮಾಲೀಕತ್ವದ ಸ.ನಂ.56/2…
ಮೈಸೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಸಂಧಾನ ಯಶಸ್ವಿಯಾದ ಬೆನ್ನಿಗೇ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಶುಕ್ರವಾರ ಹಿರಿಗೌಡರ ಜತೆ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ…
ಮೈಸೂರು : ಮೈಸೂರು ಹಾಗೂ ವೀರಾಜಪೇಟೆ ರಸ್ತೆಗೆ ಹೊಂದಿಕೊಂಡಂತಿರುವ ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆಯನ್ನು ಭೇಟೆಯಾಡಿ ಅದರ 4 ತೊಡೆಗಳು ಹಾಗೂ ಎಡ ದೇಹದ ಭಾಗಗಳನ್ನು…
ಹೊಸ ದಿಲ್ಲಿ: ಕೊರೊನಾ ವೈರಸ್ ಹೊಸ ಅಲೆಯ ಸಾಧ್ಯತೆಯ ಆತಂಕವನ್ನು ವಿಶ್ವ ಆರೋಗ್ಯ ಸಂಸ್ಥೆ ಹೊರಹಾಕಿದೆ. ಈ ಕುರಿತಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆಯ…
ಭಾರೀ ಮಳೆಯಿಂದ ನಗರದಲ್ಲಿ 106 ವರ್ಷಗಳ ಮತ್ತೊಂದು ಪಾರಂಪರಿಕ ಕಟ್ಟಡಕ್ಕೆ ಧಕ್ಕೆ, ಮೈಸೂರು: ಸಾಂಸ್ಕೃತಿಕ ನಗರದ ಆಕರ್ಷಣೆಯಾದ ಅರಮನೆ ಕೋಟೆಯ ಗೋಡೆ ಕುಸಿದು ಬಿದ್ದ ಬೆನ್ನಿಗೇ ನಗರ…
ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ೨ ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಅಧಿಕಾರಿಗಳ ತಂಡ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ. ಮಾದಾಪಟ್ಟಣದಲ್ಲಿ ಪೊಲೀಸ್ ಅಧಿಕಾರಿ ಮಹೇಶ್ ಮತ್ತು…
ಮಂಡ್ಯ: ಹಣ ದುರುಪಯೋಗ ಹಾಗೂ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಂಡುವಾಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎಸ್.ಸಿದ್ದರಾಜು ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅಮಾನತುಗೊಳಿಸಿ ಆದೇಶ…