ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ರನ್ ಹೊಳೆಯನ್ನೇ ಹರಿಸುವ ಮೂಲಕ ಭಾರತದಲ್ಲಿ ಮಾತ್ರವಲ್ಲ ವಿಶ್ವದಾದ್ಯಂತ ಅಪಾರ ಅಭಿಮಾನಿ…
ಜಕಾರ್ತಾ: ಭಾರತದ ಯುವ ಬ್ಯಾಡ್ಮಿಂಟನ್ ಪಟುಗಳಾದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸವನ್ನು ಬರೆದಿದ್ದಾರೆ. ಭಾನುವಾರ ಜಕಾರ್ತಾದಲ್ಲಿ ನಡೆದ ಬ್ಯಾಡ್ಮಿಂಟನ್ ಸೂಪರ್ 1000 ಫೈನಲ್…
ಹೊಸದಿಲ್ಲಿ: ‘ಬಿಜೆಪಿ ನಾಯಕಿ ಮತ್ತು ಮಾಜಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಬಬಿತಾ ಫೋಗಟ್ ಅವರು ಕುಸ್ತಿಪಟುಗಳನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳಲು ಯತ್ನಿಸಿದರು ಮತ್ತು ನಮ್ಮ ಪ್ರತಿಭಟನೆಯನ್ನು ದುರ್ಬಲಗೊಳಿಸಲು…
ಬೆಂಗಳೂರು: ಅತ್ಯಾಚಾರ, ಅನಾಚಾರ, ಶಾಂತಿಭಂಗ ಮುಂತಾದ ಸಮಾಜಘಾತುಕ ಕೃತ್ಯಗಳನ್ನು ನಡೆಸುತ್ತಿರುವ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಬಗ್ಗೆ ನಮ್ಮ ಸರ್ಕಾರ ಚಿಂತನೆ ನಡೆಸಲಿದೆ ಎಂದು ಕಾಂಗ್ರೆಸ್ ಹೇಳಿದೆ. ಈ…
ಇತ್ತೀಚೆಗೆ ನವರಸ ನಾಯಕ ಜಗ್ಗೇಶ್ ಕಾಲು ಮುರಿದುಕೊಂಡಿದ್ದಾರೆ. ಅಂದಹಾಗೆ, ಈ ವಿಷಯವನ್ನು ಸ್ವತಃ ಜಗ್ಗೇಶ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗ ಪಡಿಸಿದ್ದಾರೆ. ಕಾಲು ಮುರಿದುಕೊಂಡು ಚಿಕಿತ್ಸೆ ಪಡೆದುಕೊಂಡು…
ಮುಂಬೈ: ಪ್ರಭಾಸ್ ಅಭಿನಯದ ‘ಆದಿಪುರುಷ್’ ಚಿತ್ರವು ಭಾಷಾ ಬಳಕೆಗಾಗಿ ವ್ಯಾಪಕ ಟೀಕೆಗೋಳಗಾದ ನಂತರ ಪೌರಾಣಿಕ ಕಥಾ ಚಿತ್ರದ ನಿರ್ಮಾಪಕರು “ಕೆಲವು ಸಂಭಾಷಣೆಗಳನ್ನು ಪರಿಷ್ಕರಿಸಲು” ನಿರ್ಧರಿಸಿದ್ದಾರೆ ಎಂದು ಚಿತ್ರದ ಸಂಭಾಷಣೆ…
ನಟ ಪುನೀತ್ ರಾಜ ಕುಮಾರ್ ಅಭಿನಯದ “ನಟಸಾರ್ವ ಭೌಮ’ ಸಿನಿಮಾದ ನಾಯಕ ನಟಿ ಅನುಪಮಾ ಪರಮೇಶ್ವರನ್ ಇದೀಗ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಪ್ರಿಯರಿಗೆ ಆಹಾರವಾಗಿದ್ದಾರೆ. ಅದಕ್ಕೆ…
ಮೆಲ್ಬರ್ನ್: ಜೀವಜಗತ್ತಿನ ವಿಕಾಸದ ಬಗ್ಗೆ ಹಲವಾರು ಸಂಶೋಧನೆಗಳು ನಿತ್ಯ ನಡೆಯುತ್ತಲೇ ಇವೆ. ಪ್ರಸ್ತುತ ಇನ್ನೊಂದು ಅತ್ಯಂತ ಮಹತ್ವದ ಸೃಷ್ಟಿಯೊಂದು ನಡೆದಿದೆ. ಇಂಗ್ಲೆಂಡ್‌ನ ಕೇಂಬ್ರಿಡ್ಜ್ ವಿವಿಯ ಮ್ಯಾಗ್ಡಲೆನಾ ಗೋಯೆಜ್…
ಲಂಡನ್: ಕೆಲ ದಿನಗಳ ಹಿಂದಷ್ಟೇ ಹೈದರಬಾದ್‌ನ 27 ವರ್ಷದ ಮಹಿಳೆಯನ್ನು ಚೂರಿಯಲ್ಲಿ ಇರಿದು ಕೊಲೆ ಮಾಡಿರುವ ಘಟನೆ ಲಂಡನ್‌ನಲ್ಲಿ ನಡೆದಿತ್ತು. ಇದೀಗ ಲಂಡನ್ ನಲ್ಲಿ ಮತ್ತೆ ಮತ್ತೊಬ್ಬ ಭಾರತೀಯ…
ಬಹುತೇಕ ವಾಟ್ಸ್ಯಾಪ್ ಯೂನಿವರ್ಸಿಟಿ ಫ್ಯಾಕ್ಟರಿಗಳು ಮತ್ತು ಸಾಮಾಜಿಕ ಜಾಲತಾಣ ಮಾಧ್ಯಮಗಳು ಆಕ್ರಮಣಕಾರಿ ಹಿಂದುತ್ವದ ಆಕ್ರೋಶವನ್ನು ಉತ್ಪಾದಿಸಿ ಮುಖ್ಯಧಾರೆಯ ಟಿವಿ ಸುದ್ದಿ ವಾಹಿನಿಗಳಿಗೆ ಉಣಬಡಿಸುತ್ತವೆ. ಸುದ್ದಿವಾಹಿನಿಗಳು ಉತ್ಪಾದಿಸಿ ಬಡಿಸಿದ ಆಕ್ರೋಶವನ್ನು…