ಏಷ್ಯಾಕಪ್‌ಗೆ ಪಾಕಿಸ್ತಾನ, ಶ್ರೀಲಂಕಾ ಆತಿಥ್ಯ: ಆ.31ರಿಂದ ಸೆಪ್ಟೆಂಬರ್‌ 17ರವರೆಗೆ ಟೂರ್ನಿ

3 years ago

ಬಹುನಿರೀಕ್ಷಿತ 2023ರ ಏಷ್ಯಾಕಪ್ ಪಂದ್ಯಾವಳಿಗೆ ಸ್ಥಳ ಹಾಗೂ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆಯಲಿದೆ. ಚಾಂಪಿಯನ್‌ಶಿಪ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ…

ಆಧಾರ್ ಉಚಿತ ‘ಅಪ್ಡೇಟ್’ ಸೇವೆ 3 ತಿಂಗಳು ವಿಸ್ತರಣೆ : ‘UIDAI’ ಮಹತ್ವದ ಆದೇಶ

3 years ago

ನವದೆಹಲಿ : ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (UIDAI) ದಾಖಲೆಗಳ ಉಚಿತ ಆಧಾರ್ ನವೀಕರಣವನ್ನು ಜೂನ್ 14 ರಿಂದ ಸೆಪ್ಟೆಂಬರ್ 14, 2023 ರವರೆಗೆ 3 ತಿಂಗಳು…

ರಾಖಿ ಸಾವಂತ್‌ಗೆ ಬಲವಂತದ ಚುಂಬನ: ಗಾಯಕ ಮಿಕಾ ಸಿಂಗ್ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

3 years ago

ಮುಂಬೈ: ನಟಿ ರಾಖಿ ಸಾವಂತ್ ಅವರಿಗೆ ಬಲವಂತವಾಗಿ ಚುಂಬಿಸಿದ ಆರೋಪದ ಮೇಲೆ ಗಾಯಕ ಮಿಕಾ ಸಿಂಗ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ…

ಗ್ಯಾರಂಟಿ ಜಾರಿ ಮುಂದೂಡಿಕೆ : ನಾಳೆ ನಿಮ್ಮ ಮನೆಗೆ ಬರಲ್ಲ ಗೃಹಲಕ್ಷ್ಮೀ

3 years ago

ಬೆಂಗಳೂರು : ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಚಾಲನೆ ಸಿಗಬೇಕಿತ್ತು. ಕಳೆದ ಕ್ಯಾಬಿನೆಟ್‌ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ…

ಅಪ್ರಾಪ್ತೆ ಆರೋಪಕ್ಕೆ ಪುರಾವೆ ಇಲ್ಲ: ಬ್ರಿಜ್ ಭೂಷಣ್ ವಿರುದ್ಧದ ಪ್ರಕರಣ ರದ್ದತಿಗೆ ದೆಹಲಿ ಪೊಲೀಸ್ ಕೋರಿಕೆ

3 years ago

ನವದೆಹಲಿ: ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ನಿರ್ಗಮಿತ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅಪ್ರಾಪ್ತ ಕುಸ್ತಿಪಟು ಬಾಲಕಿ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು…

ಮೈ ಶುಗರ್ಸ್ ಕಾರ್ಖಾನೆ ಪುನಶ್ಚೇತನಕ್ಕೆ ಕ್ರಮ : 37 ಸಾವಿರ ಕಬ್ಬು ಬೆಳೆಗಾರರಿಗೆ ಚೈತನ್ಯ!

3 years ago

ಬೆಂಗಳೂರು :‌ ಮಹತ್ವದ ಬೆಳವಣಿಗೆಯಲ್ಲಿ ಮೈ ಶುಗರ್ಸ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಆರ್ಥಿಕ ಇಲಾಖೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಏಕೈಕ…

ಹೆಡ್ಗೆವಾರ್,ಸಾವರ್ಕರ್ ಪಠ್ಯಕ್ಕೆ ಕೊಕ್: ನೆಹರು ವಿಚಾರ ಸೇರ್ಪಡೆ

3 years ago

ಬೆಂಗಳೂರು : ಪಠ್ಯ ಪುಸ್ತಕದಲ್ಲಿರುವ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ವಿಷಯಗಳನ್ನು ಕೈಬಿಡಲು ರಾಜ್ಯ ಸರಕಾರ ತೀರ್ಮಾನ…

ಒಂದೇ ಎಸೆತದಲ್ಲಿ ಎರಡು ಬಾರಿ ರಿವೀವ್; ಅಶ್ವಿನ್ ವಿಚಿತ್ರ ನಿರ್ಧಾರ

3 years ago

ಕೊಯಂಬತ್ತೂರು: ಭಾರತ ತಂಡದ ಸ್ಪಿನ್ ಬೌಲರ್ ಇದೀಗ ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಆಡುತ್ತಿದ್ದಾರೆ. ದಿಂಡಿಗಲ್ ಡ್ರಾಗನ್ಸ್ ತಂಡದ ನಾಯಕರಾಗಿರುವ ಅಶ್ವಿನ್ ಇದೀಗ ವಿಚಿತ್ರ ಕಾರಣದಿಂದ ಸುದ್ದಿಯಾಗಿದ್ದಾರೆ.…

ಕಾರಿನಂತೆ ಜೆಸಿಬಿಯನ್ನು ಅಲಂಕಾರ ಮಾಡಿ ವಧುವನ್ನು ಕರೆತಂದ ವರ: ವಿಡಿಯೋ ನೋಡಿ

3 years ago

ರಾಂಚಿ: ಸಾಮಾನ್ಯವಾಗಿ ಮದುವೆಯ ದಿಬ್ಬಣ ನೋಡಿದ್ದೇವೆ. ಅಲಂಕಾರ ಮಾಡಿದ ಕಾರಿನಲ್ಲಿ ಅಥವಾ ಕುದುರೆಯೇರಿ ಮದುವೆ ಮೆರವಣಿಗೆಯಲ್ಲಿ ವರ ಮಂಟಪಕ್ಕೆ  ಬರುತ್ತಾನೆ. ಆದರೆ ಇಲ್ಲೊಬ ವರ ವಿಭಿನ್ನವಾಗಿ ಮಂಟಪಕ್ಕೆ ಬಂದಿರುವುದು…

ಬಡವರ ಪಾಲಿನ ಅಕ್ಕಿಯ ಕಸಿದ ಕೇಂದ್ರ ಸರ್ಕಾರ ಕನ್ನಡಿಗರ ವಿರೋಧಿ: ಸಿಎಂ ಸಿದ್ದರಾಮಯ್ಯ

3 years ago

ಬೆಂಗಳೂರು: ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ…