ನದಿಯಲ್ಲಿ ವ್ಯಕ್ತಿಯ ಅಪರಿಚಿತ ಶವ ಪತ್ತೆ

3 years ago

ಬೈಲಕುಪ್ಪೆ: ಸಮೀಪದ ದೊಡ್ಡ ಕಮರವಳ್ಳಿ ಸಮೀಪ ಕಾವೇರಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ದೇಹಕ್ಕೆ ಸುವಾರು 45 ವರ್ಷವಿರಬಹುದು ಎಂದು ಅಂದಾಜಿಸಲಾಗಿದೆ.…

ಕಲಾಂ ಜನ್ಮದಿನ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಣೆ

3 years ago

ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಬಿಳಿಗೆರೆ ಗ್ರಾಮದ ಅನ್ವೇಷಣಾ ಪದವಿಪೂರ್ವ ಕಾಲೇಜಿನಲ್ಲಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮ ದಿನವನ್ನು ವಿಶ್ವಸಂಸ್ಥೆ ಘೋಷಿಸಿರುವ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಿಸಲಾಯಿತು.…

ಟ್ರ್ಯಾಕ್ಟರ್ ಪಲ್ಟಿ; ಚಾಲಕ ಸಾವು

3 years ago

ಚಾಮರಾಜನಗರ: ಉಳುಮೆ ಮಾಡುತ್ತಿದ್ದಾಗ ಟ್ರಾಕ್ಟರ್ ಮುಗುಚಿಕೊಂಡು ವ್ಯಕ್ತಿಯೋರ್ವ ಮೃತಪಟ್ಟಿರುವ ಧಾರುಣ ಘಟನೆ ಮಂಗಳವಾರ ನಡೆದಿದೆ. ತಾಲೂಕಿನ ಕೊತ್ತಲವಾಡಿ ಗ್ರಾಮದ ಶಿವಕುಮಾರ್ (೩೦) ಮೃತಪಟ್ಟ ದುರ್ದೈವಿ. ತಮ್ಮ ಜಮೀನಿನಲ್ಲಿ…

4 ಅಂಗಡಿಗಳಲ್ಲಿ ಸರಣಿ ಕಳವು

3 years ago

4 ಅಂಗಡಿಗಳಲ್ಲಿ ಸರಣಿ ಕಳವು ಕೊಳ್ಳೇಗಾಲ: ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪ ರಸ್ತೆುಂಲ್ಲಿರುವ ಆದ್ವಿಕ್ ಪ್ರಾವಿಷನ್ ಸ್ಟೋರ್, ಮಂಜುನಾಥ್ ಪ್ರಾವಿಷನ್ ಸ್ಟೋರ್, ನಿತ್ಯೋತ್ಸವ ಪ್ರಾವಿಷನ್ ಸ್ಟೋರ್ ಹಾಗೂ…

ಮಸ್ಲಿಮರ ಮತಗಳಿಕೆಗಾಗಿ ಕಾಂಗ್ರೆಸ್‌ನಿಂದ ಐಕ್ಯತಾ ಯಾತ್ರೆ: ಸಚಿವ ಬಿ.ಸಿ.ನಾಗೇಶ್

3 years ago

ಹಾಸನ:  ಆರ್‌ಎಸ್‌ಎಸ್‌ಗೂ 'ಭಾರತ ಐಕ್ಯತಾ ಯಾತ್ರೆಗೂ  ಏನು ಸಂಬಂಧ, ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ರೆ ಮುಸ್ಲಿಮರ ಓಟು ನಮಗೆ ಬರುತ್ತೆ ಎಂಬ ದುರಾಸೆಯಿಂದ ಕಾಂಗ್ರೆಸ್ ಮುಖಂಡರು ಬಿಜೆಪಿ ಬಗ್ಗೆ…

‘ಸರ್ಕಾರಿ ಶಾಲೆಯ ಬಗ್ಗೆ ಕೀಳರಿಮೆ ಬೇಡ ’

3 years ago

ಸೋಮವಾರಪೇಟೆ: ಸರ್ಕಾರಿ ಶಾಲೆಗಳನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಹೇಳಿದರು. ಚೌಡ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ…

ಮಂಡ್ಯ: ಜಾನುವಾರುಗಳ ಕಾಲುಬಾಯಿ ರೋಗಕ್ಕೆ ಲಸಿಕೆ

3 years ago

ಮಂಡ್ಯ: ತಾಲ್ಲೂಕಿನ ಶಿವಾರ ಗ್ರಾಮದಲ್ಲಿ ವಿ.ಸಿ.ಫಾರಂನ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಶಿಬಿರದಲ್ಲಿ ಪಾಲ್ಗೊಂಡು ಜಾನುವಾರುಗಳಿಗೆ ಲಸಿಕೆ ಹಾಕಿ, ರೈತರಲ್ಲಿ ಜಾಗೃತಿ ಮೂಡಿಸಿದರು. ಶಿಬಿರದಲ್ಲಿ ಕೃಷಿ…

ಸಾರ್ವನಿಕರಿಗೆ ಕಾವೇರಿ ತೀರ್ಥ ವಿತರಣೆ

3 years ago

ಸೋಮವಾರಪೇಟೆ: ತಾಲ್ಲೂಕಿನ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 12ನೇ ವರ್ಷದ ಕಾವೇರಿ ತೀರ್ಥ ವಿತರಣಾ ಸವಾರಂಭ ಮಂಗಳವಾರ ನಡೆಯಿತು. ಸಂಘದ ಕಚೇರಿ ಆವರಣದಲ್ಲಿರುವ…

ಆನೆ ಚೆಕ್ ಪೋಸ್ಟ್‌ : ಗಜಪಡೆಯಿಂದ ತಮಿಳುನಾಡು-ಕರ್ನಾಟಕ ಗಡಿ ಬಂದ್

3 years ago

ಚಾಮರಾಜನಗರ:- ವಾಹನಗಳನ್ನು ಚೆಕ್ ಪೋಸ್ಟ್‌  ಸಿಬ್ಬಂದಿ ತಡೆಗಟ್ಟುವುದು ಸಾಮಾನ್ಯ. ಆದರೆ, ತಮಿಳುನಾಡು ಮತ್ತು ಕರ್ನಾಟಕ ಗಡಿಯಾದ ಚಾಮರಾಜನಗರ ಗಡಿ ಭಾಗವಾದ ಹಾಸನೂರಿನಲ್ಲಿ ಗಜಪಡೆ ಗಡಿಯನ್ನು ಬಂದ್ ಮಾಡಿದ…

ಮಳವಳ್ಳಿ: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಡಿಡಿಪಿಐಗೆ ಬಿಇಒ ವರದಿ; ಆರೋಪಿ ಶಿಕ್ಷಕನೇ ಅಲ್ಲ

3 years ago

ಮಳವಳ್ಳಿ: ಟ್ಯೂಷನ್‌ಗೆ ಹೋದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಟ್ಯೂಷನ್‌ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೆ,…