ಮುಕ್ತ ವಿವಿ ಕುಲಪತಿ ಆಯ್ಕೆಗೆ ಶೋಧನಾ ಸಮಿತಿ

3 years ago

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಶೋಧನಾ ಸಮಿತಿ ರಚಿಸಿ ಆದೇಶಿಸಿದ್ದಾರೆ. ಛತ್ತರ್‌ಪುರ್‌ನ ಮಹಾರಾಜ ಛತ್ರಸಾಲ ವಿವಿ ಕುಲಪತಿ ಡಾ.ಟಿ.ಆರ್.ತಾಪಕ್, ಗುಲ್ಬರ್ಗಾ…

ರಾಹುಲ್​ ಗಾಂಧಿ ಪತ್ರದ ಬಳಿಕ ಆನೆಗೆ ಚಿಕಿತ್ಸೆ: ಕಾಡಿಗೆ ಬಿಟ್ಟ ಮರಿ ತಾಯಿ ಜೊತೆ ನಾಪತ್ತೆ

3 years ago

ಮೈಸೂರು :ನಾಗರಹೊಳೆ ಅರಣ್ಯದಲ್ಲಿ ಆನೆ ಮತ್ತು ಅದರ ಮರಿಗೆ ಬಾಲ ಮತ್ತು ಸೊಂಡಿಲಲ್ಲಿ ಗಾಯವಾಗಿರುವ ಕುರಿತು ರಾಹುಲ್ ಗಾಂಧಿ ಅವರು ಪತ್ರ ಬರೆದಿದ್ದು, ಈ ಬಗ್ಗೆ ಸ್ಪಂದಿಸಲಾಗುವುದು…

4 ತಿಂಗಳ ಬೆಳೆಹಾನಿಗೆ 10.54 ಕೋಟಿ ರೂ. ಬಿಡುಗಡೆ

3 years ago

ಚಾಮರಾಜನಗರ: ಜಿಲ್ಲೆಯಲ್ಲಿ ಕಳೆದ ೪ ತಿಂಗಳಲ್ಲಿ (ಜೂನ್‌ನಿಂದ ಸೆಪ್ಟೆಂಬರ್) ಮಳೆ-ಪ್ರವಾಹದಿಂದ ಆಗಿದ್ದ ಬೆಳೆ ಹಾನಿಗೆ ೧೦.೫೪ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ಈ ಅವಧಿಯಲ್ಲಿ ೫೧೨೭ಹೆಕ್ಟೇರ್ ಕೃಷಿ ಬೆಳೆಗಳಲ್ಲದೆ…

ನಗರದಲ್ಲಿ ಜೋರು ಮಳೆಗೆ ಕೆರೆಗಳು ಕೋಡಿ: ಹಲವೆಡೆ ಜಲ ದಿಗ್ಭಂಧನ

3 years ago

ಚಾಮರಾಜನಗರ ; ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು ಜಲಾಶಯಗಳು, ಕೆರೆ ಕಟ್ಟೆಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಚಾಮರಾಜನಗರ,…

ಶಾಲೆಯ ಅಂಗಳದಲ್ಲಿ ಜಿಂಕೆ, ಹುಲಿ, ಜಿರಾಫೆ, ಕುದುರೆ..!

3 years ago

ರಜೆಯ ಅವಧಿಯಲ್ಲಿ ಮುಳ್ಳೂರು ಸರ್ಕಾರಿ ಶಾಲೆಯ ಶಿಕ್ಷಕ ಸತೀಶ್‌ರಿಂದ ಕಲಾಕೃತಿಗಳ ಸೃಷ್ಟಿ ನವೀನ್ ಡಿಸೋಜ ಮಡಿಕೇರಿ ತಾಲ್ಲೂಕಿನ ಮುಳ್ಳೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣಕ್ಕೆ…

ನಗರದ ವಿವಿಧೆಡೆ ಪಾದಯಾತ್ರೆ ನಡೆಸಿದ ಮೇಯರ್ ಶಿವಕುಮಾರ್

3 years ago

ಮೈಸೂರು : ನಗರದ ಗಾಂಧಿ ನಗರ ಸೇರಿದಂತೆ ವಾರ್ಡ್ ನಂ.28 ಹಾಗೂ 29 ರಲ್ಲಿನ ಹಲವು ಪ್ರದೇಶಗಳಿಗೆ ಭೇಟಿ ನೀಡಿ, ಮಳೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಿದರು. ನಿವಾಸಿಗಳು…

T20 ವಿಶ್ವಕಪ್‌ : ಶ್ರೀಲಂಕಾ ವಿರುದ್ಧ ನಮೀಬಿಯಾ 55 ರನ್‌ಗಳ ಭರ್ಜರಿ ಜಯ

3 years ago

ಹೋಬರ್ಟ್: ಶ್ರೀಲಂಕಾ ವಿರುದ್ಧ ನಮೀಬಿಯಾ 55 ರನ್‌ಗಳ ಭರ್ಜರಿ ಜಯ ದಾಖಲಿಸಿ ಪುರುಷರ T20 ವಿಶ್ವಕಪ್‌ಗೆ ಭರ್ಜರಿ ಚಾಲನೆ ನೀಡಿದ ಬೆನ್ನಲ್ಲೇ, ಸ್ಕಾಟ್ಲೆಂಡ್ ಎರಡು ಬಾರಿಯ ಚಾಂಪಿಯನ್…

ಯಾವ ಫೋಟೊ ಹಿಂದಿರುಗಿಸಲು ಎಚ್‌ ಡಿ ದೇವೆಗೌಡರ ಮನವಿ .

3 years ago

 ಹಾಸನ: ಮೈಸೂರು ರಾಜವಂಶಸ್ಥರಾದ ಪ್ರಧಾನಿ ಅವರು ನಾನು ಶಾಸಕರಾಗಿದ್ದ ವೇಳೆ ಹೊಳೆನರಸೀಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಗಿನ ಉಪಹಾರ ಸೇವಿಸಿದ್ದರು. ಮನೆಯಲ್ಲಿದ್ದ ಈ ಫೋಟೋ ಕಳೆದಿದ್ದು, ಇದನ್ನು ತೆಗೆದುಕೊಂಡು…

ಪ್ರತಾಪ್ ಸಿಂಹ ಸಮಯ ಕೊಟ್ಟರೇ ಟಿಪ್ಪುವಿನ ವಿಚಾರ ವಿನಿಮಯ : ಮಾಜಿ ಸಚಿವ

3 years ago

ಮೈಸೂರು:ಟಿಪ್ಪು ಸುಲ್ತಾನ್ ನಾಡಿಗೆ ನೀಡಿರುವ ಕೊಡುಗೆಯ ಬಗ್ಗೆ ಪ್ರಶ್ನಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಅವರ ಜೊತೆಗೆ ವಿಚಾರ ವಿನಿಮಯಕ್ಕೆ ಸಿದ್ಧ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ…

ಹನೂರು :ಮಳೆ ಅವಾಂತರದಿಂದಾದ ಸಮಸ್ಯೆ ಪರಿಶೀಲನೆ

3 years ago

ಹನೂರು: ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬರದೊಡ್ಡಿ ಹಾಗೂ ದಾಸನದೊಡ್ಡಿ ಗ್ರಾಮಕ್ಕೆ ಸಮಾಜಸೇವಕ ನಿಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಒಂದು ವಾರದಿಂದ ಸತತ ಮಳೆಯಾಗುತ್ತಿರುವ…