ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದ ಮೋಹಕ ತಾರೆ ರಮ್ಯಾ

3 years ago

ದಾವಣಗೆರೆ: ಡೆಂಟಲ್‌ ಕಾಲೇಜು ರೋಡ್‌ನಲ್ಲಿರುವ ದಾವಣಗೆರೆಯ ಪ್ರಸಿದ್ಧ ಬೆಣ್ಣೆ ದೋಸೆ ಹೋಟೆಲ್‌ ʻಗುರು ಕೊಟ್ಟುರೇಶ್ವರʼದಲ್ಲಿ ಮೋಹಕ ತಾರೆ ರಮ್ಯಾ ದಾವಣಗೆರೆ ಬೆಣ್ಣೆ ದೋಸೆ ಸವಿಸಿದ್ದಾರೆ. ಸೆಲ್ಪಿಗಾಗಿ ಅಭಿಮಾನಿಗಳು…

ಆಂದೋಲನ ವರದಿಯಿಂದ ಗ್ರಾಮಕ್ಕೆ ಬೆಳಕು!

3 years ago

ಆಂದೋಲನ ಫಲಶ್ರುತಿ ಹನೂರು: ತಾಲ್ಲೂಕಿನ ತೊಳಸೀಕೆರೆ ಗ್ರಾಮದಲ್ಲಿ ಕೆಟ್ಟು ನಿಂತಿದ್ದ ಸೋಲಾರ್ ಪ್ಲಾಂಟ್ ನ್ನು ಸೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಭಾನುವಾರ ದುರಸ್ತಿಪಡಿಸಿದ್ದಾರೆ. ಮಲೆ ಮಹಾದೇಶ್ವರ ಬೆಟ್ಟ ಗ್ರಾಮ…

‘ಕೌಸಲ್ಯಾ ಸುಪ್ರಜಾ ರಾಮ’ ನಾಗಿ ಡಾರ್ಲಿಂಗ್‌ ಕೃಷ್ಣ : ವಿಭಿನ್ನ ವಿಡಿಯೋ ಮೂಲಕ ಚಿತ್ರದ ಟೈಟಲ್ ಬಿಡುಗಡೆ

3 years ago

ಬೆಂಗಳೂರು : ಕನ್ನಡ ಚಿತ್ರರಂಗ ಡಾರ್ಲಿಂಗ್‌ ಕೃಷ್ಣ ಅವರ ಮತ್ತೊಂದು ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ. ಹೌದು,‘ಕೌಸಲ್ಯಾ ಸುಪ್ರಜಾ ರಾಮ’ ಹೊಸ ಸೇರ್ಪಡೆಯ ಮೂಲಕ ಸದಭಿರುಚಿ ಚಿತ್ರಗಳಿಗೆ…

ವರುಣ ಆರ್ಭಟಕ್ಕೆ ಮನೆ ಕುಸಿತ, ಬೆಳೆ ಸರ್ವನಾಶ

3 years ago

ಮೈಸೂರು : ರಾತ್ರಿ ಸುರಿದ ಭಾರಿ ಮಳೆಗೆ ಕಬ್ಬು ಬೆಳೆ ಸಂಪೂರ್ಣ ಮುಳುಗಡೆಯಾಗಿರುವ ಘಟನೆ ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುದ್ದು ಮಾದೇಗೌಡ ಎಂಬುವರಿಗೆ…

ಇಡೀ ಕುಟುಂಬವನ್ನೇ ಬಲಿಪಡೆಯುವ ಮೂಲಕ ಅಟ್ಟಹಾಸ ಮೆರೆದ ಯಮರಾಜ

3 years ago

ಹಾಸನ:  ಹೊತ್ತ ಹರಕೆ ತೀರಿಸಿ ಬಂದ ಆ ಹೆಣ್ಣು ಮಗಳನ್ನು ಬಿಡಲಿಲ್ಲ ಯಮರಾಜ. ಇಡಿ ಕುಟುಂಬವನ್ನೇ ಬಲಿಪಡೆಯುವ ಮೂಲಕ ಅಟ್ಟಹಾಸ ಮೆರೆದಿದ್ದಾನೆ. ಕೆಲಸಕ್ಕೆ ಸೇರುವ ಮೊದಲು ದೇವರ…

ಮಳೆಯಿಂದಾಗಿ ಬೆಳೆ ನಾಶ, ರೈತ ಮಹಿಳೆಯ ಗೋಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌

3 years ago

ಹನೂರು: ಸತತ ಒಂದು ವಾರದಿಂದ ಬೀಳುತ್ತಿರುವ ಮಳೆಗೆ ಆಲೂಗೆಡ್ಡೆ, ಜೋಳದ ಬೆಳೆ ನಾಶವಾಗಿರುವ ಹಿನ್ನೆಲೆ ರೈತ ಮಹಿಳೆಯೋರ್ವರು ಗೋಳಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು…

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬೃಹತ್ ಗಾತ್ರದ ಮರ, ತೆರವಿಗೆ ಒತ್ತಾಯ

3 years ago

ಹನೂರು: ಪಟ್ಟಣದ ಬಂಡಳ್ಳಿ ಮುಖ್ಯರಸ್ತೆಯಲ್ಲಿರುವ ಬೃಹತ್ ಗಾತ್ರದ ಮರವೊಂದು ಸತತವಾಗಿ ಬೀಳುತ್ತಿರುವ ಮಳೆಗೆ ಬೀಳುವ ಹಂತದಲ್ಲಿದ್ದು ಇದನ್ನು ತೆರವುಗೊಳಿಸುವಂತೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ. ಪಟ್ಟಣದ ಅಮ್ಮನ್ ಮೆಡಿಕಲ್…

IND vs AUS : ಅಭ್ಯಾಸ ಪಂದ್ಯದಲ್ಲಿ ಗೆಲುವಿನ ನಗೆ ಬೀರಿದ ಭಾರತ

3 years ago

ಬ್ರಿಸ್ಬೇನ್: ಐಸಿಸಿ ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಸೋಮವಾರ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ಆರು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ…

ಮಳೆಯಿಂದಾಗಿ ಮನೆ ಕುಸಿತ, ಕ್ರಮಕ್ಕೆ ಆಗ್ರಹ

3 years ago

ಹನೂರು: ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹೊಸದೊಡ್ಡಿ ಗ್ರಾಮದಲ್ಲಿ ಭಾನುವಾರ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಅಪಾರ ಪ್ರಮಾಣದ ಆಹಾರ…

ಸತತ ಮಳೆಯಿಂದಾಗಿ ಕೊಚ್ಚಿಹೋದ ಆದಿವಾಸಿ ಪೋಡು ಸಂಪರ್ಕದ ರಸ್ತೆಗಳು

3 years ago

ಹನೂರು: ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವತ್ತೂರಿನಿಂದ ಆದಿವಾಸಿ ಪೋಡುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯ ನೀರಿಗೆ ಕೊಚ್ಚಿ ಹೋಗಿರುವುದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು…