ಬಿಜೆಪಿಯವರು ತಪ್ಪು ಮಾಡಿದ್ದರೇ ಹಿಡಿದು ಜೈಲಿಗೆ ಹಾಕಿ, ನಮ್ಮ ಪಕ್ಷ ಸ್ವಚ್ಛವಾಗಲು ಅನುವು ಮಾಡಿಕೊಡಿ: ಪ್ರತಾಪ್ ಸಿಂಹ

3 years ago

ಮೈಸೂರು: ಪಿಎಸ್ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು…

ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

3 years ago

ನವದೆಹಲಿ: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಗುರುವಾರ ಮುಂಬಯಿಯ ಆಸ್ಪತ್ರೆಯಲ್ಲಿ ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್…

ಕುಸ್ತಿಪಟುಗಳ ಪ್ರತಿಭಟನೆ : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

3 years ago

ನವದೆಹಲಿ: 1983 ಕ್ರಿಕೆಟ್ ವಿಶ್ವಕಪ್ ವಿಜೇತ ತಂಡವು ಕುಸ್ತಿಪಟುಗಳ ಪ್ರತಿಭಟನೆಯ ಕುರಿತು ಶುಕ್ರವಾರ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ನಮ್ಮ ಚಾಂಪಿಯನ್ ಕುಸ್ತಿಪಟುಗಳನ್ನು ಅಮಾನುಷವಾಗಿ ನಡೆಸುತ್ತಿರುವ ಅನೈತಿಕ ದೃಶ್ಯಗಳಿಂದ ನಾವು…

ಕಾಂಗ್ರೆಸ್‌ ಗ್ಯಾರೆಂಟಿ| ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ: ಕಾಂಗ್ರೆಸ್‌

3 years ago

ಬೆಂಗಳೂರು: ಚುನಾವಣ ಪೂರ್ವದಲ್ಲಿ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಶುಕ್ರವಾರ ಘೋಷಿಸಿದ ಬೆನ್ನಲ್ಲೇ ಬಿಜೆಪಿಗೆ ಸರಣಿ ಟ್ವೀಟ್ ಗಳ ಮೂಲಕ ಕಾಂಗ್ರೆಸ್ ಟಾಂಗ್ ನೀಡಿದೆ. ”ನಳಿನ್…

ರೈತರಿಗೆ ಶಾಕ್: ಹಾಲಿನ ಪ್ರೋತ್ಸಾಹ ಧನ ಪ್ರತಿ ಲೀಟರ್​ಗೆ 1.50 ರೂ. ಕಡಿತ

3 years ago

ಬೆಂಗಳೂರು: ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಬೆಂಗಳೂರು…

ಐದು ಗ್ಯಾರಂಟಿ ಘೋಷಣೆ| ಜೂ.11 ರಿಂದ ಉಚಿತ ಪ್ರಯಾಣ, ಜು.1 ರಿಂದ ಅನ್ನಭಾಗ್ಯ ಯೋಜನೆ ಜಾರಿ

3 years ago

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಚಿವ ಸಂಪುಟ ಸಭೆ…

ಮೈಸೂರು ಬಳಿ ಭೀಕರ ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

3 years ago

ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.…

ಸಂಪುಟ ಸಭೆ| ಪಂಚ ಗ್ಯಾರಂಟಿಗಳ ಪೈಕಿ ಯಾವುದೆಲ್ಲಾ ಘೋಷಣೆ: ಸಿದ್ದು ಸರ್ಕಾರದತ್ತ ಎಲ್ಲರ ಚಿತ್ತ

3 years ago

ಬೆಂಗಳೂರು: ಕಾಂಗ್ರೆಸ್ ಐದು ಘೋಷಣೆಗಳ ಪೈಕಿ ಯಾವುದನ್ನೆಲ್ಲಾ ಅಧಿಕೃತವಾಗಿ ಜಾರಿಗೆ ತರಲಾಗುತ್ತದೆ ಎಂಬ ಕುತೂಹಲ ಸದ್ಯಕ್ಕೆ ತೀವ್ರಗೊಂಡಿದೆ. ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ, ಶಕ್ತಿ…

ಮುಚ್ಚುತ್ತಿರುವ ಚಿತ್ರಮಂದಿರಗಳು, ಮೈಮರೆತಿರುವ ಸಂಘಟನೆಗಳು

3 years ago

    ಕಳೆದ ವಾರದ ಅಂಕಣದಲ್ಲಿ ಏಕಪರದೆಯ ಚಿತ್ರಮಂದಿರಗಳ ಸಮಸ್ಯೆಯ ಕುರಿತಂತೆ ಪ್ರಸ್ತಾಪಿಸಲಾಗಿತ್ತು. ಏಕಪರದೆಯ ಚಿತ್ರಮಂದಿರಗಳು ಮುಚ್ಚುವ ಕುರಿತಂತೆ ಹೇಳಲಾಗಿತ್ತು. ಇದೀಗ ಈ  ಬೆಳವಣಿಗೆ ಇನ್ನಷ್ಟು ಚರ್ಚೆಯಾಗತೊಡಗಿದೆ. ಸಂಬಂಧಪಟ್ಟವರು ಕೂಡಲೇ ಈ ಕಡೆ…

ಡಿಎಂಕೆ ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ

3 years ago

ಚೆನ್ನೈ: ದೆಹಲಿ ಸಿಎಂ ಮತ್ತು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಚೆನ್ನೈನಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಎಂಕೆ…