ಸಿದ್ದರಾಮನ ಹುಂಡಿಯಲ್ಲಿ ಹಬ್ಬದ ಸಂಭ್ರಮ : ಸಿದ್ದರಾಮಯ್ಯನ ಫ್ಲೆಕ್ಸ್​ಗೆ ಹಾಲಿನ ಅಭಿಷೇಕ

3 years ago

ಮೈಸೂರು : ಕರ್ನಾಟಕ ಸಿಎಂ ಸ್ಥಾನಕ್ಕೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಇಂದು ತೆರೆ ಬೀಳಲಿದೆ. ಸಿದ್ದರಾಮಯ್ಯ ಸಿಎಂ ಆಗುವುದು ಬಹುತೇಕ ಖಚಿತ ಹಿನ್ನೆಲೆ ಸಿದ್ದರಾಮನ ಹುಂಡಿಯಲ್ಲಿ ಸಂಭ್ರಮ ಮುಗಿಲು…

ಮೈಸೂರು ಜಿಲ್ಲೆಯಲ್ಲಿ 12 ಸಾವಿರ ನೋಟಾ ಚಲಾವಣೆ : ಚಾಮುಂಡೇಶ್ವರಿಯಲ್ಲೇ ಹೆಚ್ಚು

3 years ago

ಮೈಸೂರು : ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ12 ಸಾವಿರ ಮಂದಿ ಕಣದಲ್ಲಿರುವ ಯಾವ ಅಭ್ಯರ್ಥಿ ಬಗ್ಗೆಯೂ ಆಸಕ್ತಿ, ವಿಶ್ವಾಸ ಇಲ್ಲದೆ ನೋಟಾ ವೋಟು ಚಲಾವಣೆ ಮಾಡಿದ್ದಾರೆ.…

ಲಿಂಗಾಯತರಿಗೆ ಸಿಎಂ ಪಟ್ಟ : ಖರ್ಗೆಗೆ ಶಾಮನೂರು ಪತ್ರ

3 years ago

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯಗಳಿಸಲು ಪ್ರಮುಖ ಪಾತ್ರ ವಹಿಸಿರುವ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಹಾಗೂ ಸಚಿವ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ನೀಡಬೇಕು…

ಮ್ಯಾನ್ಮಾರ್​ನಲ್ಲಿ ಮೋಕಾ ಚಂಡಮಾರುತದ ಅಬ್ಬರ : ಇದುವರೆಗೆ 81 ಮಂದಿ ಸಾವು

3 years ago

ಮ್ಯಾನ್ಮಾರ್ : ಮ್ಯಾನ್ಮಾರ್​ನಲ್ಲಿ ಮೋಕಾ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಇಲ್ಲಿಯವರೆಗೆ 81 ಮಂದಿಯನ್ನು ಬಲಿಪಡೆದಿದೆ. ರಾಖೈನ್ ರಾಜ್ಯದ ರಾಜಧಾನಿ ಸಿಟ್ವೆಯ ಭಾಗಗಳು ಸಹ ಪ್ರವಾಹಕ್ಕೆ ಒಳಗಾಗಿವೆ ಮತ್ತು…

ನಾನು ಈ ಪಕ್ಷ ಕಟ್ಟಿದ್ದೇನೆ: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

3 years ago

ಹೊಸದಿಲ್ಲಿ: ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ದೆಹಲಿ ತಲುಪಿದ್ದಾರೆ. ಇಂದು ದೆಹಲಿಗೆ ತೆರಳಿ, ಅಲ್ಲಿ ಡಿ.ಕೆ.ಸುರೇಶ್ ನಿವಾಸದಲ್ಲಿ ಸಭೆ ನಡೆಸಿ…

ಚಿಕಿತ್ಸೆಗೆ ನೆರವು ಕೋರಿ 1 ವರ್ಷದ ಮಗುವನ್ನು ಸಿಎಂ ಇದ್ದ ವೇದಿಕೆಯತ್ತ ಎಸೆದ ತಂದೆ.!

3 years ago

ಭೋಪಾಲ್:‌ ಜೀವನದಲ್ಲಿ ಅಸಹಾಯಕತೆಯ ಪರಿಸ್ಥಿತಿ ಬಂದಾಗ, ಮನುಷ್ಯ ಯಾರ ಕಾಲಿಗೂ ಬೀಳುವಂತಹ ಸ್ಥಿತಿಗೆ ಬರುತ್ತಾನೆ. ತನ್ನ ಒಂದು ವರ್ಷದ ಮಗುವನ್ನು ಉಳಿಸಿ ಎಂದು ತಂದೆಯೊಬ್ಬ ಮುಖ್ಯಮಂತ್ರಿ ಅವರ ಸಹಾಯವನ್ನು…

ಅಕ್ರಮ ಹಣ ವರ್ಗಾವಣೆ ಆರೋಪ: ತಮಿಳಿನ ಬಹುದೊಡ್ಡ ಸಿನಿಮಾ ನಿರ್ಮಾಣ ಸಂಸ್ಥೆ ಮೇಲೆ ಇ.ಡಿ ದಾಳಿ

3 years ago

ಚೆನ್ನೈ: ತಮಿಳಿನ ಬಹುದೊಡ್ಡ ಸಿನಿಮಾ ನಿರ್ಮಾಣ ಸಂಸ್ಥೆ ʼಲೈಕಾ ಪ್ರೊಡಕ್ಷನ್ಸ್ʼ ಸಂಸ್ಥೆಗೆ ಸೇರಿದ ವಿವಿಧ ಸ್ಥಳಕ್ಕೆ ಇ.ಡಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಲೈಕಾ ಪ್ರೊಡಕ್ಷನ್ಸ್ ಹೌಸ್ ಸಂಸ್ಥೆ…

ಜೆನರಿಕ್‌ ಔಷಧ ಬರೆಯದಿದ್ದರೆ ಕ್ರಮ: ಸರಕಾರಿ ಆಸ್ಪತ್ರೆ ವೈದ್ಯರಿಗೆ ಕೇಂದ್ರದ ಎಚ್ಚರಿಕೆ

3 years ago

ನವದೆಹಲಿ: ಕೇಂದ್ರ ಸರಕಾರ ನಡೆಸುವ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ಜೆನರಿಕ್‌ ಔಷಧಗಳನ್ನು ಬರೆದುಕೊಡದ ವೈದ್ಯರ ವಿರುದ್ಧ ಕ್ರಮ ಜರುಗಿಸುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ…

ಹೊಸಕೋಟೆ| ಹಿಂಸಾಚಾರಕ್ಕೆ ತಿರುಗಿದ ಸಂಭ್ರಮಾಚರಣೆ: ಬಿಜೆಪಿ ಕಾರ್ಯಕರ್ತನ ಹತ್ಯೆ

3 years ago

ಕೋಲಾರ: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, ಶರತ್ ಬಚ್ಚೇಗೌಡ ವಿಜಯಶಾಲಿ ಎಂದು…

ಹೈಕಮಾಂಡ್ ನಿರ್ಧಾರವೇನೆಂದು ನನಗೆ ಗೊತ್ತಿಲ್ಲ; ಸಿದ್ದರಾಮಯ್ಯ

3 years ago

ನವದೆಹಲಿ/ಬೆಂಗಳೂರು: ರಾಜ್ಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಸಿದ್ದರಾಮಯ್ಯ ಅವರು ಯಾವುದೇ ಸುಳಿವುಗಳನ್ನು ಬಿಟ್ಟುಕೊಟ್ಟಿಲ್ಲ. ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಸೋಮವಾರ…