ಬೆಂಗಳೂರು : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ…
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ಅಂತ್ಯಗೊಂಡಿದೆ. ನಗರದ ಶಾಂಗ್ರೀಲಾ ಹೊಟೇಲ್ ನಲ್ಲಿ ನಡೆದ ಸಭೆಯಲ್ಲಿ ಭಾಗಿಯಾದ ಶಾಸಕರಿಗೆ…
ಬೆಂಗಳೂರು: ಸಿಎಲ್ ಪಿ ಸಭೆ ನಡೆಯುತ್ತಿರುವ ಶಾಂಗ್ರಿ - ಲಾ ಹೋಟೆಲ್ ಮುಂದೆ ಹೈಡ್ರಾಮಾ ನಡೆಯುತ್ತಿದೆ. ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದರಾಮಯ್ಯ ಫೋಟೋ ಹಿಡಿದುಕೊಂಡು ಸಿದ್ದು ಸಿಎಂ ಎಂದು ಘೋಷಣೆ…
ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ನೇಮಕದ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. “ನಮ್ಮ ವೀಕ್ಷಕರು ಬೆಂಗಳೂರಿಗೆ ಹೋಗಿದ್ದಾರೆ,…
ಜೋಧ್ಪುರ್: ಬೌಲರ್ಗಳ ಸಂಘಟಿತ ದಾಳಿಯ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 112ರನ್ಗಳ ಜಯ ದಾಖಲಿಸಿತು. ಇಲ್ಲಿನ ಜೋಧ್ಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ…
ಜೈಪುರ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯವಾಡುತ್ತಿದೆ. ಈ ಪಂದ್ಯದಲ್ಲಿ ಆರ್ ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ದಾಖಲೆಯೊಂದನ್ನು ಬರೆದಿದ್ದಾರೆ.…
ಚೆನ್ನೈ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಎಂಎಸ್ ಧೋನಿ ಐಪಿಎಲ್ 2023 ರ ನಂತರವೂ ಆಡುವುದನ್ನು ಮುಂದುವರಿಸುವಂತೆ ಒತ್ತಾಯಿಸಿದ್ದಾರೆ. ಐಪಿಎಲ್ 2023 ರ ಅಂತ್ಯದ ನಂತರ…
ಮೈಸೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ರೋಡ್ ಶೋ ನಡೆಸಿದ್ದರು. ಪ್ರಧಾನಿ…
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಇದಕ್ಕೆ ಚುನಾವಣಾ ಸಂದರ್ಭದಲ್ಲಿ ಕೈ ಪಾಳಯ ರೂಪಿಸಿದ ಹೊಸ - ಹೊಸ ಕಾರ್ಯತಂತ್ರಗಳು ಮತ್ತು…