ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಿ.ಟಿ ರವಿ ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಿ,ಟಿ ರವಿ…
ಬೆಂಗಳೂರು : ಈ ಬಾರಿಯೂ ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದ ಎಕ್ಸಿಟ್ ಪೋಲ್ ಫಲಿತಾಂಶಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು,…
ಹುಬ್ಬಳ್ಳಿ : ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಒಳ ಹೊಡೆತ ಮತ್ತು ಹೊರ ಹೊಡೆತ ಎರಡೂ ನಡೆದಿದೆ. ಅಂದರೆ ನನ್ನ ಎದುರಾಳಿ ಬಿಜೆಪಿಗೆ…
ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಬುಧವಾರ ನಡೆಯಿತು. ಅವನೊಬ್ಬ ಮೋಸಗಾರ. ಅವನು…
ಬೆಳಗಾವಿ : ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇರುವುದರಿಂದ ಸುಮಾರು 13 ರಿಂದ 14ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತವೆ ಎಂದು ಸಂಸದೆ ಮಂಗಲ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿ…
ಶಿಕಾರಿಪುರ : ತಾಲೂಕಿನ ಮತದಾರರ ಆಶೀರ್ವಾದದಿಂದ ಈ ಬಾರಿಯ ಚುನಾವಣೆಯಲ್ಲಿ ವಿಜಯೇಂದ್ರ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ…
ಕೊಚ್ಚಿ: ಚಿಕಿತ್ಸೆ ನೀಡುವ ವೇಳೆ ವೈದ್ಯೆಯನ್ನೇ ವ್ಯಕ್ತಿಯೊಬ್ಬ ಚುಚ್ಚಿ ಕೊಲೆಗೈದಿರುವ ಘಟನ ಕೇರಳದ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ( ಮೇ 10 ರಂದು) ನಡೆದಿರುವುದು ವರದಿಯಾಗಿದೆ. ಘಟನೆ…
ಮುಂಬೈ: ಈ ವರ್ಷದ ಏಷ್ಯಾ ಕಪ್ ಕೂಟವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವುದನ್ನು ಪಾಕಿಸ್ತಾನ ಕ್ರಿಕೆಟ್ ಅಧಿಕಾರಿಗಳು ವಿರೋಧಿಸಿದ್ದಾರೆ. ತಮ್ಮ ಪ್ರಸ್ತಾವನೆಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಂಗೀಕರಿಸದಿದ್ದರೆ ಪಂದ್ಯಾವಳಿಯನ್ನು ಬಹಿಷ್ಕರಿಸುವ…
ನನ್ನ ಬಾಲ್ಯದಲ್ಲೆ ಎತ್ತಿನಗಾಡಿ ಕಟ್ಟಿಕೊಂಡು ನಂಟರ ಮನೆಗೆ ಹೋಗಿಬರುವ ಪದ್ಧತಿ ಕೊನೆಯ ದಿನಗಳನ್ನು ಎಣಿಸುತ್ತಿತ್ತು. ಆದರೂ ಅಂತರಗಟ್ಟೆಗೆ ಮದುವೆಗೆ, ಸಂತೆಗೆ, ಸಿನಿಮಾಕ್ಕಾಗಿ ಕೆಲವರಾದರೂ ಬಂಡಿ ಕಟ್ಟಿಸುತ್ತಿದ್ದರು. ಸಿನಿಮಾ ಟಾಕೀಸಿನ ಬದಿ ಬಂಡಿಗಳನ್ನು…
ಮೈಸೂರು : ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಅವರು ಚಾಮರಾಜನಗರದ ಹೆಗ್ಗವಾಡಿ ಗ್ರಾಮದಲ್ಲಿ ಮತದಾನ ಮಾಡಿದರು. ಇದಕ್ಕೂ ಮುನ್ನ ಅವರು ತಮ್ಮ…