ಮೈಸೂರು : ಇಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ ಪ್ರಜಾಪ್ರಭುತ್ವದ ಹಬ್ಬದಲ್ಲಿ ಮತ ಚಲಾಯಿಸುವ ಮೂಲಕ ಇಡೀ ರಾಜ್ಯ ಹಬ್ಬದ ಸಂಭ್ರಮದಲ್ಲಿ ಮುಳುಗಿದೆ. ಆದ್ರೆ…
ಮೈಸೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಎಲ್ಲೆಡೆ ಭರ್ಜರಿ ಮತದಾನ ನಡೆಯುತ್ತಿದೆ ಮತ ಚಲಾಯಿಸುವ ಮೂಲಕ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುತ್ತಿದ್ದಾರೆ. ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ…
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕ್ಯೂನಲ್ಲಿ ನಿಂತು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತ ದಂಪತಿ ಮತದಾನ ಮಾಡಿದರು. ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ…
ಚಿತ್ರದುರ್ಗ : ಚಿತ್ರದುರ್ಗ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ರಘು ಆಚಾರ್ ಅವರ ಕ್ಯಾದಿಗೆರೆ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳು…
ಬೆಂಗಳೂರು : ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಟ್ಟಿರುವ ಕರ್ನಾಟಕ ಚುನಾವಣೆ ಇಂದು ನಡೆಯಲಿದೆ. ಬೆಳಗ್ಗೆ ಏಳು ಗಂಟೆಗೆ ರಾಜ್ಯದ 224 ಮತ ಕ್ಷೇತ್ರಗಳಲ್ಲಿ ಮತದಾನ ಆರಂಭ…
ಪ್ಯಾರಿಸ್: ಅರ್ಜೆಂಟೀನಾ ಫುಟ್‌ಬಾಲ್ ತಂಡದ ನಾಯಕ ಲಯೊನೆಲ್ ಮೆಸ್ಸಿ, ಪ್ರತಿಷ್ಠಿತ ಲಾರೆಸ್ ವರ್ಷದ ಕ್ರೀಡಾಪಟು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಫುಟ್‌ಬಾಲ್ ವಿಶ್ವಕಪ್ ವಿಜೇತ ನಾಯಕ ಮೆಸ್ಸಿ, ಅರ್ಜೆಂಟೀನಾದ ಪರವಾಗಿ…
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಐಪಿಎಲ್ ಭವಿಷ್ಯದ ವಿಚಾರವು ಈ ಬಾರಿಯ ಕೂಟದ ಪ್ರಮುಖ ಚರ್ಚೆಯ ವಿಷಯವಾಗಿದೆ. ಹಲವು…
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೋಚಾ ಚಂಡಮಾರುತ ಅಪ್ಪಳಿಸಲಿರುವ ಕಾರಣ ಕೇರಳಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೇರಳ ಅಷ್ಟೇ ಅಲ್ಲದೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ…
ಮುಂಬಯಿ: ದಿನಕಳೆದಂತೆ ʼದಿ ಕೇರಳ ಸ್ಟೋರಿʼ ಸಿನಿಮಾದ ಬಗೆಗಿನ ಚರ್ಚೆ ಹೆಚ್ಚಾಗುತ್ತಿದೆ. ಒಂದೆಡೆ ಸಿನಿಮಾದ ಬಗ್ಗೆ ಪಾಸಿಟಿವ್ ಮಾತುಗಳು ಕೇಳಿ ಬಂದರೆ, ಇನ್ನೊಂದೆಡೆ ಸಿನಿಮಾದ ಬಗ್ಗೆ ಮೊದಲೇ ಕೇಳಿ…
ಹೊಸದಿಲ್ಲಿ: ಹಲವು ಕಾರಣದಿಂದ ಕುತೂಹಲ ಮೂಡಿಸಿರುವ ಏಷ್ಯಾ ಕಪ್ ಕೂಟವು ಇದೀಗ ಪಾಕಿಸ್ಥಾನದ ಕೈ ತಪ್ಪುವ ಸಾಧ್ಯತೆಯಿದೆ. ಸದ್ಯಕ್ಕೆ ಬಂದಿರುವ ಮಾಹಿತಿಯ ಪ್ರಕಾರ, ಏಷ್ಯಾ ಕಪ್ ಆತಿಥ್ಯದಿಂದ…