ಆಂದೋಲನ ಓದುಗರ ಪತ್ರ: 01 ಶನಿವಾರ 2022

3 years ago

ಜಯಲಕ್ಷ್ಮಿವಿಲಾಸ ಅರಮನೆಗಿಲ್ಲ ದಸರೆ ವೈಭವ ಈ ಬಾರಿ ಮೈಸೂರು ನಗರದಲ್ಲಿ ದಸರೆ ವೈಭವವು ಇಮ್ಮಡಿಯಾಗಿದೆ. ಇಡೀ ನಗರವೇ ದೀಪದ ಬೆಳಕಿನಲ್ಲಿ ಜಗಮಗಿಸುತ್ತಿದೆ. ವೃಕ್ಷಗಳು, ರಸ್ತೆಗಳು, ವಿವಿಧ ಕಟ್ಟಡಗಳು,…

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

3 years ago

ಮೈಸೂರು: ನಾನಾ ಕ್ಷೇತ್ರದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ ಗಣ್ಯರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅರಮನೆ ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರನ್ನು ಸನ್ಮಾನಿಸಿ…

ರಾಹುಲ್ ಹೋದಡೆಯಲ್ಲೆಲ್ಲ ಕಾಂಗ್ರೆಸ್ ನೆಲಕಚ್ಚಿದೆ: ಅಶ್ವತ್ಥ ನಾರಾಯಣ

3 years ago

ನಂಜನಗೂಡು: ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಿದ ಕಡೆಯಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚಿದೆ. ಈಗ ಆ ಸರದಿ ಕರ್ನಾಟಕ ಕಾಂಗ್ರೆಸ್‌ನದ್ದಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಲೇವಡಿ…

ಗೂಂಡಾಗಿರಿಗೆ ಜಗ್ಗಲ್ಲ : ಡಾ.ಅಶ್ವತ್ಥ್ ನಾರಾಯಣ ಕೆಂಡಾಮಂಡಲ

3 years ago

ಮೈಸೂರು: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ತಿಕ್ಕಾಟ ಮತ್ತೆ ಮುಂದುವರಿದಿದೆ. ಶಿವಕುಮಾರ್ ಮಾನಸಿಕ ಅ್ವಸಸ್ಥರಂತೆ ಮಾತನಾಡುತ್ತಾರೆ ಎಂದು ಡಾ.ಅಶ್ವತ್ಥ್…

ದಸರೆ ಯೋಗ ಸ್ಪರ್ಧೆಗೆ ಸಾವಿರಾರು ಸ್ಪರ್ಧಿಗಳು

3 years ago

ಮೈಸೂರು: ಯೋಗ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಯೋಗ ಸ್ಪರ್ಧೆಯಲ್ಲಿ ಸಾವಿರಕ್ಕೂ ಹೆಚ್ಚು ಸ್ಪರ್ಧಾಳುಗಳು ಪಾಲ್ಗೊಂಡು ಯಶಸ್ವಿಗೊಳಿಸಿದರು. ನಗರದ ವಸ್ತುಪ್ರದರ್ಶನದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಯೋಗ…

ಇಬ್ಬರು ನಾಯಕರನ್ನು ಒಗ್ಗೂಡಿಸುವ ರಾಹುಲ್ ಪ್ರಯತ್ನ ಏನಾಯ್ತು..?

3 years ago

 ಚಾಮರಾಜನಗರ :ಪಾದಯಾತ್ರೆ ಸ್ವಾಗತ ಕಾರ್ಯಕ್ರಮದಲ್ಲಿ ಖುದ್ದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಕೈ‌ ಹಿಡಿದುಕೊಂಡು ರಾಹುಲ್ ಗಾಂಧಿ ಡೋಲು ಬಾರಿಸಿದರು. ಇಬ್ಬರ ಕೈಯನ್ನೂ ಹಿಡಿದುಕೊಳ್ಳುವ ಮೂಲಕ ರಾಹುಲ್…

ದಸರಾ ಅಂಗವಾಗಿ ʼಗ್ರ್ಯಾಂಡ್ ಸಿತಾರ್ ಸಿಂಫೋನಿʼ ಕಾರ್ಯಕ್ರಮ

3 years ago

ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಅರಮನೆ ವೇದಿಕೆಯಲ್ಲಿ ಅ.1ರಂದು ರಾತ್ರಿ 8 ಗಂಟೆಗೆ ಗ್ರ್ಯಾಂಡ್ ಸಿತಾರ್ ಸಿಂಫೋನಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಂಗಳೂರಿನ ಮನೋ ಮ್ಯೂಸಿಕ್ ಲೈನ್ಸ್ ತಂಡ…

ಬಾಲ್ಯ ವಿವಾಹದಲ್ಲಿ ಕೇಸ್ ಆದ್ರೂ ಶಿಕ್ಷೆ ಆಗ್ತಿಲ್ಲ?

3 years ago

ಮಂಡ್ಯ : ಕಳೆದ ಐದು ವರ್ಷಗಳಿಂದ ಮಂಡ್ಯ ಮೊದಲ ಸ್ಥಾನದಲ್ಲಿದೆ. ನಂತರ ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಕಾಣ ಸಿಗುತ್ತವೆ. ಬಾಲ್ಯ ವಿವಾಹ ಹೆಚ್ಚಾಗಲು ರಾಜ್ಯ ಮಹಿಳಾ…

ಸಿ.ಟಿ ರವಿಗೆ ಬಿಕೆ ಹರಿಪ್ರಸಾದ್ ಸವಾಲು

3 years ago

ಮೈಸೂರು: 15 ದಿನಗಳ ಕಾಲ ಸಮಯ ಕೊಡುತ್ತೇನೆ, ತಾಕತ್ತು, ಧಮ್ ಇದ್ರೆ ನನ್ನ ವಿರುದ್ಧ ಐಟಿ, ಇಡಿ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ…

ರಣಬೇಟೆಗಾರನ ರಕ್ತಸಿಕ್ತ ಅಧ್ಯಾಯಕ್ಕೆ ಕ್ರಿಸ್‌ಮಸ್‌ ಹಬ್ಬದಂದು ಮುನ್ನುಡಿ ಬರೆಯಲಿದೆ ʼವೇದʼ

3 years ago

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅಭಿನಯದ 125 ನೇ ಸಿನಿಮಾ ಬರುವ ಕ್ರಿಸ್ಮಸ್‌ ಹಬ್ಬದಂದು ತೆರೆಯಲ್ಲಿ ಕಾಣಿಸಿಕೊಳ್ಳಲಿದೆ. ಈ…