ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಿದ್ದು – ಬೊಮ್ಮಾಯಿ ಮುಖಾಮುಖಿ : ಆಗಿದ್ದೇನು ?

3 years ago

ಬೆಳಗಾವಿ : ರಾಜ್ಯದಲ್ಲಿ ಮತದಾನ ದಿನ ಹತ್ತಿರವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ಘಟಾನುಘಟಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಬುಧವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕ…

ತಮಿಳು ನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರು

3 years ago

ಬೆಂಗಳೂರು : ತಮಿಳು ನಾಡು ಬಿಜೆಪಿ ಅಧ್ಯಕ್ಷ ಮತ್ತು ಕರ್ನಾಟಕ ಚುನಾವಣೆಯ ಸಹ ಉಸ್ತುವಾರಿ ಕೆ ಅಣ್ಣಾಮಲೈ ವಿರುದ್ಧ ರಾಜ್ಯ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.…

ಸಿ.ಟಿ.ರವಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿ : ಈಶ್ವರಪ್ಪ

3 years ago

ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ನಿಡಘಟ್ಟಗ್ರಾಮದಲ್ಲಿ…

ದೊಡ್ಡಗೌಡರ ಕೋಟೆಗೆ ಇಂದು ಯುಪಿ ಸಿಎಂ ಎಂಟ್ರಿ : ಎಲ್ಲೆಲ್ಲಿ ಏನೇನು ಕಾರ್ಯಕ್ರಮ?

3 years ago

ಮಂಡ್ಯ : ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿ ಕಮಾಲ್ ಮಾಡಲು ರಣತಂತ್ರ ನಡೆಸುತ್ತಿದೆ. ಚುನಾವಣೆ ಘೋಷಣೆಗೂ ಮುನ್ನ ಸಕ್ಕರೆ ನಾಡಿಗೆ…

ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಪೋಟ ಪ್ರಕರಣ : ಮಾಸ್ಟರ್​ಮೈಂಡ್​ನನ್ನು ಹತ್ಯೆಗೈದ ತಾಲಿಬಾನ್

3 years ago

ನವದೆಹಲಿ : 2021ರಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹಿಂದಿರುವ ವ್ಯಕ್ತಿಯನ್ನು ತಾಲಿಬಾನ್ ಹತ್ಯೆಗೈದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಅಮೆರಿಕ…

ಬಿಜೆಪಿಯವರು ಯಾವುದೇ ನಾಚಿಕೆ ಇಲ್ಲದೆ ಲೂಟಿ ಮಾಡಿದ್ದಾರೆ : ಪ್ರಿಯಾಂಕಾ ಗಾಂಧಿ

3 years ago

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ 1.5 ಲಕ್ಷ ಕೋಟಿ ರೂ. ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ…

ಯೋಗಿ ಆದಿತ್ಯನಾಥ್‍ಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ : ಪ್ರಕರಣ ದಾಖಲು

3 years ago

ಲಕ್ನೋ -  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ಗೆ ಅಪರಿಚಿತ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಲಕ್ನೋದಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉತ್ತರ…

ಈ ಸುಲಿಗೆ ಸರ್ಕಾರ ಮೊದಲು ಸೋಲಬೇಕು : ಬಿಜೆಪಿ ಮೇಲೆ ದೇವನೂರ ಮಹಾದೇವ ಆಕ್ರೋಶ

3 years ago

ಬೆಂಗಳೂರು : ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ.ಒಂದು ಎಂಜಿನ್‍ನಲ್ಲಿ ದ್ವೇಷ ತುಂಬಿಕೊಂಡಿದೆ.ಇನ್ನೊಂದು ಎಂಜಿನ್ ನುಂಗುವ ಕೆಲಸ ಮಾಡುತ್ತಿದೆ. ಎಂಜಿನ್ ಜೋರಾಗಿ ಸದ್ದು ಮಾಡುತ್ತಿವೆ. ಅದು ಚಲಿಸುತ್ತಲೇ…

ವಿ.ನಾಲೆಯಲ್ಲಿ ಮುಳುಗಿ ಐವರು ಸಾವು

3 years ago

ಮಂಡ್ಯ : ಸ್ನಾನ ಮಾಡಲೆಂದು ನಾಲೆಗೆ ಇಳಿದಿದ್ದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ದೊಡ್ಡ ಕೊತ್ತಗೆರೆ ಗ್ರಾಮದ ಸಮೀಪವಿರುವ ವಿ.ನಾಲೆಯಲ್ಲಿ ಮಂಗಳವಾರ ನಡೆದಿದೆ. ಬೆಂಗಳೂರಿನ…

ಶಿವಮೊಗ್ಗದಲ್ಲಿ ಬಿಜೆಪಿಗೆ ಒಂದೂ ಮುಸ್ಲಿಂ ವೋಟ್ ಬೇಡ : ಕೆ.ಎಸ್ ಈಶ್ವರಪ್ಪ

3 years ago

ಶಿವಮೊಗ್ಗ : ಶಿವಮೊಗ್ಗದ ವಿನೋಬಾ ನಗರದಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ವೀರಶೈವ-ಲಿಂಗಾಯತ ಸಮಾಜದ ಸ್ನೇಹ ಮಿಲನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವೀರಶೈವ ಸಮುದಾಯದವರನ್ನ ಉದ್ದೇಶಿಸಿ ಮಾತನಾಡಿದ ಮಾಜಿ…