ಮೈಸೂರು: ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ಸಂಗೀತ ವಿದ್ವಾಂಸರು, ಗಾಯಕರು ನಡೆಸಿಕೊಡುವ ಅರಮನೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ ಕಾರ್ಯ ಆರಂಭವಾಗಿದ್ದು ಅಂಬಾವಿಲಾಸ ಅರಮನೆ ಎದುರು ವಿಶಾಲವಾದ…
ರಾಜ್ಯದ 30 ಜಿಪಂ ಸೇರಿದಂತೆ 43 ಸ್ತಬ್ಧ ಚಿತ್ರಗಳು ಅನಾವರಣ; ಈ ಬಾರಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸ್ತಬ್ಧಚಿತ್ರದ್ದೇ ವಿಶೇಷ ಕೆ.ಬಿ.ರಮೇಶನಾಯಕ ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ…
ಮಹಿಳೆಯರ ಮಟ್ಟಿಗೆ ಮಾನವ ಘನತೆಯನ್ನು ಕಾಪಾಡುವ ಭರವ–ಸೆಯು ಇನ್ನೂ ಪೊಳ್ಳಾಗಿಯೇ ಉಳಿ–ದಿದೆ. ಬ್ರಾಡ್ವೆಲ್ ವರ್ಸಸ್ ಇಲಿನಾಯಿಸ್ ಸರ್ಕಾರ (೧೮೭೨)ದ ಪ್ರಕರಣ–ವೊಂದ–ರಲ್ಲಿ ಅಮೆರಿಕದ ಸರ್ವೋಚ್ಚ ನ್ಯಾಯಾಲಯವು ‘ಭಗವಂ–ತನು ಲಿಂಗತ್ವವನ್ನು…
ಅಪಾಯದ ಮುನ್ಸೂಚನೆ ಅರಿತ ಹರಿಕೃಷ್ಣ ತಮ್ಮ ಕಾಲಿನ ಬಳಿ ಲೋಡ್ ಮಾಡಿಟ್ಟುಕೊಂಡಿದ್ದ ಎಕೆ - ೪೭ ರೈಫಲ್ ಕೈಗೆತ್ತಿಕೊಂಡರು. ಎಲ್ಲಿಂದಲೋ ರೊಂಯ್ಯನೆ ಬಂದ ಗುಂಡು ದಿಢೀರ್ ಕಾರಿಗೆ…
ಕೋವಿಡ್-೧೯ ಕಾರಣಕ್ಕಾಗಿ ಎರಡು ವರ್ಷಗಳಿಂದ ಅರಮನೆ ಆವರಣಕ್ಕೆ ಸೀಮಿತವಾಗಿದ್ದ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ರಾಜ್ಯಸರ್ಕಾರ ನಿರ್ಧರಿಸಿ ಅದಕ್ಕೆ ತಕ್ಕಂತೆ ಭರದ ಸಿದ್ಧತೆಗಳನ್ನು…
ತಮಿಳು ನಟ ಅಜಿತ್ ಕುಮಾರ್ (Ajith Kumar) ಅವರ 61ನೇ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕೆ ಯಾವ ಟೈಟಲ್ ಫೈನಲ್ ಆಗಲಿದೆ…
ಕ್ಯಾಂಟರ್ಬರಿ(ಇಂಗ್ಲೆಂಡ್): ಆಂಗ್ಲರ ನಾಡಲ್ಲಿ ಹರ್ಮನ್ಪ್ರೀತ್ ಕೌರ್ ನಾಯಕತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಹೊಸ ದಾಖಲೆ ನಿರ್ಮಿಸಿತು. ಬುಧವಾರ ನಡೆದ 2ನೇ ಏಕದಿನ ಪಂದ್ಯದಲ್ಲಿ 88 ರನ್ಗಳ…
ಮೈಸೂರು : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದಸರಾ ಮಹೋತ್ಸವ 2022ರ ಉದ್ಘಾಟನೆಗೆ ಆಹ್ವಾನಿಸಲಿದ್ದಾರೆ.…
ಆಂದೋಲನ ಚಿಟುಕು ಮಾಹಿತಿ ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಭಾರತದ 2022-23 ನೇ ಸಾಲಿನ ಆರ್ಥಿಕ ಬೆಳವಣಿಗೆ ಶೇ. 7ರಷ್ಟಾಗಲಿದೆ ಎಂದು ಮುನ್ನಂದಾಜು ಮಾಡಿದೆ. ಇಂದಿನ ಶೇ…
ಡಾ.ಕೆ. ಸೌಭಾಗ್ಯವತಿ ಮೈಸೂರು ನಗರದ ಖ್ಯಾತ ಸ್ತ್ರೀರೋಗ ತಜ್ಞರಾದ ಡಾ.ಜೆ.ಕಮಲ ರಾಮನ್ ನಿಧನರಾದರು ಎಂಬ ಸುದ್ದಿಯನ್ನು ಕೇಳಿ ಮನಸ್ಸಿಗೆ ಬಹಳ ಬೇಸರವಾಯಿತು. ಅವರು ಬಹೂಪಯೋಗಿ ಕಲ್ಪವೃಕ್ಷದ ಹಾಗೆ.…