ಕಾಗೇರಿ ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಜಗದೀಶ್ ಶೆಟ್ಟರ್

3 years ago

ಶಿರಸಿ: ಬಿಜೆಪಿ ಟಿಕೆಟ್ ವಂಚಿತ ಅತೃಪ್ತ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.…

ಹಿರಿಯರಿಗೆ ಗೌರವ ಕೊಡದಿರುವುದು ಬಿಜೆಪಿಗೆ ಮುಳುವಾಗುತ್ತೆ: ಜಗದೀಶ ಶೆಟ್ಟರ್

3 years ago

ಹುಬ್ಬಳ್ಳಿ: ಕೆಲವರು ತಮ್ಮ ಹಿತಕ್ಕಾಗಿ ಬಿಜೆಪಿಯನ್ನು ಬಲಿ‌ ಕೊಡುತ್ತಿದ್ದಾರೆ. ಹಿರಿಯರಿಗೆ ಗೌರವ ಕೊಡದೆ ಇರುವುದು ಬಿಜೆಪಿಗೆ ಮುಳುವಾಗುತ್ತೆ ಎಂದು ಶಾಸಕ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು. ತಮ್ಮ…

ಮೋದಿ ಪದವಿ: ಕೇಜ್ರಿವಾಲ್‌, ಸಂಜಯ್ ಸಿಂಗ್‌ಗೆ ಗುಜರಾತ್‌ ಕೋರ್ಟ್ ಸಮನ್ಸ್

3 years ago

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಹಾನಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಎಎಪಿ…

ಅತೀಕ್, ಅಶ್ರಫ್ ಶೂಟೌಟ್| ಉತ್ತರ ಪ್ರದೇಶದಲ್ಲಿ ಸೆಕ್ಷನ್ 144: ನ್ಯಾಯಾಂಗ ತನಿಖೆ

3 years ago

ಪ್ರಯಾಗ್‌ರಾಜ್‌ (ಉತ್ತರ ಪ್ರದೇಶ): ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ನಡೆದ ಗ್ಯಾಂಗ್‌ಸ್ಟರ್- ಮಾಜಿ ಸಂಸದ ಅತಿಕ್ ಅಹ್ಮದ್ ಮತ್ತು ಅವರ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಅವರ…

ದೇವನಹಳ್ಳಿ| ಟಿಕೆಟ್‌ ಬಯಸಿದ್ದ ವೆಂಕಟಸ್ವಾಮಿ: ಹೃದಯಘಾತದಿಂದ ಸಾವು

3 years ago

ದೇವನಹಳ್ಳಿ: ಹೃದಯಘಾತದಿಂದ ಶನಿವಾರ ಮೃತಪಟ್ಟ ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಶಾಸಕ ವೆಂಕಟಸ್ವಾಮಿ ಅವರು ಈ ಬಾರಿಯ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು.‌ ಶುಕ್ರವಾರ ಬೆಂಗಳೂರಿನ…

ಪುಲ್ವಾಮಾ ದಾಳಿ ಸರ್ಕಾರದ್ದೇ ಲೋಪ: ಕಾಶ್ಮೀರದ ಮಾಜಿ ರಾಜ್ಯಪಾಲ

3 years ago

ಬೆಂಗಳೂರು: ಪುಲ್ವಾಮಾ ದಾಳಿಗೆ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್‌‍ಪಿಎಫ್‌ ಅದಕ್ಷತೆಯೇ ಕಾರಣ. ಯೋಧರ ಪ್ರಯಾಣಕ್ಕೆ ವಿಮಾನವನ್ನು ಕೇಳಿದ್ದರೂ, ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ್ದೇ ಲೋಪ.…

ಉತ್ತರ ಪ್ರದೇಶ: ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಗುಂಡೇಟಿಗೆ ಬಲಿ

3 years ago

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ವೈದ್ಯಕೀಯ…

ಮಾರುವೇಷದಲ್ಲಿ ಮರಳುತಿದೆ ‘ಪೆಗಸಸ್’ ಬೇಹುಗಾರಿಕೆ ಸೈಬರಾಸ್ತ್ರ

3 years ago

     ‘ಪೆಗಸಸ್’ ಎಂಬ ಇಸ್ರೇಲಿ ಬೇಹುಗಾರಿಕೆ ಸೈಬರಾಸ್ತ್ರ ಮಾರುವೇಷ ಧರಿಸಿ ಮರಳಿ ಬರತೊಡಗಿದೆ. ಮೈಕ್ರೋಸಾಫ್ಟ್ ಮತ್ತು ಡಿಜಿಟಲ್ ಹಕ್ಕು ವೇದಿಕೆಯಾದ ಸಿಟಿಜನ್ ಲ್ಯಾಬ್ ಪ್ರಕಾರ ಉತ್ತರ ಅಮೆರಿಕಾ, ಮಧ್ಯ…

ಪುಲ್ವಾಮಾ ದಾಳಿ| CRPF ಯೋಧರಿಗೆ ಅಂದು ಕಾಪ್ಟರ್‌ ಕೊಡಲಿಲ್ಲ ಯಾಕೆ: ಕಾಂಗ್ರೆಸ್‌

3 years ago

ನವದೆಹಲಿ: ‘ಸಿಆರ್‌ಪಿಎಫ್ ಯೋಧರಿಗೆ ಅಂದು ಹೆಲಿಕಾಪ್ಟರ್‌ ಒದಗಿಸಲಿಲ್ಲ ಏಕೆ’ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್…

IPL 2023 | ಮನೀಷ್ ಅರ್ಧಶತಕ ವ್ಯರ್ಥ, ಡೆಲ್ಲಿ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ

3 years ago

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌) 20ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 23 ರನ್‌ ಅಂತರದಿಂದ ಗೆಲುವು ಸಾಧಿಸಿದೆ. ಚಿನ್ನಸ್ವಾಮಿ…