ಮೋದಿ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮ : ಒಬಿಸಿ ರಾಜ್ಯಾಧ್ಯಕ್ಷ ನೆ. ಲ ನರೇಂದ್ರ ಬಾಬು

3 years ago

ಹನೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ರಾಜ್ಯಾದ್ಯಂತ ಸೆ.17 ರಿಂದ ಅ.2 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದ್ದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ…

ದಸರೆಗೆ ಬಂದಿದ್ದ ಆನೆ ಲಕ್ಷ್ಮಿ ಮರಿಗೆ ʼಶ್ರೀದತ್ತಾತ್ರೇಯʼ ಎಂದು ನಾಮಕರಣ

3 years ago

ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಂದ ನಾಮಕರಣ ಮೈಸೂರು: ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಹೆಣ್ಣಾನೆ ಲಕ್ಷ್ಮೀಗೆ ಜನಿಸಿದ್ದ ಗಂಡು ಆನೆಗೆ ಶ್ರೀದತ್ತಾತ್ರೇಯ ಹೆಸರನ್ನು ನಾಮಕರಣ ಮಾಡಲಾಗಿದೆ. ಮಂಗಳವಾರ ರಾತ್ರಿ…

ಅರಣ್ಯ ಇಲಾಖೆ ಲಕ್ಷ್ಮಿ ಗರ್ಭಿಣಿ ಆನೆಯನ್ನು ಗುರುತಿಸಲು ಅರಣ್ಯ ಇಲಾಖೆ ವಿಫಲ : ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅರಮನೆ ಮುಂದೆ ಪ್ರತಿಭಟನೆ

3 years ago

ಮೈಸೂರು: ಮೈಸೂರಿನಲ್ಲಿ ಹೆಣ್ಣಾನೆ ಲಕ್ಷ್ಮೀ ಗಂಡು ಮರಿಗೆ ಜನ್ಮ ನೀಡಿದ್ದರೂ ತುಂಬು ಗರ್ಭಿಣಿ ಆನೆಯನ್ನು ದಸರಾಗೆ ಕರೆತಂದು ಅದಕ್ಕೆ ಶಬ್ಧ ತಾಲೀಮು ಮತ್ತು ನಾನಾ ರೀತಿಯ ತರಬೇತಿಗಳನ್ನು…

ವಿಮಾನ ನಿಲ್ದಾಣದಲ್ಲಿ ‘ನಾಲ್ವಡಿ’ ಹೆಸರಿಗೆ ದೀಪಾಲಂಕಾರ ಮಾಡಿ : ಪ್ರತಾಪ್‌ ಸಿಂಹ ಸಲಹೆ

3 years ago

ಮೈಸೂರು : ನಗರದ ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ದೀಪಾಲಂಕಾರ ಮಾಡಲಾಗುತ್ತಿರುವುದರಿಂದ ವಿಮಾನ ನಿಲ್ದಾಣದ ದ್ವಾರದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಾದರಿ ನಿರ್ಮಿಸಿ, ನಾಲ್ವಡಿ…

ನಂಜನಗೂಡು : ಗಾಂಧೀಜಿ ಚಿತ್ರ ಡಿಕೆಶಿ ಮೊಬೈಲ್‌ ನಲ್ಲಿ ಸೆರೆ

3 years ago

ಮೈಸೂರು : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮೈಸೂರು ನಂಜನಗೂಡು ತಾಲ್ಲೂಕಿನ ಬದನವಾಳು ಖಾದಿ ನೂಲುವ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದರು. 1927 ರಲ್ಲಿ ಮಹಾತ್ಮ…

ಚಾ.ನಗರ : ಜಿಲ್ಲಾಧಿಕಾರಿ ಪಕ್ಕ ಕೂತು ಅವರ ಕಾರ್ಯವೈಖರಿ ನೋಟ್‌ ಮಾಡಿಕೊಳ್ಳುತ್ತಿದ್ದಾಳೆ ಈ ವಿದ್ಯಾರ್ಥಿನಿ!

3 years ago

ಚಾಮರಾಜನಗರ: ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ನಡೆಸಲಾದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಜೆ. ಅಗ್ನೀಶ್ ಸಾರಾ ಎಂಬ ವಿದ್ಯಾರ್ಥಿನಿ ಜಿಲ್ಲಾಧಿಕಾರಿ ಜೊತೆ ಒಂದಿಡಿ…

ಹನೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹನೂರು ಕ್ಷೇತ್ರದಲ್ಲಿ 9 ಸಮುದಾಯ ಭವನ ಮಂಜೂರು : ಸಚಿವ ಕೋಟಾ ಶ್ರೀನಿವಾಸ ಪೂಜಾರಿ

3 years ago

ಹನೂರು: ಕಳೆದ 3 ವರ್ಷಗಳಲ್ಲಿ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 9 ಸಮುದಾಯ ಭವನ ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ…

ಹನೂರು : ಕೆಶಿಪ್ ರಸ್ತೆ ಭೂಸ್ವಾಧೀನ ಸಂಬಂಧ ಮಾಲೀಕರುಗಳಿಗೆ ಅಂತಿಮ ನೋಟಿಸ್ ಜಾರಿ

3 years ago

ಹನೂರು : ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಿಂದ ಹನೂರು ಪಟ್ಟಣದ ವರೆಗೆ ಮಂದಗತಿಯಲ್ಲಿ ನಡೆಯುತ್ತಿದ್ದ ಕೆಶಿಪ್ ರಸ್ತೆ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಪರಿಶೀಲನೆ ನಡೆಸಿ…

ಚಾ.ನಗರ : ಬಿಳಿಗಿರಿ ಬನದಲ್ಲಿ ಕುಬ್ಜ ಹಲ್ಲಿಗಳು ಪತ್ತೆ

3 years ago

ಚಾಮರಾಜನಗರ : ಬಿಳಿಗಿರಿರಂಗನನಾಥ ಸ್ವಾಮಿ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕುಬ್ಜ ಹಲ್ಲಿಗಳು ಪತ್ತೆಯಾಗಿವೆ. ಪತ್ತೆಯಾದ ಹಲ್ಲಿಯು 2.57 CM ನಷ್ಟು ಉದ್ದವಿದ್ದು, ಗಂಡು ಹಲ್ಲಿಯ ದೇಹ ಕಂದು…

ಹನೂರು : ವಿದ್ಯುತ್ ಸಂಬಂಧಿತ ಸಮಸ್ಯೆ ಪರಿಹಾರಕ್ಕೆ ನಾಳೆ ಸಭೆ

3 years ago

ಹನೂರು : ಸೆಪ್ಟೆಂಬರ್ 16 ರ ಶುಕ್ರವಾರ ಮಧ್ಯಾಹ್ನ 3.30ರಿಂದ 4.30ರವರೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗದ ಕಚೇರಿ ವತಿಯಿಂದ ಕಚೇರಿ…