ಮೈಸೂರು ದಸರಾಗೆ ದಿನಗಣನೆ ಆರಂಭ : ಮುಷ್ಠಿ ಕಾಳಗಕ್ಕೆ ಜಟ್ಟಿಗಳ ಸಕಲ ಸಿದ್ಧತೆ

3 years ago

ಚಾಮರಾಜನಗರ: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಮುಷ್ಠಿ ಕಾಳಗಕ್ಕೆ ಚಾಮರಾಜನಗರದ ಜಟ್ಟಿ ಸಕಲ ಸಿದ್ಧತೆಯನ್ನು ನಡೆಸುತ್ತಿದ್ದಾರೆ. ನಾಡಹಬ್ಬ ದಸರಾದ ವಿಜಯದಶಮಿ ದಿನದಂದು…

ಮೈಸೂರು ವಿವಿಯಲ್ಲಿ ವಾಮಾಚಾರ : ಕುಲಸಚಿವರಿಗೆ ದೂರು

3 years ago

ಮೈಸೂರು : ಕರ್ನಾಟಕ ರಾಜ್ಯ ಮುಕ್ತ  ವಿಶ್ವವಿದ್ಯಾಲಯದಲ್ಲಿ ಸಂವಹನ ಹಾಗೂ ಪತ್ರಿಕೋದ್ಯಮ ಅಧ್ಯಯನ ವಿಭಾಗದಲ್ಲಿ ವಾಮಾಚಾರ ನಡೆದಿರುವ ಸಂಬಂಧವಾಗಿ ವಿಭಾಗದ ಮುಖ್ಯಸ್ಥರು ಕುಲಸಚಿವರಿಗೆ ದೂರು ನೀಡಿದ್ದಾರೆ. ಸೋಮವಾರದಂದು…

ಅರಮನೆ ಆವರಣದಲ್ಲಿ ಮನೆಮಾಡಿದ ಸಂಭ್ರಮ : ಗಮನ ಸೆಳೆದ ಲಕ್ಮೀ ಆನೆ

3 years ago

ಮೈಸೂರು: ದಸರಾ ಉತ್ಸವಕ್ಕೆ ಬಂದಿದ್ದ ಆನೆಗಳ ತಂಡದಲ್ಲಿ ಲಕ್ಷ್ಮೀ ಎಂಬ ಆನೆಯು ಮಂಗಳವಾರ ರಾತ್ರಿ ಗಂಡು ಮರಿಗೆ ಜನ್ಮ ನೀಡಿದ್ದು, ಅರಮನೆ ಆವರಣದಲ್ಲಿ ಸಂಭ್ರಮ ಮನೆಮಾಡಿದೆ. ಧರ್ಮಸ್ಥಳದ…

ಆಂದೋಲನ ಓದುಗರ ಪತ್ರ : 14 ಬುಧವಾರ 2022

3 years ago

ವೈದ್ಯರಿಗೆ ಅಭಿನಂದನೆಗಳು ಬೆಂಗಳೂರು ಟ್ರಾಫಿಕ್ನಿಂದಾಗಿ ಮೂರು ಕಿಲೋಮೀಟರ್ ದೂರ ಓಡುತ್ತಾ ಹೋಗಿ ರೋಗಿಯೊಬ್ಬರಿಗೆ ಸಕಾಲದಲ್ಲಿ ಶಸ್ತ್ರಚಿಕಿತ್ಸೆ ಮಾಡಿದ ಗ್ಯಾಸ್ಟ್ರೋಎಂಟೆರಾಲಜಿ ತಜ್ಞ ವೈದ್ಯ ಡಾ. ಗೋವಿಂದ ನಂದಕುಮಾರ್ ಅವರಿಗೆ…

ಬಲಗೈ ಹೋದರೇನು? ಎಡಗೈ ಇದೆ ಎನ್ನುವ ದಿಟ್ಟೆ ರೇಣು ಖಾಟೂನ್!

3 years ago

ಬಲಗೈ ಹೋದರೇನು? ಎಡಗೈ ಇದೆ ಎನ್ನುವ ದಿಟ್ಟೆ ರೇಣು ಖಾಟೂನ್! ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್‌ನ ೨೪ ವರ್ಷ ಪ್ರಾಯದ ರೇಣು ಖಾಟುನ್ ಬಾಲ್ಯದಿಂದಲೂ ತಾನೊಬ್ಬಳು ನರ್ಸ್…

ಕೆಟ್ಟಬಾಳು ಮತ್ತು ಘನತೆಯ ಸಾವು

3 years ago

ಕೆಟ್ಟಬಾಳು ಮತ್ತು ಘನತೆಯ ಸಾವು ಘನತೆಯ ಆತ್ಮಹತ್ಯೆಗಳೂ ಹೇಡಿತನವಲ್ಲ. ಆಯಸ್ಸು ಮುಗಿದಾಗ ಸಾವನ್ನು ಸ್ವೀಕರಿಸುವ ಸಿದ್ಧತೆಯೇ ಮೃತ್ಯುಂಜಯತ್ವ! ನಮಗೆ ಪದವಿ ತರಗತಿಯಲ್ಲಿ ಆಂಗ್ಲಕವಿ ಜಾನ್ ಡನ್‌ನ ‘ಡೆತ್…

ಸಂಪಾದಕೀಯ : ಹಳೇ ಜಿಲ್ಲಾ ಆಸ್ಪತ್ರೆ ಪುನಾರಂಭ ಸೂಕ್ತ; ಬೋಧನಾ ಆಸ್ಪತ್ರೆ ಪಾಡು ಕೇಳುವವರಾರು?

3 years ago

ಹಳೇ ಜಿಲ್ಲಾ ಆಸ್ಪತ್ರೆ ಪುನಾರಂಭ ಸೂಕ್ತ; ಬೋಧನಾ ಆಸ್ಪತ್ರೆ ಪಾಡು ಕೇಳುವವರಾರು? ಚಾಮರಾಜನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಇರುವ ಹಳೇ ಜಿಲ್ಲಾ ಆಸ್ಪತ್ರೆಯಲ್ಲಿ ಸೆ.೧೨ ರಿಂದ ಹೊರ…

ಮೈಸೂರು : ಗಂಡು ಮರಿಗೆ ಜನ್ಮ ನೀಡಿದ ಲಕ್ಷ್ಮಿ

3 years ago

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆನೆ ಲಕ್ಷ್ಮಿ ಆನೆಮರಿಗೆ ಜನ್ಮ ನೀಡಿದೆ. ಲಕ್ಷ್ಮಿ ಆನೆಯನ್ನು ಕ್ಯಾಂಪಸ್ಸಿನಲ್ಲಿರುವ ಇತರೆ ಆನೆಗಳಿಂದ ಬೇರ್ಪಡಿಸಿ ಅರಮನೆಯ ಆವರಣದ…

ಚಾ.ನಗರ; ಚಂದಕವಾಡಿ ಭಾಗದಲ್ಲಿ ಭೂಕಂಪ

3 years ago

ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ಭಾಗದಲ್ಲಿ ಮಂಗಳವಾರ 8 ಗಂಟೆ ಸಮಯ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು ಈ ಭಾಗದ ಜನರು ಭಯಭೀತರಾಗಿದ್ದಾರೆ. ಚಾ.ನಗರ ತಾಲ್ಲೂಕಿನ ಚಂದಕವಾಡಿ…

ಅತಿ ಶೀಘ್ರದಲ್ಲಿ ತಾಲ್ಲೂಕು ಆಡಳಿತ ಸೌಧ ನಿರ್ಮಾಣಕ್ಕೆ ಕ್ರಮ : ಸಚಿವ ಆರ್. ಅಶೋಕ್

3 years ago

ಹನೂರು: ತಾಲೂಕು ಆಡಳಿತ ಸೌಧ ನಿರ್ಮಾಣ ಮಾಡಲು ಹುಲ್ಲೇಪುರದ ಬಳಿ ೮.೯೩ ಎಕರೆ ಜಮೀನನ್ನು ಕಾಯ್ದಿರಿಸಲಾಗಿದ್ದು, ಈ ಸಂಬಂಧ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್…