ಹನೂರು: ತಾಲ್ಲೂಕಿನ ಗಾಣಿಗಮಂಗಲ ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣ ಮಾಡುತ್ತಿರುವ ರಸ್ತೆ ಕಾಮಗಾರಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ಪರಿಶೀಲನೆ ನಡೆಸಿದರು.…
ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಪಟ್ಟಣ ಪಂಚಾಯಿತಿ ಆಡಳಿತ ವಿಫಲವಾಗಿದೆ ಎಂದು 13ನೇ ವಾರ್ಡಿನ ಜೆಡಿಎಸ್ ಸದಸ್ಯ ಮಹೇಶ್ ಆರೋಪಿಸಿದ್ದಾರೆ. ಪಟ್ಟಣ ಪಂಚಾಯಿತಿ…
ಮುಂಬಯಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃ ತಿ ಮಂಧನಾ ತಮ್ಮಆಟ ಮತ್ತು ಸೌಂದರ್ಯ ಎರಡಕ್ಕೂ ಹೆಸರಾದವರು. ಈ ಬಾರಿ ಉತ್ತಮ ನಿರ್ಧಾರವೊಂದಕ್ಕಾಗಿ ದೇಶವಾಸಿಗಳೆಲ್ಲರ…
1 ಲಕ್ಷ ರೂ ಸ್ವಯಂ ಉದ್ಯೋಗ ಸಾಲಕ್ಕಾಗಿ ಮೊದಲ ದಿನವೇ ನೂರಾರು ಬ್ರಾಹ್ಮಣರಿಂದ ಅರ್ಜಿಸಲ್ಲಿಕೆ ಅರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗಕ್ಕೆ ಶೇ.10ರಷ್ಟು ಮೀಸಲಾತಿ ಮೋದಿ ಕೊಡುಗೆ :…
ಮಧ್ಯಪ್ರದೇಶದ ವೇಗದ ಬೌಲರ್ ಈಶ್ವರ್ ಪಾಂಡೆ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ದೇಶೀಯ ಅಂಗಳದಲ್ಲಿ ಮಿಂಚುತ್ತಿದ್ದ ಈಶ್ವರ್ಗೆ ವರ್ಷಗಳ ಹಿಂದೆಯೇ ಟೀಮ್…
ಟಿ20 ವಿಶ್ವಕಪ್: ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾ ಘೋಷಣೆಯ ಬೆನ್ನಲ್ಲೇ ಇದೀಗ ಬಿಸಿಸಿಐ ತಂಡದ ಹೊಸ ಜೆರ್ಸಿಯನ್ನು ಅನಾವರಣಗೊಳಿಸಲು ಮುಂದಾಗಿದೆ. ಅಂದರೆ ಟೀಮ್ ಇಂಡಿಯಾ ಟಿ20 ವಿಶ್ವಕಪ್ನಲ್ಲಿ…
ಯುಜಿಡಿ ಸಂಪರ್ಕ ವ್ಯವಸ್ಥೆ ಮಾಡದ ಖಾಸಗಿ ಕಟ್ಟಡಕ್ಕೆ ನೀರು ಬಂದ್ ಮಾಡಲು ಸೂಚನೆ ಮೈಸೂರು: ದಸರಾ ಮಹೋತ್ಸವ ಹತ್ತಿರವಾಗುತ್ತಿದ್ದಂತೆ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಾಗುವ ಕಾರಣ ನಗರದ ಹೃದಯ…
ಕೆರೆಗಳಿಗೆ ಮತ್ತೆ ನ್ಯಾಯ ಸಿಕ್ಕಿದೆ! ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿದ್ದ ಭಾರೀ ಮಳೆಗೆ ನಗರಗಳೇ ಮುಳುಗಿವೆ! ಬಡಾವಣೆಗಳು ಕೆರೆಯಂತಾಗಿವೆ. ಇದನ್ನೆಲ್ಲ ನೋಡಿದಾಗ ಅನಿಸಿದಿಷ್ಟು- ಕೆರೆಗಳು ಯಾವ…
ಜಾತಿ- ಕಾವಿ ಮತ್ತು ಪ್ರಜಾಸತ್ತೆಯ ಆಶಯಗಳು ಸುಗತ ಶ್ರೀನಿವಾಸರಾಜು ಯಾವುದೇ ಬಿಕ್ಕಟ್ಟಿನ ಪರಿಸ್ಥಿತಿಯನ್ನು ವ್ಯರ್ಥವಾಗಲು ಬಿಡಕೂಡದು ಎನ್ನು ವುದು ರೂಢಿಗತವಾದ ವಿವೇಚನೆ. ಬಿಕ್ಕಟ್ಟುಗಳನ್ನು ಸುಧಾರಣೆಯ ಅವಕಾಶ ಗಳು…
-ಪ್ರೊ.ಆರ್.ಎಂ. ಚಿಂತಾಮಣಿ ಕಳೆದ ಸೆಪ್ಟೆಂಬರ್ ೪ ಭಾನುವಾರ ಉದ್ಯಮಿ ಮತ್ತು ಟಾಟಾ ಸನ್ಸ್ ಮಾಜಿ ಚೇರ್ಮನ್ (೨೦೧೨-೧೬) ಸೈರಸ್ ಮಿಸ್ತ್ರಿ ಕಾರು ಅಪಘಾತದಲ್ಲಿ ನಿಧನರಾದರು. ಅವರು ಪ್ರಯಾಣಿಸುತ್ತಿದ್ದ…