ನವದೆಹಲಿ (ಪಿಟಿಐ): ಬಿಜೆಪಿಯ ‘ಒಂದು ದೇಶ, ಒಂದು ಹಾಲು’ ಎಂಬ ಘೋಷಣೆಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ಅಮೂಲ್ ಮತ್ತು ನಂದಿನಿ ನಡುವೆ ಬಲವಂತದ ಸಹಕಾರವನ್ನು ಕೇಂದ್ರ ಸರ್ಕಾರ…
ಹುಬ್ಬಳ್ಳಿ : ರಾಜಕೀಯದಲ್ಲಿ ನಿವೃತ್ತಿಯಾದರೂ ಗೌರವಯುತವಾಗಿ ಆಗಬೇಕು. ಆದರೆ, ಈ ರೀತಿಯಾಗಿ ಆಗಬಾರದು ಎಂದು ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ಅವರು ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರ…
ದೆಹಲಿ: ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದ್ದಾರೆ. ಈ ರೈಲು ರಾಷ್ಟ್ರ ರಾಜಧಾನಿಯಿಂದ ಅಜ್ಮೀರ್ ನಗರವನ್ನು ಸಂಪರ್ಕಿಸಲಿದೆ.…
ಮುಂಬೈ : ಮಹೀಂದ್ರಾ & ಮಹೀಂದ್ರಾ ಕಂಪೆನಿಯ ಮಾಜಿ ಅಧ್ಯಕ್ಷ ಕೇಶುಬ್ ಮಹೀಂದ್ರಾ ತಮ್ಮ 99ನೇ ವಯಸ್ಸಿನಲ್ಲಿ ನಿಧರಾಗಿದ್ದಾರೆ. $1.2 ಬಿಲಿಯನ್ (₹98,518,203,600) ಆಸ್ತಿಯನ್ನು ಹೊಂದಿರುವ ಇವರು…
ನವದೆಹಲಿ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು(ಏ.12) ಭೇಟಿ ಮಾಡಿದರು. ಈ…
ಇಸ್ಲಾಮಾಬಾದ್ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ತಿಂಗಳು ಜಿ–20 ಪ್ರವಾಸಿ ಕಾರ್ಯಕಾರಿ ಗುಂಪಿನ ಸಭೆ ನಡೆಸಲು ಭಾರತ ತೀರ್ಮಾನಿಸಿರುವುದನ್ನು ಪಾಕಿಸ್ತಾನ ಮಂಗಳವಾರ ಬಲವಾಗಿ ವಿರೋಧಿಸಿದೆ. ಅಲ್ಲದೆ…
ಬೆಂಗಳೂರು: ಸ್ಫೂರ್ತಿಧಾಮ ಸಂಸ್ಥೆ “ಅಂಬೇಡ್ಕರ್ ಹಬ್ಬ'ದ ಅಂಗವಾಗಿ ನೀಡುವ 20233e ಸಾಲಿನ 'ಬೋಧಿವೃಕ್ಷ' ಹಾಗೂ 'ಬೋಧಿ ವರ್ಧನ' ಪ್ರಶಸ್ತಿಗೆ ಸಾಧಕರು ಮತ್ತು ಹೋರಾಟಗಾರರ ಹೆಸರು ಪ್ರಕಟಿಸಿದೆ. 'ಬೋಧಿವೃಕ್ಷ'…
ಬ್ಯಾಂಕಾಕ್: ಮ್ಯಾನ್ಮಾರ್‌ನಲ್ಲಿ ಮಿಲಿಟರಿ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 100 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ಭೀಕರ ದಾಳಿಯನ್ನು…
ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರು ‘ಬಾಲಕನಲ್ಲಿ ನಾಲಿಗೆ ಚೀಪುವಂತೆ‘ ಹೇಳಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಧರ್ಮಗುರುಗಳ ನಡೆಯನ್ನು ತೀಕ್ಷ್ಮವಾಗಿ ಖಂಡಿಸಿರುವ ಅಮೆರಿಕದ ಖ್ಯಾತ ರ್‍ಯಾಪ್ ಹಾಡುಗಾರ್ತಿ…
ಎಂ.ಕೆ.ಹೆಗಡೆ ಭಾಷಾವಾರು ರಾಜ್ಯಗಳ ರಚನೆಯಾದ ಬಳಿಕ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಅತ್ಯಂತ ದೊಡ್ಡ ವಿವಾದವೆಂದು ಪರಿಗಣಿಸಲಾಗಿದೆ. ಕಳೆದ 6 ದಶಕಗಳಿಗೂ ಹೆಚ್ಚಿನ ಕಾಲದಿಂದ ಜೀವಂತವಾಗಿರುವ ಈ ಗಡಿ…